Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಸರಿಮಯವಾದ ಕುಂದಾನಗರಿ ಬೆಳಗಾವಿ- ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಬಾವುಟ ಹಾರಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕೇಸರಿಮಯವಾದ ಕುಂದಾನಗರಿ ಬೆಳಗಾವಿ- ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಬಾವುಟ ಹಾರಾಟ

Belgaum

ಕೇಸರಿಮಯವಾದ ಕುಂದಾನಗರಿ ಬೆಳಗಾವಿ- ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಬಾವುಟ ಹಾರಾಟ

Public TV
Last updated: February 27, 2023 10:23 am
Public TV
Share
2 Min Read
BJP Belagavi
SHARE

ಬೆಳಗಾವಿ: ಕುಂದಾನಗರಿ ‌ಬೆಳಗಾವಿಗೆ (Belagavi) ಇಂದು ಪ್ರಧಾನಿ ನರೇಂದ್ರ ‌ಮೋದಿ (Narendra Modi) ಭೇಟಿ ಹಿನ್ನೆಲೆಯಲ್ಲಿ ನಗರವು ಕೇಸರಿಮಯವಾಗಿದ್ದು, ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ (BJP) ಬಾವುಟ ಹಾರಾಡುತ್ತಿವೆ.

ಶಿವಮೊಗ್ಗ ಭೇಟಿ ಬಳಿಕ ಮಧ್ಯಾಹ್ನ 2:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮಾಲಿನಿ ಸಿಟಿ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಮೋ ಚಾಲನೆ ನೀಡಲಿದ್ದಾರೆ. ಮಾಲಿನಿ ಸಿಟಿ ಮೈದಾನದಲ್ಲಿ 10 ಎಕರೆ ಜಾಗದಲ್ಲಿ ಬೃಹದಾಕಾರದ ಟೆಂಟ್ ನಿರ್ಮಾಣ ಮಾಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಆಸನಗಳ ವ್ಯವಸ್ಥೆಯನ್ನು ಬೆಳಗಾವಿ ಜಿಲ್ಲಾಡಳಿತ ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತು ಬಿಡುಗಡೆ ಮಾಡಲಿರುವ ಮೋದಿ 8 ಕೋಟಿಗೂ ಹೆಚ್ಚು ರೈತರ ಖಾತೆಗೆ ತಲಾ 2,000 ರೂ. ಜಮಾವಣೆ ಆಗಲಿದೆ.

Narendra Modi 4

ಇದೇ ವೇಳೆ‌ ನವೀಕೃತ ಬೆಳಗಾವಿ ರೇಲ್ವೆ ನಿಲ್ದಾಣ ಉದ್ಘಾಟನೆ, ಬೆಳಗಾವಿ, ಕಿತ್ತೂರು, ಧಾರವಾಡ ರೈಲು ಮಾರ್ಗಕ್ಕೆ ಶಂಕು ಸ್ಥಾಪನೆ, ಬೆಳಗಾವಿ ಲೋಂಡಾ ರೈಲು ಮಾರ್ಗ ಡಬ್ಲಿಂಗ್ ಕಾಮಗಾರಿ, ಬಹುಗ್ರಾಮ ಕುಡಿಯುವ ನೀರು ಯೋಜನೆ ಲೋಕಾರ್ಪಣೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ. ಇದಲ್ಲದೇ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಆಗಮಿಸುವ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಬೆಳಗಾವಿ ಜಿಲ್ಲೆಯ ಪ್ರತಿ ಗ್ರಾಪಂನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.

ಫಲಾನುಭವಿಗಳ ಕರೆತರಲು ಒಂದು ಸಾವಿರಕ್ಕೂ ಹೆಚ್ಚು ಸರ್ಕಾರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಮಾಲಿನಿ ಸಿಟಿ ಮೈದಾನದ ಅರ್ಧ ಕಿಮೀ ಅಂತರದಲ್ಲಿ ಮೂರು ಸ್ಥಳ ಗುರುತಿಸಿ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿದೆ. ವಾಹನಗಳ ಪಾರ್ಕಿಂಗ್‌ಗೆ 3 ಸ್ಥಳಗಳಲ್ಲಿ 50 ಎಕರೆ ಜಾಗ ಮೀಸಲು ಇಡಲಾಗಿದ್ದು, ಪಾರ್ಕಿಂಗ್ ಸ್ಥಳದಲ್ಲಿಯೇ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಹೆಜ್ಜೆ ಹೆಜ್ಜೆಗೂ ಪೊಲೀಸ್ ಸರ್ಪಗಾವಲು: ಮೋದಿ ಆಗಮನ ಹಿನ್ನೆಲೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ‌ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ನಗರದ ಎಪಿಎಂಸಿ ಬಳಿಯ ಪೊಲೀಸ್ ಮೈದಾನದಿಂದ ಮಾಲಿನಿ ಸಿಟಿ ಮೈದಾನದವರೆಗೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಆಯೋಜನೆ ಹಿನ್ನಲೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ‌ಮುನ್ನೆಚ್ಚರಿಕೆ ಕ್ರಮವನ್ನು ಪೊಲೀಸ್ ಇಲಾಖೆ ಕೈಗೊಂಡಿದ್ದು, ಮೋದಿ ಭದ್ರತೆಗೆ 5 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.‌ ಇದನ್ನೂ ಓದಿ: UK ನಲ್ಲಿ ಕೆಲಸ ಕೊಡಿಸೋದಾಗಿ ಮಹಿಳೆಯರಿಗೆ ವಂಚನೆ- ಬೆಂಗ್ಳೂರಲ್ಲಿ ನೈಜೀರಿಯಾ ಪ್ರಜೆ ಅರೆಸ್ಟ್

ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಮೋದಿ ಇಂದು 10 ಕಿಮೀ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ವೇಳೆ ಅಹಿತಕರ ಘಟನೆ ನಡೆಯದಂತೆ ಪೊಲೀಸರ ನಿಗಾ ವಹಿಸಿದ್ದಾರೆ. ಬೆಳಗಾವಿ ಜಿಲ್ಲಾ ಎಸ್ಪಿ ಡಾ.‌ಸಂಜೀವ್ ಪಾಟೀಲ್‌ ಸೇರಿ ಹಲವು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಭದ್ರತೆ ನೋಡಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ 19ರ ಯುವಕ ಕುಸಿದು ಬಿದ್ದು ಸಾವು

TAGGED:belagavibjpnarendra modiನರೇಂದ್ರ ಮೋದಿಬಿಜೆಪಿಬೆಳಗಾವಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
3 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
4 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
4 hours ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
4 hours ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
4 hours ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?