Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚಲ್ಲ, ಡಿಕೆಶಿಗೆ ಸಿಎಂ ಸ್ಥಾನ ಕೊಡಿ – ನಂಜಾವಧೂತ ಸ್ವಾಮೀಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚಲ್ಲ, ಡಿಕೆಶಿಗೆ ಸಿಎಂ ಸ್ಥಾನ ಕೊಡಿ – ನಂಜಾವಧೂತ ಸ್ವಾಮೀಜಿ

Bengaluru City

ಕೊಟ್ಟ ಮಾತಿಗೆ ತಪ್ಪಿ ನಡೆದರೆ ಪರಮಾತ್ಮ ಮೆಚ್ಚಲ್ಲ, ಡಿಕೆಶಿಗೆ ಸಿಎಂ ಸ್ಥಾನ ಕೊಡಿ – ನಂಜಾವಧೂತ ಸ್ವಾಮೀಜಿ

Public TV
Last updated: November 27, 2025 12:11 pm
Public TV
Share
1 Min Read
Nanjavadhuta Swamiji
SHARE

ಬೆಂಗಳೂರು: ಕೊಟ್ಟ ಮಾತಿಗೆ ತಪ್ಪಿನಡೆದರೆ ಆ ಪರಮಾತ್ಮ ಮೆಚ್ಚಲ್ಲ, ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ನೀಡಿ ಎಂದು ನಂಜಾವಧೂತ ಸ್ವಾಮೀಜಿಗಳು (Nanjavadhoota Swamiji) ಡಿಕೆಶಿ ಪರ ಬ್ಯಾಟ್‌ ಬೀಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ (Congress) ಕುರ್ಚಿ ಗುದ್ದಾಟದ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ಅವರು ಉತ್ತಮ ಆಡಳಿತ ನಡೆಸಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ 7.5 ವರ್ಷ ಸಿಎಂ ಅವಧಿಯನ್ನು ಪೂರೈಸಿದ್ದಾರೆ. ಅವರ ಮೇಲೆ ಯಾವುದೇ ಆಪಾದನೆ ಇಲ್ಲ. 5 ಗ್ಯಾರಂಟಿಗಳನ್ನು ಘೋಷಿಸಿ, ಅವುಗಳನ್ನು ಚಾಲ್ತಿಗೆ ತಂದು ಉತ್ತಮವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಯಶ್ವಸಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಆದರೆ 2ನೇ ಬಾರಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸುವ ಮುನ್ನ ಈಗಾಗಲೇ ಒಂದು ಅವಧಿ ಪೂರೈಸಿದ್ದಾರೆ, ಹೀಗಾಗಿ ಎರಡನೇ ಅವಧಿಯನ್ನು ಡಿಕೆಶಿ ಅವರಿಗೆ ನೀಡುತ್ತಿದ್ದಾರೆ ಎಂದುಕೊಂಡಿದ್ದೇವು. ಹೈಕಮಾಂಡ್ ಮಾತು ಕೊಟ್ಟಿದ್ದರೆ, ಅದನ್ನು ಮರೆಯಬಾರದು. ಮಾತು ಕೊಟ್ಟ ಮೇಲೆ ತಪ್ಪಬಾರದು. ಹೀಗಾಗಿ ಉಳಿದ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅವರಿಗೆ ನೀಡಿ ಎಂದು ಪಕ್ಷದ ಹಿರಿಯರಿಗೆ ಸಮುದಾಯದ ಪರವಾಗಿ ತಿಳಿಸಿದ್ದಾರೆ.ಇದನ್ನೂ ಓದಿ:ರಾಜ್ಯ  ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ಇಂದು; ಸಿಎಂ-ಡಿಸಿಎಂ ಮುಖಾಮುಖಿಗೆ ಮುನ್ನ ʻಹೈʼಕಮಾಂಡ್‌ ಮೀಟಿಂಗ್‌

ದೇವೇಗೌಡರು ಚುನಾವಣೆ ಎದುರಿಸಿ ಸಿಎಂ ಆಗಬೇಕಾದರೆ ಎಷ್ಟು ಸವಾಲುಗಳು ಎದುರಾದವು. ಅದಾದ ಬಳಿ ಸಿಎಂ ಆದರು, ಪ್ರಧಾನಿಯೂ ಆಗಿ ಉತ್ತಮ ಆಡಳಿತ ನಡೆಸಿದರು. ಈ ರಾಜ್ಯ, ದೇಶ ಕಂಡರಿಯದ ರೀತಿಯಲ್ಲಿ ಪರಿಣಾಮಕಾರಿಯಾಗಿ ಆಡಳಿತ ನಡೆಸಿದರು. ಅದಾದ ಬಳಿಕ ಸದಾನಂದ ಗೌಡ್ರುಗೆ ಆದ ನೋವು, ಎಸ್‌.ಎಂ ಕೃಷ್ಣ ಅವರಿಗೆ ಆದ ನೋವು. ಇನ್ನೂ ಕುಮಾರಸ್ವಾಮಿ ಅವರು ಕಡಿಮೆ ಅವಧಿಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿದರು. ಅವರೂ ಕೂಡ ಕೆಳಗಿಳಿದರು. ಇನ್ನೂ ಡಿಕೆ ಶಿವಕುಮಾರ್ ಅವರು ಒಕ್ಕಲಿಗ ಸಮುದಾಯದ ಅಗ್ರಗಣ್ಯ ನಾಯಕರು. ಹದಿನಾರು, ಹದಿನೇಳು ಜಿಲ್ಲೆಯ ಈ ಸಮುದಾಯದವರು ಡಿಕೆಶಿ ಅವರಿಗೆ ಸಿಎಂ ಆಗುವ ಅವಕಾಶ ಕೊಡಿ ಎಂದು ಅವರ ಪರವಾಗಿ ನಿಂತಿದ್ದಾರೆ ಎಂದು ಹೇಳಿದ್ದಾರೆ.

TAGGED:bengalurucmDK Shivakumarkarnatakaಕರ್ನಾಟಕಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುಸಿಎಂ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
14 minutes ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
26 minutes ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
41 minutes ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
1 hour ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
1 hour ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?