Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:‘ನನ್ನಮ್ಮ ಸೂಪರ್ ಸ್ಟಾರ್’ ಯಶಸ್ಸಿನ ಗರಿಯನ್ನ ಮುಡಿಗೇರಿಸಿಕೊಂಡ ಬಿಜ್ಲಿ ಪಟಾಕಿ ವಂಶಿಕಾ – ಯಶಸ್ವಿನಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ನನ್ನಮ್ಮ ಸೂಪರ್ ಸ್ಟಾರ್’ ಯಶಸ್ಸಿನ ಗರಿಯನ್ನ ಮುಡಿಗೇರಿಸಿಕೊಂಡ ಬಿಜ್ಲಿ ಪಟಾಕಿ ವಂಶಿಕಾ – ಯಶಸ್ವಿನಿ

Bengaluru City

‘ನನ್ನಮ್ಮ ಸೂಪರ್ ಸ್ಟಾರ್’ ಯಶಸ್ಸಿನ ಗರಿಯನ್ನ ಮುಡಿಗೇರಿಸಿಕೊಂಡ ಬಿಜ್ಲಿ ಪಟಾಕಿ ವಂಶಿಕಾ – ಯಶಸ್ವಿನಿ

Public TV
Last updated: April 4, 2022 8:38 am
Public TV
Share
2 Min Read
Nanny is a supersta
SHARE

ಕನ್ನಡದ ಜನಪ್ರಿಯ ರಿಯಾಲಿಟ ಶೋ ‘ನನ್ನಮ್ಮ ಸೂಪರ್ ಸ್ಟಾರ್’ಗೆ ಅದ್ಧೂರಿ ತೆರೆಬಿದ್ದಿದೆ. ನವೆಂಬರ್ 27 ರಂದು ಅದ್ಧೂರಿಯಾಗಿ ಪ್ರಾರಂಭವಾಗಿದ್ದ ‘ನನ್ನಮ್ಮ ಸೂಪರ್ ಸ್ಟಾರ್’ ನಾಲ್ಕು ತಿಂಗಳು ಪ್ರದರ್ಶನಗೊಂಡ ಬಳಿಕ ಭಾನುವಾರ ಗ್ರ್ಯಾಂಡ್ ಫಿನಾಲೆ ನಡೆದಿದೆ. ಆನಂದ್ ಹಾಗೂ ಯಶಸ್ವಿನಿ ದಂಪತಿ ಪುತ್ರಿ ವಂಶಿಕಾ ಅಂಜನಿ ಕಶ್ಯಪ್ ವಿಜೇತರಾಗಿದ್ದಾರೆ. ಎರಡನೇ ಸ್ಥಾನದಲ್ಲಿ ಕಿರುತೆರೆ ಕಲಾವಿದೆ ಪುನೀತಾ ಹಾಗೂ ಮಗಳು ಆರ್ಯ ಪಾಲಿಗೆ ಹೋಗಿದೆ, ಮೂರನೇ ಸ್ಥಾನವನ್ನ ವಿಂಧ್ಯಾ – ರೋಹಿತ್ ಮುಡಿಗೇರಿಸಿಕೊಂಡಿದ್ದಾರೆ.

namma super stear winner

ಹನ್ನೆರಡು ಅಮ್ಮಂದಿರು ಅವರ ಮಕ್ಕಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ರು. ಕನ್ನಡದ ಖಾಸಗಿ ವಾಹಿನಿಯ ಈ ವಿನೂತನ ರಿಯಾಲಿಟಿ ಶೋ ಕಳೆದ ನಾಲ್ಕು ತಿಂಗಳಿಂದ ಕರುನಾಡ ಅಮ್ಮ ಮಕ್ಕಳನ್ನ ರಂಜಿಸಿತ್ತು. ಇದನ್ನೂ ಓದಿ: 20ಕ್ಕೂ ಹೆಚ್ಚು ಕೆಜಿ ತೂಕದ ಕಾಸ್ಟ್ಯೂಮ್‌ ಹಾಕಿಕೊಂಡು ಶೂಟ್ ಮಾಡಿದ್ದು ಕಷ್ಟವಾಗಿತ್ತು ಎಂದ ಮುನ್ನಾಭಾಯಿ

 

View this post on Instagram

 

A post shared by Colors Kannada Official (@colorskannadaofficial)

ಈ ಶೋಗೆ 12 ಅಮ್ಮ-ಮಕ್ಕಳ ಜೋಡಿ ಆಯ್ಕೆಯಾಗಿದ್ದು, ಕಿರುತೆರೆ ಲೋಕದಲ್ಲಿ ಮಿಂಚಿದ್ದ ಅಮ್ಮಂದಿರು ಹಾಗೂ ಅವರ ಪುಟಾಣಿ ಮಕ್ಕಳ ಟ್ಯಾಲೆಂಟ್ ಹಂಟಿಂಗ್ ಶೋ ಇದಾಗಿತ್ತು. ಮೊದಲ ಎಂಟ್ರಿಯಲ್ಲೇ ವಂಶಿಕಾ ಕರುನಾಡ ಜನಮನ ಗೆದ್ದುಬಿಟ್ಟಿದ್ರು. ಪಟಾ ಪಟಾ ಅಂತ ಮಾತನಾಡುವ ಪೋರಿ, ಗೊಂಬೆಯಂತೆ ಮುದ್ದಾಗಿ ಕುಣಿಯುವ ವಂಶಿಕ ತಂದೆಯಂತೆಯೇ ಮಾತಿನಲ್ಲೇ ಮೋಡಿ ಮಾಡಿದ ಬಾಲ ಪ್ರತಿಭೆ. ಇದೀಗ ಅಮ್ಮ ಯಶಸ್ವಿನಿ ಜೊತೆ ವಂಶಿಕಾ ಬಂಗಾರದ ನನ್ನಮ್ಮ ಸೂಪರ್ ಸ್ಟಾರ್ ಟ್ರೋಫಿ ಗೆದ್ದಿದ್ದಾಳೆ.

 

View this post on Instagram

 

A post shared by Colors Kannada Official (@colorskannadaofficial)

ವಂಶಿಕಾಗೆ ಟಫ್ ಫೈಟ್ ಕೊಟ್ಟಿದ್ದು ಬೇಬಿ ಆರ್ಯ. ಅಮ್ಮ ಪುನೀತಾ ಜೊತೆ ಸೈಲೆಂಟಾಗೇ ಎಂಟ್ರಿ ಕೊಟ್ಟ ಆರ್ಯ ಕೊನೆಗೆ ಜಬರ್ದಸ್ತ್ ಮನರಂಜನೆ ಕೊಟ್ಟ ಪುಟಾಣಿ, ಇದೀಗ ಎರಡನೇ ಸ್ಥಾನದಲ್ಲಿ ಗೆದ್ದಿದ್ದಾಳೆ.

 

View this post on Instagram

 

A post shared by Colors Kannada Official (@colorskannadaofficial)

ಮೂರನೇ ಸ್ಥಾನ ಮಾಸ್ ಬೇಬಿ ಎಂದೇ ಹೆಸರು ಪಡೆದುಕೊಂಡಿದ್ದ ರೋಹಿತ್ ಮುಡಿಗೇರಿದೆ. ಅಮ್ಮ ವಿಂಧ್ಯಾ ಜೊತೆ ಮಸ್ತ್ ಎಂಟರ್ಟೈನ್ಮೆಂಟ್ ಕೊಟ್ಟ ಈ ಪುಟಾಣಿ ಮೊದಲನೆ ಎಪಿಸೋಡ್‍ನಲ್ಲೇ ರಂಜಿಸಿ ಕನ್ನಡಿಗರ ಮನ ಗೆದ್ದಿದ್ದಳು. ಇದನ್ನೂ ಓದಿ: ದೃಢಸಂಕಲ್ಪ, ಜಾಣ್ಮೆ, ತಾಳ್ಮೆ ಇವು ಯಶಸ್ಸಿನ ಸೂತ್ರಗಳು: ಆನಂದ್ ಮಹೀಂದ್ರಾ

namma super staer

ಅನುಪಮ ಗೌಡ ನಿರೂಪಣೆ, ತಾರಾ ಅನೂರಾಧ, ಸೃಜನ್ ಲೋಕೇಶ್ ಹಾಗೂ ಅನುಪ್ರಭಾಕರ್ ನಿರ್ಣಾಯಕರ ಸ್ಥಾನದಲ್ಲಿದ್ದು ಕಾರ್ಯಕ್ರಮವನ್ನು ಅಂದಗೊಳಿಸಿದ್ದರು. ಇದೀಗ ಕರುನಾಡ ಏಕೈಕ ಅಮ್ಮ ಮಕ್ಕಳ ಮಮತೆಯ ಶೋ ಸಕ್ಸಸ್‍ಫುಲ್ ಆಗಿ ತೆರೆಬಿದ್ದಿದೆ.

TAGGED:Nanny is a superstarreality showsuccessorVamshikaನನ್ನಮ್ಮ ಸೂಪರ್ ಸ್ಟಾರ್ಯಶಸ್ವಿನಿರಿಯಾಲಿಟ ಶೋವಂಶಿಕಾ
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

Narendra Modi 1 2
Bengaluru City

ಮೇ 10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

Public TV
ByPublic TV
29 minutes ago
b.p. harish
Davanagere

ಶಾಸಕ ಬಿ.ಪಿ.ಹರೀಶ್‌ ಬಂಧನಕ್ಕೆ ವಾರೆಂಟ್‌

Public TV
ByPublic TV
39 minutes ago
KC Venugopal
Latest

ತಮಿಳುನಾಡಲ್ಲಿ ಸರ್ಕಾರ ರಚಿಸಲು ವಿಜಯ್ ಕಾಂಗ್ರೆಸ್ ಬೆಂಬಲ ಕೋರಿದ್ದಾರೆ: ಕೆ.ಸಿ.ವೇಣುಗೋಪಾಲ್

Public TV
ByPublic TV
52 minutes ago
Brazil Small Plane Crash
Latest

Brazil | ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ಪೈಲಟ್ ಸೇರಿ ಮೂವರು ಸಾವು

Public TV
ByPublic TV
3 hours ago
HD Kumaraswamy
Districts

ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್‌ಡಿಕೆ

Public TV
ByPublic TV
3 hours ago
Zameer Ahmed Home Theft
Bengaluru City

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ – ಇಬ್ಬರು ಅರೆಸ್ಟ್

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?