Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ಮುಂದೆ ನಮೋ ಭಾರತ್ ರೈಲಲ್ಲಿ ಪಾರ್ಟಿ, ಮದುವೆ ಫೋಟೋಶೂಟ್ ಮಾಡ್ಬಹುದು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇನ್ಮುಂದೆ ನಮೋ ಭಾರತ್ ರೈಲಲ್ಲಿ ಪಾರ್ಟಿ, ಮದುವೆ ಫೋಟೋಶೂಟ್ ಮಾಡ್ಬಹುದು!

Latest

ಇನ್ಮುಂದೆ ನಮೋ ಭಾರತ್ ರೈಲಲ್ಲಿ ಪಾರ್ಟಿ, ಮದುವೆ ಫೋಟೋಶೂಟ್ ಮಾಡ್ಬಹುದು!

Public TV
Last updated: November 24, 2025 10:03 pm
Public TV
Share
2 Min Read
Namo Bharat
SHARE

– ಸರ್ಕಾರ ನಿಗದಿಪಡಿಸಿದ ಬಾಡಿಗೆ ಕೊಟ್ರೆ ರೈಲಿನಲ್ಲಿ ಕಾರ್ಯಕ್ರಮ ಫಿಕ್ಸ್

ನವದೆಹಲಿ: ಇನ್ಮುಂದೆ ನಮೋ ಭಾರತ್ (Namo Bharat) ರೈಲು ಹಾಗೂ ನಿಲ್ದಾಣದಲ್ಲಿ ಪಾರ್ಟಿ, ಪ್ರಿ-ವೆಡ್ಡಿಂಗ್ ಶೂಟ್ ಮಾಡಬಹುದು. ನಿಗದಿಪಡಿಸಿದ ಬಾಡಿಗೆ ಕೊಟ್ಟರೇ ಖಾಸಗಿ ಕಾರ್ಯಕ್ರಮವನ್ನು ಆಯೋಜಿಸಬಹುದು ಎಂದು ತಿಳಿಸಿದೆ.

ಈ ಕುರಿತು NCRTC ಮಾಹಿತಿ ನೀಡಿದ್ದು, ನಮೋ ಭಾರತ್ ರೈಲು ಹಾಗೂ ನಿಲ್ದಾಣಗಳಲ್ಲಿ ಫೋಟೋಶೂಟ್ ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ನೀಡಿದೆ. ಈ ಮೂಲಕ ಜನರು ತಮ್ಮ ವಿಶೇಷ ದಿನಗಳನ್ನು ರೈಲಿನಲ್ಲಿ ಆಚರಿಸಬಹುದಾಗಿದೆ. ಈ ನಿರ್ಧಾರದಿಂದ ಹೊಸ ಆದಾಯ ಸೃಷ್ಟಿಯಾಗಲಿದ್ದು, ಜನರಿಗೆ ವಿಭಿನ್ನ ಅನುಭವ ನೀಡಲಿದೆ. ಸದ್ಯ ಈ ಯೋಜನೆ ದೆಹಲಿಯಲ್ಲಿಒ ಜಾರಿಯಾಗಿದೆ. ಇದನ್ನೂ ಓದಿ: ಹೈಕಮಾಂಡ್ ಸಿಎಂ ಆಗಿ ಮುಂದುವರಿಯಿರಿ ಅಂದ್ರೆ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸಾಫ್ಟ್ ಆದ್ರಾ?

ಸಾಮಾನ್ಯವಾಗಿ ನೀವು ರೈಲಿನ ಟಿಕೆಟ್ ಬುಕ್ ಮಾಡಿದಂತೆ ಕಾರ್ಯಕ್ರಮಗಳಿಗೆ ಬುಕ್ ಮಾಡಬೇಕು. ಸದ್ಯ ದೆಹಲಿ-ಮೀರತ್ ಕಾರಿಡಾರ್‌ನಲ್ಲಿರುವ ನಮೋ ಭಾರತ್ ರೈಲು ಹಾಗೂ ನಿಲ್ದಾಣದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗಿದೆ. ಹುಟ್ಟುಹಬ್ಬ, ಪಾರ್ಟಿ, ಪ್ರಿವೆಡ್ಡಿಂಗ್ ಶೂಟ್ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಬಹುದಾಗಿದೆ. ಜೊತೆಗೆ ಯಾವುದೇ ವ್ಯಕ್ತಿಗಳು, ಕಾರ್ಯಕ್ರಮ ಯೋಜಕರು, ಛಾಯಾಗ್ರಾಹಕರು ಮತ್ತು ಮೀಡಿಯಾಗಳು ನಮೋ ಭಾರತ್ ರೈಲುಗಳನ್ನು ಬುಕ್ ಮಾಡಬಹುದು ಎಂದು ಎನ್‌ಸಿಆರ್‌ಟಿಸಿ ತಿಳಿಸಿದೆ.

ದುಹೈ ಡಿಪೋದಲ್ಲಿ ವಿಶೇಷ ಅಣಕು ಕೋಚ್ ಚಿತ್ರೀಕರಣಕ್ಕಾಗಿ ಲಭ್ಯವಿರುತ್ತದೆ. ಗಂಟೆಗೆ 5,000 ರೂ. ನಿಗದಿ ಮಾಡಲಾಗಿದ್ದು, ಪ್ರತಿ ಸೆಟಪ್ ಮತ್ತು ಪ್ಯಾಕ್-ಅಪ್‌ಗಾಗಿ ಹೆಚ್ಚುವರಿ 30 ನಿಮಿಷ ನೀಡಲಾಗುತ್ತದೆ. ಬೆಳಿಗ್ಗೆ 6 ರಿಂದ ರಾತ್ರಿ 11ರವರೆಗೆ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶವಿರುತ್ತದೆ. ಇನ್ನೂ ಇದಕ್ಕೆ ಕೆಲವು ನಿರ್ಬಂಧಗಳಿದ್ದು, ರೈಲಿನಲ್ಲಿ ಅಲಂಕಾರಿಕ ವಸ್ತುಗಳನ್ನು ಉಪಯೋಗಿಸಲು ಕೆಲವು ನಿಯಮಗಳಿವೆ. ರೈಲಿಗೆ ಹಾಗೂ ನಿಲ್ದಾಣಕ್ಕೆ ಹಾನಿ ಮಾಡುವಂತಹ ಯಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಕಾರ್ಯಕ್ರಮ ಅಥವಾ ಯಾವುದೇ ಫೋಟೋಶೂಟ್ ಸಮಯದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿರುತ್ತದೆ. ಇದರಿಂದ ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾನುಕೂಲತೆ ಉಂಟುಮಾಡುವಂತಿಲ್ಲ.

ವೈಯಕ್ತಿಕ ಕಾರ್ಯಕ್ರಮಗಳ ಜೊತೆಗೆ ಚಲನಚಿತ್ರ ಚಿತ್ರೀಕರಣ, ಸಾಕ್ಷ್ಯಚಿತ್ರಗಳು, ಜಾಹೀರಾತುಗಳು ಮತ್ತು ಡಿಜಿಟಲ್ ವಿಷಯಕ್ಕಾಗಿ ಬಳಸಿಕೊಳ್ಳಬಹುದಾಗಿದೆ.ಇದನ್ನೂ ಓದಿ: ಜಾನ್ಸನ್‌ ಬೌಲಿಂಗ್‌ಗೆ ಪಲ್ಟಿ ಹೊಡೆದ ಟೀಂ ಇಂಡಿಯಾ – 314 ರನ್‌ಗಳ ಬೃಹತ್‌ ಮುನ್ನಡೆಯಲ್ಲಿ ಆಫ್ರಿಕಾ

TAGGED:Namo BharatNCRTCnewdelhiಎನ್‌ಸಿಆರ್‌ಟಿಸಿಖಾಸಗಿ ಕಾರ್ಯಕ್ರಮನಮೋ ಭಾರತ್ನವದೆಹಲಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
16 minutes ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
20 minutes ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
50 minutes ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
1 hour ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
2 hours ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?