Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುದರ್ಶನ ಚಕ್ರ ನಮ್ಮ ರಕ್ಷಣಾ ಕೋಟೆಯೂ ಹೌದು, ಶತ್ರುಗಳ ಸಂಹಾರ ಅಸ್ತ್ರವೂ ಹೌದು – ಉಡುಪಿಯಲ್ಲಿ ಕೃಷ್ಣನ ಆಯುಧ ನೆನೆದ ಮೋದಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸುದರ್ಶನ ಚಕ್ರ ನಮ್ಮ ರಕ್ಷಣಾ ಕೋಟೆಯೂ ಹೌದು, ಶತ್ರುಗಳ ಸಂಹಾರ ಅಸ್ತ್ರವೂ ಹೌದು – ಉಡುಪಿಯಲ್ಲಿ ಕೃಷ್ಣನ ಆಯುಧ ನೆನೆದ ಮೋದಿ!

Districts

ಸುದರ್ಶನ ಚಕ್ರ ನಮ್ಮ ರಕ್ಷಣಾ ಕೋಟೆಯೂ ಹೌದು, ಶತ್ರುಗಳ ಸಂಹಾರ ಅಸ್ತ್ರವೂ ಹೌದು – ಉಡುಪಿಯಲ್ಲಿ ಕೃಷ್ಣನ ಆಯುಧ ನೆನೆದ ಮೋದಿ!

Public TV
Last updated: November 28, 2025 3:22 pm
Public TV
Share
1 Min Read
PM Modi Mission Sudarshan Chakra
SHARE

ಉಡುಪಿ: ಶ್ರೀ ಕೃಷ್ಣನ ಆಯುಧವಾದ ಸುದರ್ಶನ ಚಕ್ರದ ಹೆಸರಿನಲ್ಲಿ ಭಾರತದ ಸೇನೆಯ ಬತ್ತಳಿಕೆಯಲ್ಲಿರುವ ʻಮಿಷನ್‌ ಸುದರ್ಶನ ಚಕ್ರʼವನ್ನು (Mission Sudarshan Chakra) ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದ್ದಾರೆ. ಉಡುಪಿಯ (Udupi) ಶ್ರೀಕೃಷ್ಣ ಮಠದಲ್ಲಿ ಮಾತನಾಡಿದ ಅವರು, ಮಿಷನ್‌ ಸುದರ್ಶನ ಚಕ್ರ ನಮ್ಮ ರಕ್ಷಣೆಯ ಕೋಟೆಯೂ ಹೌದು ಎಂದಿದ್ದಾರೆ.

ಕೃಷ್ಣ ಗೀತೆಯ ಸಂದೇಶವನ್ನು ಯುದ್ದ ಭೂಮಿಯಲ್ಲಿ ಕೊಟ್ಟದ್ದು, ಅದು ಇಂದಿಗೂ ಪ್ರಸ್ತುತವಾಗಿದೆ. ಕೇಂದ್ರ ಸರ್ಕಾರದ ಪ್ರತೀ ಯೋಜನೆಯೂ ಶ್ರೀಕೃಷ್ಣನ ಶ್ಲೋಕದ ಪ್ರೇರಣೆಯಿಂದ ಆಗಿದೆ. ನಮಗೆ ಶಾಂತಿ ಸ್ಥಾಪನೆಯ ಜೊತೆಗೆ ಶಾಂತಿಯ ರಕ್ಷಣೆಯೂ ಗೊತ್ತಿದೆ. ಇದು ಹೊಸ ಭಾರತ, ನಾವು ಯಾರ ಮುಂದೆಯೂ ಬಗ್ಗಲ್ಲ, ಯಾರಿಗೂ ಜಗ್ಗಲ್ಲ. ಅಪರೇಷನ್ ಸಿಂಧೂರ್‌ನಲ್ಲಿ ಇಡೀ ದೇಶ ನಮ್ಮ ಬದ್ಧತೆಯನ್ನು ನೋಡಿದೆ. ಇದನ್ನೂ ಓದಿ: ಉಡುಪಿ | ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣನ ದರ್ಶನ ಪಡೆದು 4 ಸಂಕಲ್ಪಕ್ಕೆ ಕರೆ ಕೊಟ್ಟ ಮೋದಿ

ಒಂಭತ್ತು ಸಂಕಲ್ಪಗಳನ್ನು ಜನರು ಅಳವಡಿಸಿಕೊಳ್ಳಬೇಕು. ಇದು ವರ್ತಮಾನ ಹಾಗೂ ಭವಿಷ್ಯಗಳಿಗೆ ಬಹಳ ಮುಖ್ಯ. ಸಂತ ಸಮಾಜದ ಆಶೀರ್ವಾದ ಈ ಸಂಕಲ್ಪಕ್ಕೆ ದೊರೆತರೆ ಕೋಟ್ಯಂತರ ಜನರು ಇದನ್ನು ಅಳವಡಿಸಿಕೊಳ್ಳಲಿದ್ದಾರೆ. ನಮ್ಮ ಭಗವದ್ಗೀತೆಯ ಸಾರ ಲೋಕ ಕಲ್ಯಾಣದ ಕೆಲಸ ಮಾಡಿ ಎನ್ನುವುದಾಗಿದೆ ಎಂದು ತಿಳಿಸಿದ್ದಾರೆ.

ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ಸಿಕ್ಕಿದೆ. ನನ್ನಂಥ ಎಲ್ಲಾ ಭಕ್ತರಿಗೂ (Devotees) ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಸಂಕಲ್ಪ ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ʻನೀರು ನದಿಯ ರಕ್ಷಿಸೋದುʼ ಆಗಲಿ. ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ. ಉತ್ತಮ ಆರೋಗ್ಯ, ಯೋಗ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು. ಇದನ್ನೂ ಓದಿ: ರಾಮಮಂದಿರ ಆಂದೋಲನದಲ್ಲಿ ಉಡುಪಿ ಜನರ ಪಾತ್ರ ದೇಶಕ್ಕೇ ಗೊತ್ತಿದೆ: ನರೇಂದ್ರ ಮೋದಿ

TAGGED:Mission Sudarshan Chakranarendra modiudupi
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
7 minutes ago
Elephant Woman Death
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
9 minutes ago
Gangabai Siddaramappa Patil
Karnataka

ಸಚಿವ ಶಿವಾನಂದ ಪಾಟೀಲ್‌ಗೆ ಮಾತೃ ವಿಯೋಗ

Public TV
By Public TV
12 minutes ago
Chandru Lamani BJP MLA
Bengaluru City

ಶಾಸಕ ಚಂದ್ರು ಲಮಾಣಿಗೆ ಮಾ.2ರ ತನಕ ನ್ಯಾಯಾಂಗ ಬಂಧನ

Public TV
By Public TV
30 minutes ago
Injection 2
Crime

ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
31 minutes ago
Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?