ಟಾಲಿವುಡ್ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ನಟನೆಯ ‘ಡಾಕು ಮಹಾರಾಜ್’ (Daaku Maharaaj) ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಡಕಾಯಿತನ ಗೆಟಪ್‌ನಲ್ಲಿ ಬಾಲಯ್ಯ ಖಡಕ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದ ಟೀಸರ್‌ಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದನ್ನೂ ಓದಿ:ತನಗಿಂತ 19 ವರ್ಷ ಚಿಕ್ಕ ಉದ್ಯಮಿ ಜೊತೆ ಅಮೀಷಾ ಪಟೇಲ್ ಸುತ್ತಾಟ
ಇದು ರಾಜ್ಯವೇ ಇಲ್ಲದೇ ಯುದ್ಧ ಮಾಡಿದ ರಾಜನ ಕಥೆ. ಸಾವಿಗೆ ನಡುಕ ಹುಟ್ಟಿಸಿದ ಮಹಾರಾಜನ ಕಥೆಯಿದು ಎಂದು ಬಾಲಯ್ಯ ಅವರ ಪಾತ್ರಕ್ಕೆ ಇಂಟ್ರೊಡಕ್ಷನ್ ನೀಡಲಾಗಿದೆ. ಕಪ್ಪು ಬಣ್ಣದ ಧಿರಿಸಿನಲ್ಲಿ ಡಕಾಯಿತನ ಗೆಟಪ್‌ನಲ್ಲಿ ಖಡಕ್ ಆಗಿ ಬಾಲಯ್ಯ ಎಂಟ್ರಿ ಕೊಟ್ಟಿದ್ದಾರೆ. ಬಾಬಿ ಡಿಯೋಲ್ (Bobby Deol) ಅವರು ವಿಲನ್ ಆಗಿ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ತನಗಿಂತ 19 ವರ್ಷ ಚಿಕ್ಕ ಉದ್ಯಮಿ ಜೊತೆ ಅಮೀಷಾ ಪಟೇಲ್ ಸುತ್ತಾಟ
#DaakuMaharaj Is Here to Conquer ????
Welcome to The Sound World Of #Daaku ????????https://t.co/6S3ANgKQvc ????????
GOD OF MASSES ???? IS BACK ????#NBK109teaser #Jaiballaya ????
— thaman S (@MusicThaman) November 15, 2024
‘ಡಾಕು ಮಹಾರಾಜ್’ (Daaku Maharaaj) ಸಿನಿಮಾ ಮುಂದಿನ ಸಂಕ್ರಾಂತಿ ಜ.12ರಂದು ರಿಲೀಸ್ ಆಗಲಿದೆ. ಈ ಚಿತ್ರವನ್ನು ಬಾಬಿ ಕೊಲ್ಲಿ ನಿರ್ದೇಶನ ಮಾಡಿದ್ದಾರೆ.