Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಕಾಶ ನೋಡಿ ಉಗುಳಿದ್ರೆ ಮುಖಕ್ಕೆ ಬೀಳುತ್ತೆ: ನಾರಾಯಣಗೌಡರಿಗೆ ಎಚ್ಚರಿಕೆ ನೀಡಿದ ಪುಟ್ಟರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆಕಾಶ ನೋಡಿ ಉಗುಳಿದ್ರೆ ಮುಖಕ್ಕೆ ಬೀಳುತ್ತೆ: ನಾರಾಯಣಗೌಡರಿಗೆ ಎಚ್ಚರಿಕೆ ನೀಡಿದ ಪುಟ್ಟರಾಜು

Districts

ಆಕಾಶ ನೋಡಿ ಉಗುಳಿದ್ರೆ ಮುಖಕ್ಕೆ ಬೀಳುತ್ತೆ: ನಾರಾಯಣಗೌಡರಿಗೆ ಎಚ್ಚರಿಕೆ ನೀಡಿದ ಪುಟ್ಟರಾಜು

Public TV
Last updated: December 15, 2019 4:06 pm
Public TV
Share
1 Min Read
Puttaraju Narayanagowda
SHARE

ಮಂಡ್ಯ: ಜೆಡಿಎಸ್‍ನ ಯಾವ ಶಾಸಕರು ಸಂಪರ್ಕದಲ್ಲಿ ಇದ್ದಾರೆ ಎಂಬುದನ್ನು ಹಳೇ ಮೈಸೂರು ಭಾಗದ ಬಿಜೆಪಿ ನಾಯಕ ನಾರಾಯಣಗೌಡ ಅವರೇ ಹೇಳಬೇಕು ಎಂದು ಮಾಜಿ ಸಚಿವ ಪುಟ್ಟರಾಜು ವ್ಯಂಗ್ಯವಾಡಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡಪುರ ತಾಲೂಕಿನ ಕೆರೆತಣ್ಣೂರಿನಲ್ಲಿ ಮಾತಾಡಿದ ಪುಟ್ಟರಾಜು, ಬಿಜೆಪಿ ಸಂಪರ್ಕದಲ್ಲಿ ಜೆಡಿಎಸ್ ಶಾಸಕರು ಇದ್ದಾರೆ ಎಂಬ ನಾರಾಯಣಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ನನ್ನ ಗಮನಕ್ಕೆ ಬಂದ ಹಾಗೆ ಜೆಡಿಎಸ್‍ನ ಯಾವ ಶಾಸಕರು ಕೂಡ ಬಿಜೆಪಿಯ ಸಂಪರ್ಕದಲ್ಲಿ ಇಲ್ಲ. ಎಲ್ಲರೂ ಜೆಡಿಎಸ್‍ನೊಂದಿಗೆ ಇದ್ದಾರೆ. ಅವರ ಸಂಪರ್ಕದಲ್ಲಿ ಯಾರು ಇದ್ದಾರೆ ಎಂದು ಹಳೆ ಮೈಸೂರು ಭಾಗದ ಬಿಜೆಪಿ ನಾಯಕ ನಾರಾಯಣಗೌಡ ತಿಳಿಸಬೇಕು ಎಂದು ಟಾಂಗ್ ನೀಡಿದರು.

Narayana gowda A

ದೇವೇಗೌಡ ಅವರ ಕುಟುಂಬದ ವಿರುದ್ಧ ನಾರಾಯಣಗೌಡ ಅವರ ವಾಗ್ದಾಳಿಗೆ ಪ್ರತಿಕ್ರಿಯಿಸಿದ ಪುಟ್ಟರಾಜು, ದೇವೇಗೌಡರ ಕುಟುಂಬಕ್ಕೆ ಎಚ್ಚರಿಕೆ ಕೊಟ್ಟ ಬಹಳ ಜನ ಮಣ್ಣಾಗಿ ಹೋಗಿದ್ದಾರೆ. ನಾರಾಯಣಗೌಡರು ಆಕಾಶ ನೋಡಿಕೊಂಡು ಉಗಿದರೇ ಅವರ ಮುಖಕ್ಕೆ ಬೀಳುತ್ತದೆ. ಅವರು ಮಾತಾನಾಡುವುದು ಅವರಿಗೆ ತಿರುಗು ಬಾಣವಾಗಬಾರದು ಅದನ್ನು ಎಚ್ಚೆತ್ತುಕೊಂಡು ಮಾತಾನಾಡಬೇಕು ಎಂದು ಎಚ್ಚರಿಸಿದರು.

Puttaraju A

ನಾರಾಯಣಗೌಡ ಅವರು ಸಣ್ಣ ನೀರಾವರಿ ಖಾತೆಯನ್ನೆ ತೆಗೆದುಕೊಂಡು ಬರಲಿ ಸಂತೋಷ. ನಾನು ಅವರ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಿದ್ದೇನೆ ಅಷ್ಟೇ ನನ್ನ ಕ್ಷೇತ್ರಕ್ಕೆ ನೀಡಲಿ. ನಾನು ಕೊಟ್ಟಿರೋದು ಅಂಕಿ ಅಂಶಗಳಲ್ಲಿ ಇದೆ. ನಾನು ನಾರಾಯಣಗೌಡ ಸಹಪಾಠಿನೇ ಅಲ್ಲ, ನಾನು ಯಾಕೆ ಜಿದ್ದು ಮಾಡಲಿ. ಗೆದ್ದಿದ್ದಾರೆ ಅಭಿವೃದ್ಧಿ ಮಾಡಲಿ ಸಾಕು ಎಂದು ಹೇಳಿದರು.

TAGGED:bjpjdsmandyanarayana gowdaPublic TVPuttarajuಜೆಡಿಎಸ್ನಾರಾಯಣಗೌಡಪಬ್ಲಿಕ್ ಟಿವಿಪುಟ್ಟರಾಜುಬಿಜೆಪಿಮಂಡ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
32 minutes ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
1 hour ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
1 hour ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
2 hours ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
2 hours ago
West Bengal Election mamata banerjee late night high drama election commission says strong room not open
Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?