ಬೆಂಗಳೂರು: ಫುಡ್ ಕಿಟ್‌ನಲ್ಲಿಟ್ಟು (Food Kit) ಸಾಗಿಸುತ್ತಿದ್ದ 8.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಡಿಆರ್‌ಐ ಅಧಿಕಾರಿಗಳು (DRI Officials) ವಶಪಡಿಸಿಕೊಂಡ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ನೈಜೀರಿಯಾ ಯುವತಿ ಮಕ್ಕಳ ಆಹಾರದ ಕಿಟ್‌ನಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸಿದ್ದಳು. ಯುವತಿಯಿಂದ 4.5 ಕೆಜಿಯ 8.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ನಡುವಿನ ಉದ್ವಿಗ್ನತೆಯಿಂದ ಯುದ್ಧದ ಭೀತಿ – ಗಡಿಯಲ್ಲಿ ಬಂಕರ್ ಶುಚಿಗೊಳಿಸುವ ಕಾರ್ಯ ಚುರುಕು
ಸದ್ಯ ನೈಜೀರಿಯಾ ಯುವತಿಯನ್ನು ಬಂಧಿಸಿದ ಡಿಆರ್‌ಐ 14 ದಿನ ಕಸ್ಟಡಿಗೆ ಪಡೆದಿದೆ. ಇದನ್ನೂ ಓದಿ: Pahalgam Terror Attack | ಮರದಿಂದ ಕೆಳಗಿಳಿದು ಉಗ್ರರ ದಾಳಿ