Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಿಯಾದಲ್ಲಿ ಮೋದಿ ಸಾಹೇಬ್ರು ಒಬ್ಬರೇ ಸ್ಟಾರ್ ಪ್ರಚಾರಕರು: ಸಂತೋಷ್ ಲಾಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇಂಡಿಯಾದಲ್ಲಿ ಮೋದಿ ಸಾಹೇಬ್ರು ಒಬ್ಬರೇ ಸ್ಟಾರ್ ಪ್ರಚಾರಕರು: ಸಂತೋಷ್ ಲಾಡ್

Districts

ಇಂಡಿಯಾದಲ್ಲಿ ಮೋದಿ ಸಾಹೇಬ್ರು ಒಬ್ಬರೇ ಸ್ಟಾರ್ ಪ್ರಚಾರಕರು: ಸಂತೋಷ್ ಲಾಡ್

Public TV
Last updated: January 20, 2025 4:06 pm
Public TV
Share
1 Min Read
Santosh Lad Narendra Modi
SHARE

ರಾಯಚೂರು: ಇಂಡಿಯಾದಲ್ಲಿ ಒಬ್ಬರೇ ಸ್ಟಾರ್ ಪ್ರಚಾರಕರಿದ್ದಾರೆ, ಅವರೇ ಮೋದಿ (Narendra Modi) ಸಾಹೇಬ್ರು. ಎಲ್ಲಾ ಪಾರ್ಟಿ ಪ್ರಚಾರನೂ ಅವರಿಗೆ ಕೊಟ್ಟು ಬಿಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಹೇಳಿದ್ದಾರೆ.

ರಾಯಚೂರಿನಲ್ಲಿ ನಡೆದ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರ ಲಿಸ್ಟ್ನಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಇಲ್ಲದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸಿಎಂ ಸಿದ್ದರಾಮಯ್ಯ ಸಾಮಾನ್ಯವಾಗಿ ಬೇರೆ ರಾಜ್ಯಕ್ಕೆ ಹೋಗಲ್ಲ. ಇಂಡಿಯಾದಲ್ಲಿ ಒಬ್ಬರೇ ಸ್ಟಾರ್ ಪ್ರಚಾರಕರಿದ್ದಾರೆ, ಅವರೇ ಮೋದಿ ಎಂದರು. ಇದನ್ನೂ ಓದಿ: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ & ಕೊಲೆ ಕೇಸ್‌ – ಅಪರಾಧಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ

ಅವರಿಗೆ ಫುಲ್ ಟೈಂ ಇದೆ. ಇಡೀ ದೇಶದಲ್ಲಿ, ರಾಜ್ಯಗಳಲ್ಲಿ ಓಡಾಡೋಕೆ, ಎಲ್ಲಾ ಚುನಾವಣೆ ಭಾಷಣ ಮಾಡಲು ಟೈಂ ಇದೆ. ಒಂದೊಂದು ರಾಜ್ಯಕ್ಕೆ ಮೂವತ್ತು, ನಲವತ್ತು, ಐವತ್ತು ಸಾರಿ ಬರೋಕೆ ಟೈಂ ಇದೆ. ಹಾಗಾಗಿ ಅವರೊಬ್ಬರೇ ಸ್ಟಾರ್ ಪ್ರಚಾರಕರು ಎಂದು ಹೇಳಿದರು. ಇದನ್ನೂ ಓದಿ: ಮೊದಲು ಕಾಂಗ್ರೆಸ್ ಶಾಸಕರನ್ನ ಉಳಿಸಿಕೊಳ್ಳಲಿ: ಎಂ.ಬಿ ಪಾಟೀಲ್‌ಗೆ ವಿಜಯೇಂದ್ರ ಟಕ್ಕರ್

ಇನ್ನೂ ಬೆಳಗಾವಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತ್ಯಾಗದ ಬಗ್ಗೆ ಮಾತನಾಡಿರೊ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಷಯ ಡಿಕೆ ಶಿವಕುಮಾರ್ ಹೇಳಿದ್ದು, ಅವರನ್ನೇ ಕೇಳಿ. ನನ್ನನ್ನು ಕೇಳಿದರೆ ಹೇಗೆ? ನಾನು ಹೇಗೆ ಹೇಳಲಿ? ಅವರಿಗೆ ಈ ಪ್ರಶ್ನೆ ಕೇಳಿ. ನೀವು ಎಷ್ಟೇ ಚಾವಿ (ಕೀ) ಕೊಟ್ಟರೂ ನಾನು ಹೇಳಲ್ಲ ಎಂದು ನುಡಿದರು. ಇದನ್ನೂ ಓದಿ: ಕಾರ್ಮಿಕರ ಹಲ್ಲೆ ಖಂಡನೀಯ, ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ – ಎಂ.ಬಿ ಪಾಟೀಲ್

TAGGED:bjpcongressnarendra modiraichurSantosh LadStar Campaignerಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಾಯಚೂರುಸಂತೋಷ್ ಲಾಡ್ಸ್ಟಾರ್ ಪ್ರಚಾರಕ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
10 minutes ago
CT Ravi 1
Bengaluru City

ಮಾನಸಿಕ ಅಸ್ವಸ್ಥರಂತೆ ಹೇಳಿಕೆ ಕೊಡ್ತಿದ್ದೀರಿ, ಭಯೋತ್ಪಾದಕರನ್ನು ನಿಮ್ಮ ಪಕ್ಷದವ್ರು ಬ್ರದರ್ಸ್ ಅಂತಾರೆ – ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
32 minutes ago
madikeri
Crime

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

Public TV
By Public TV
1 hour ago
Raichuru Dog Squad
Districts

ಬಿಸಿಲಿನ ಅಬ್ಬರಕ್ಕೆ ತತ್ತರಿಸಿದ ರಾಯಚೂರು – ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ

Public TV
By Public TV
1 hour ago
Bagalgunte Wife Escape 1
Bengaluru City

ಕಸ ಹಾಕಿ ಬರೋದಾಗಿ ಹೇಳಿ ಲವ್ವರ್‌ ಜೊತೆ ಎಸ್ಕೇಪ್ – ಊಟಕ್ಕೆ ನಿದ್ದೆ ಮಾತ್ರೆ ಹಾಕಿ ಪರಾರಿ: ಪತಿ ಆರೋಪ

Public TV
By Public TV
2 hours ago
Mandya 3 1
Districts

ಮೊದಲು ಪ್ರೀತಿಸಿ ಮದ್ವೆ – ಈಗ ತಂಗಿ ತಂಗಿ ಅಂತ ಕರೆಯುತ್ತಿದ್ದ ಗಂಡನ ಸ್ನೇಹಿತನ ಜೊತೆ 2ನೇ ಮದುವೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?