Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು & ಕಾಶ್ಮೀರದಲ್ಲಿ ಮತ್ತೊಂದು ಪೀಳಿಗೆಯನ್ನು ನಾಶ ಮಾಡಲು ಬಿಡುವುದಿಲ್ಲ: ಮೋದಿ ಪ್ರತಿಜ್ಞೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು & ಕಾಶ್ಮೀರದಲ್ಲಿ ಮತ್ತೊಂದು ಪೀಳಿಗೆಯನ್ನು ನಾಶ ಮಾಡಲು ಬಿಡುವುದಿಲ್ಲ: ಮೋದಿ ಪ್ರತಿಜ್ಞೆ

Latest

ಜಮ್ಮು & ಕಾಶ್ಮೀರದಲ್ಲಿ ಮತ್ತೊಂದು ಪೀಳಿಗೆಯನ್ನು ನಾಶ ಮಾಡಲು ಬಿಡುವುದಿಲ್ಲ: ಮೋದಿ ಪ್ರತಿಜ್ಞೆ

Public TV
Last updated: September 19, 2024 4:04 pm
Public TV
Share
2 Min Read
Narendra Modi attacks 3 families in Srinagar They put stones in hands of youths
SHARE

– ಮೂರು ಪಕ್ಷಗಳು ಕಾಶ್ಮೀರದ ಯುವಕರ ಕೈಗೆ ಕಲ್ಲು ಕೊಟ್ಟು ಭವಿಷ್ಯಕ್ಕೆ ಕಲ್ಲು ಹಾಕುತ್ತಿವೆ

ಶ್ರೀನಗರ: ಕಾಂಗ್ರೆಸ್ (Congress), ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ತಮ್ಮ ರಾಜಕೀಯ ಲಾಭಕ್ಕಾಗಿ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಯುವಕರ ಕೈಗೆ ಕಲ್ಲುಗಳನ್ನು ಕೊಟ್ಟು ಅವರ ಭವಿಷ್ಯಕ್ಕೆ ಕಲ್ಲು ಹಾಕುತ್ತಿವೆ ಎಂದು ಮೂರು ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.

ಶ್ರೀನಗರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ `ಮೂರು ಕುಟುಂಬಗಳಿಂದ’ ಮತ್ತೊಂದು ಪೀಳಿಗೆಯನ್ನು ನಾಶಮಾಡಲು ಬಿಡುವುದಿಲ್ಲ ಎಂದು ಇದೇ ವೇಳೆ ಮೋದಿ ಪ್ರತಿಜ್ಞೆ ಮಾಡಿದರು. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌

ಕಾಶ್ಮೀರದಲ್ಲಿ ನಮ್ಮ ಯುವಕರು ಶಾಲಾ-ಕಾಲೇಜುಗಳ ವ್ಯಾಸಂಗದಿಂದ ದೂರವಿದ್ದರು. ಈ ಮೂರು ಕುಟುಂಬಗಳು (ಕಾಂಗ್ರೆಸ್, ಎನ್‍ಸಿ ಮತ್ತು ಪಿಡಿಪಿ) ಅವರ ಕೈಗೆ ಕಲ್ಲು ಕೊಟ್ಟು ಸಂತೋಷಪಟ್ಟವು. ತಮ್ಮ ಲಾಭಕ್ಕಾಗಿ ನಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಪಿತೂರಿ ನಡೆಸುತ್ತಿರುವ ಪ್ರತಿಯೊಂದು ಶಕ್ತಿಯನ್ನೂ ನಾವು ಸೋಲಿಸಬೇಕು. ಇಲ್ಲಿನ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನನ್ನ ಉದ್ದೇಶ ಎಂದಿದ್ದಾರೆ.

ಕಾಶ್ಮೀರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಇಂದು ಜಮ್ಮು ಮತ್ತು ಕಾಶ್ಮೀರದಾದ್ಯಂತ ಶಾಲಾ-ಕಾಲೇಜುಗಳು ಸುಗಮವಾಗಿ ನಡೆಯುತ್ತಿವೆ. ಮಕ್ಕಳ ಬಳಿ ಪೆನ್ನುಗಳು, ಪುಸ್ತಕಗಳು ಮತ್ತು ಲ್ಯಾಪ್‍ಟಾಪ್‍ಗಳಿವೆ. ಇಂದು ಅವರ ಕೈಯಲ್ಲಿ ಕಲ್ಲು ಮತ್ತು ಬೆಂಕಿ ಇರುವ ಬಗ್ಗೆ ಯಾವುದೇ ವರದಿಗಳಿಲ್ಲ. ಇಲ್ಲಿ ಹೊಸ ಶಾಲೆಗಳು, ಹೊಸ ಕಾಲೇಜುಗಳು, ಎಐಐಎಂಎಸ್, ವೈದ್ಯಕೀಯ ಕಾಲೇಜುಗಳು ಮತ್ತು ಐಐಟಿಗಳು ನಿರ್ಮಾಣವಾಗುತ್ತಿವೆ ಎಂದು ಹೇಳಿದ್ದಾರೆ.

ಯಾವುದೇ ವಿಧಾನದಿಂದ ಅಧಿಕಾರ ಹಿಡಿಯುವುದು ತಮ್ಮ ಜನ್ಮಸಿದ್ಧ ಹಕ್ಕು ಎಂದು ಮೂರು ಪಕ್ಷಗಳು ಭಾವಿಸಿವೆ. ಇದಕ್ಕಾಗಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯ ಮತ್ತು ಅರಾಜಕತೆಯನ್ನು ಹರಡುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರವು ಇನ್ನು ಮುಂದೆ ಈ `ಮೂರು ಕುಟುಂಬಗಳ’ ಹಿಡಿತದಲ್ಲಿರುವುದಿಲ್ಲ. ಇಲ್ಲಿಯ ಯುವಕರು ಅವರಿಗೆ ಸವಾಲು ಹಾಕುತ್ತಿದ್ದಾರೆ ಎಂದಿದ್ದಾರೆ.

10 ವರ್ಷಗಳ ಭಾರೀ ಅಂತರದ ನಂತರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು ನಡೆದಿದ್ದು, ಇನ್ನೆರಡು ಸುತ್ತುಗಳು ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

TAGGED:bjpcongressJammu and Kashmir Election 2024narendra modi
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
39 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
59 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?