Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೆಟ್ರೋ ಜಟಾಪಟಿ| ʻಕಾಂಗ್ರೆಸ್‌ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರʼ ಟ್ರಂಕ್‌ ಹಿಡ್ಕೊಂಡು ಬಂದ ತೇಜಸ್ವಿ ಸೂರ್ಯ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೆಟ್ರೋ ಜಟಾಪಟಿ| ʻಕಾಂಗ್ರೆಸ್‌ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರʼ ಟ್ರಂಕ್‌ ಹಿಡ್ಕೊಂಡು ಬಂದ ತೇಜಸ್ವಿ ಸೂರ್ಯ ವಶಕ್ಕೆ

Bengaluru City

ಮೆಟ್ರೋ ಜಟಾಪಟಿ| ʻಕಾಂಗ್ರೆಸ್‌ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರʼ ಟ್ರಂಕ್‌ ಹಿಡ್ಕೊಂಡು ಬಂದ ತೇಜಸ್ವಿ ಸೂರ್ಯ ವಶಕ್ಕೆ

Public TV
Last updated: February 9, 2026 10:17 am
Public TV
Share
1 Min Read
Namma Metro fare hike Empty trunk protest Bengaluru South MP Tejasvi Surya detained
SHARE

ಬೆಂಗಳೂರು: ಮೆಟ್ರೋ ದರ (Namma Metro Fare Hike) ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಮತ್ತು ಜಯನಗರದ ಶಾಸಕ ರಾಮಮೂರ್ತಿ (CK Ramamurthy) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ ಇಂದು ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಖಾಲಿ ಟ್ರಂಕ್‌ ಹಿಡಿದುಕೊಂಡು ಬಂದ ತೇಜಸ್ವಿ ಸೂರ್ಯ ಟ್ರಂಕ್‌ ತೆರೆದು ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಹೇಳಿದರು.

ನಾನು ಪ್ರತಿಭಟನೆ ಮಾಡುತ್ತಿಲ್ಲ. ಖಾಲಿ ಟ್ರಂಕ್‌ ಹಿಡಿದಿದ್ದೇನೆ,  ನನ್ನನ್ನು ಯಾರೂ ತಡೆಯಬಾರದು ಎಂದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆದಾಗ, ನಾನು ಖಾಲಿ ಟ್ರಂಕ್‌ ಹಿಡಿದುಕೊಂಡಿದ್ದೇನೆ. ಸಂಸತ್ತು ಅಧಿವೇಶನ ನಡೆಯುತ್ತಿದ್ದಾಗ ನನ್ನನ್ನು ವಶಕ್ಕೆ ಪಡೆಯುವಂತಿಲ್ಲ. ಕಾನೂನು ತಿಳಿದುಕೊಂಡು ವಶಕ್ಕೆ ಪಡೆಯಿರಿ ಎಂದರು. ತೇಜಸ್ವಿ ಸೂರ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು ಟ್ರಂಕ್‌ ಮೇಲಿದ್ದ ಕಾಂಗ್ರೆಸ್‌ ಸರ್ಕಾರ ಖಾಲಿ ಟ್ರಂಕ್‌ ಸರ್ಕಾರ ಪೋಸ್ಟರ್‌ ತೆಗೆದರು.  ಇದನ್ನೂ ಓದಿ: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

 

ಬಿಜೆಪಿಯ ಮೌನ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ರಾಮಮೂರ್ತಿ ಅವರು, ದರ ಏರಿಕೆಗೆ ತಾತ್ಕಾಲಿಕ ತಡೆ ಆಗಿದೆ. ದರ ಏರಿಕೆ ಕೂಡಲೇ ಕೈ ಬಿಡಬೇಕು. ಈಗಿರುವ ದರವನ್ನೂ ಕಡಿಮೆ ಮಾಡಬೇಕು. ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಸಿಟ್ಟು ಹೊರಹಾಕಿದರು.  ಇದನ್ನೂ ಓದಿ:  ಇನ್ಮುಂದೆ ಹೋಟೆಲ್‌ನಲ್ಲಿ ಗಂಟೆಗಟ್ಟಲೆ ಮಾತಾಡಿದ್ರೂ ಚಾರ್ಜ್? – ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

ಬಿಜೆಪಿ ಪ್ರತಿಭಟನೆ ನಡೆಸುವ ವಿಚಾರ ತಿಳಿದು ಮೊದಲೇ ಸರ್ಕಾರ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿತ್ತು. ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿ ಭದ್ರತೆ ನೀಡಿತ್ತು. ನಿಲ್ದಾಣದ ಹೊರಗೆ ಬಿಎಂಆರ್‌ಸಿಎಲ್‌ ಭದ್ರತಾ ವಿಭಾಗದ ಸಿಬ್ಬಂದಿಯೂ ನಿಂತಿದ್ದರು.
TAGGED:bengaluruFare Hikenamma metroTejasvi Suryaತೇಜಸ್ವಿ ಸೂರ್ಯದರ ಏರಿಕೆನಮ್ಮ ಮೆಟ್ರೋ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

udupi krishna mutt kannada board 1
Latest

ಉಡುಪಿ ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ – ಏನಿರುತ್ತೆ, ಏನಿರಲ್ಲ?

Public TV
By Public TV
13 minutes ago
Ayatollah Arafi
Latest

ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ ಈಗ ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ

Public TV
By Public TV
38 minutes ago
kagia
Latest

ಕೈಗಾ 5, 6ನೇ ಅಣು ಘಟಕ ಪ್ರಥಮ ಕಾಂಕ್ರೀಟಿಕರಣಕ್ಕೆ ಚಾಲನೆ – ಏನಿದರ ವಿಶೇಷ?

Public TV
By Public TV
1 hour ago
Why did Muslim countries join hands with America in the fight against Iran
Latest

ಇರಾನ್‌ ವಿರುದ್ಧ ಹೋರಾಟದಲ್ಲಿ ಮುಸ್ಲಿಮ್‌ ದೇಶಗಳು ಅಮೆರಿಕದೊಂದಿಗೆ ಕೈ ಜೋಡಿಸಿದ್ದು ಯಾಕೆ?

Public TV
By Public TV
1 hour ago
Nagpur Explosives Manufacturing Company blast
Crime

ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
1 hour ago
Madikeri
Districts

ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?