ನವದೆಹಲಿ: ನರೇಂದ್ರ ಮೋದಿ (Narendra Modi) ಅವರು 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಆ ಮೂಲಕ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಸರಿಗಟ್ಟಿದರು. ಇಂದಿನ ಸಮಾರಂಭದಲ್ಲಿ ಮೋದಿ ಜೊತೆಗೆ 72 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಸಂಪೂರ್ಣ ಪಟ್ಟಿ ಹೀಗಿದೆ.
ಕ್ಯಾಬಿನೆಟ್ ಸಚಿವರು
ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್ ಖಟ್ಟರ್, ಹೆಚ್ಡಿ ಕುಮಾರಸ್ವಾಮಿ, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಜಿತನ್ ರಾಮ್ ಮಾಂಝಿ, ರಾಜೀವ್ ರಂಜನ್ ಸಿಂಗ್, ಸರ್ಬಾನಂದ್ ಸೋನೋವಾಲ್, ಡಾ. ವೀರೇಂದ್ರ ಕುಮಾರ್, ರಾಮ್ ಮೋಹನ್ ನಾಯ್ಡು, ಪ್ರಲ್ಹಾದ್ ಜೋಶಿ, ಜುಯಲ್ ಓರಮ್, ಗಿರಿರಾಜ್ ಸಿಂಗ್, ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂಧಿಯಾ, ಭೂಪೇಂದರ್ ಯಾದವ್, ಗಜೇಂದ್ರ ಸಿಂಗ್ ಶೇಖಾವತ್, ಅನ್ನಪೂರ್ಣ ದೇವಿ, ಕಿರಣ್ ರಿಜಿಜು, ಹರ್ದೀಪ್ ಸಿಂಗ್ ಪುರಿ, ಮನ್ಸುಖ್ ಮಾಂಡವಿಯಾ, ಜಿ. ಕಿಶನ್ ರೆಡ್ಡಿ, ಚಿರಾಗ್ ಪಾಸ್ವಾನ್, ಸಿ.ಆರ್ ಪಾಟೀಲ್. ಇದನ್ನೂ ಓದಿ: ನೆಹರೂ ದಾಖಲೆ ಸರಿಗಟ್ಟಿದ ಮೋದಿ – ಪ್ರಮಾಣವಚನದಲ್ಲಿ ʼನಮೋʼ ಧರಿಸಿದ್ದ ಉಡುಗೆ ವಿಶೇಷತೆ ಏನು?
Advertisement
Advertisement
ಸ್ವತಂತ್ರ ಖಾತೆ ಸಚಿವರು
ರಾವ್ ಇಂದರ್ಜಿತ್ ಸಿಂಗ್, ಡಾ. ಜಿತೇಂದ್ರ ಸಿಂಗ್, ಅರ್ಜುನ್ ರಾಮ್ ಮೇಘವಾಲ್, ಪ್ರತಾಪ್ ಜಾಧವ್, ಜಯಂತ್ ಚೌಧರಿ.
Advertisement
Advertisement
ರಾಜ್ಯ ಖಾತೆ ಸಚಿವರು
ಜಿತಿನ್ ಪ್ರಸಾದ, ಶ್ರೀಪಾದ್ ನಾಯಕ್, ಕ್ರಿಶನ್ ಪಾಲ್ ಗುರ್ಜರ್, ಪಂಕಜ್ ಚೌಧರಿ, ರಾಮದಾಸ್ ಅಠಾವಳೆ, ರಾಮನಾಥ್ ಠಾಕೂರ್, ನಿತ್ಯಾನಂದ ರೈ, ಅನುಪ್ರಿಯಾ ಪಟೇಲ್, ವಿ.ಸೋಮಣ್ಣ, ಚಂದ್ರಶೇಖರ್ ಪೆಮ್ಮಸಾನಿ, ಎಸ್ಪಿ ಸಿಂಗ್ ಬಘೇಲ್, ಶೋಭಾ ಕರಂದ್ಲಾಜೆ, ಕೀರ್ತಿ ವರ್ಧನ್ ಸಿಂಗ್, ಬಿಎಲ್ ವರ್ಮಾ, ಶಾಂತನು ಠಾಕೂರ್, ಸುರೇಶ್ ಗೋಪಿ, ಎಲ್ ಮುರುಗನ್, ಬಂಡಿ ಸಂಜಯ್ ಕುಮಾರ್, ಅಜಯ್ ತಮ್ತಾ, ಭಗೀರಥ ಚೌಧರಿ, ಕಮಲೇಶ್ ಪಾಸ್ವಾನ್, ಸತೀಶ್ ಚಂದ್ರ ದುಬೆ, ಸಂಜಯ್ ಸೇಠ್, ರವನೀತ್ ಸಿಂಗ್ ಬಿಟ್ಟು, ದುರ್ಗಾ ದಾಸ್ ಯುಕೆ, ರಕ್ಷಾ ಖಡ್ಸೆ, ಸುಕಾಂತ ಮಜುಂದಾರ್, ಸಾವಿತ್ರಿ ಠಾಕೂರ್, ತೋಖಾನ್ ಸಾಹು, ರಾಜ್ಭೂಷಣ್ ಚೌಧರಿ, ಭೂಪತಿರಾಜು ಶ್ರೀನಿವಾಸ ವರ್ಮ, ಹರ್ಷ್ ಮಲ್ಹೋತ್ರಾ, ನಿಮುಬೆನ್ ಬಂಭನಿಯಾ, ಮುರಳೀಧರ್ ಮೊಹೋಲ್, ಜಾರ್ಜ್ ಕುರಿಯನ್, ಪಬಿತ್ರಾ ಮಾರ್ಗರಿಟಾ. ಇದನ್ನೂ ಓದಿ: ಮೋದಿ ಸಂಪುಟಕ್ಕೆ ಮೂರನೇ ಬಾರಿಗೆ ಆಯ್ಕೆಯಾದ ಏಕೈಕ ಮಹಿಳೆ ನಿರ್ಮಲಾ ಸೀತಾರಾಮನ್