Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಸಿನಿಮಾಗಿಂತ ಸುದ್ದಿಯಲ್ಲೇ ಉಳಿದು ಬಿಡ್ತಾರಾ ‘ಮಫ್ತಿ’ ಖ್ಯಾತಿಯ ನಿರ್ದೇಶಕ ನರ್ತನ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಿನಿಮಾಗಿಂತ ಸುದ್ದಿಯಲ್ಲೇ ಉಳಿದು ಬಿಡ್ತಾರಾ ‘ಮಫ್ತಿ’ ಖ್ಯಾತಿಯ ನಿರ್ದೇಶಕ ನರ್ತನ್

Cinema

ಸಿನಿಮಾಗಿಂತ ಸುದ್ದಿಯಲ್ಲೇ ಉಳಿದು ಬಿಡ್ತಾರಾ ‘ಮಫ್ತಿ’ ಖ್ಯಾತಿಯ ನಿರ್ದೇಶಕ ನರ್ತನ್

Public TV
Last updated: October 26, 2022 12:57 pm
Public TV
Share
1 Min Read
FotoJet 1 85
SHARE

ಕಳೆದೊಂದು ವರ್ಷದಿಂದ ಮಫ್ತಿ (Mufti) ಖ್ಯಾತಿಯ ನಿರ್ದೇಶಕ ನರ್ತನ್ (Nartan) ಕೇವಲ ಸುದ್ದಿಯಾಗಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಅವರು ತಮ್ಮ ಸಿನಿಮಾದ ಬಗ್ಗೆ ಯಾವುದೇ ಮಾಹಿತಿಯನ್ನೂ ಹಂಚಿಕೊಳ್ಳುತ್ತಿಲ್ಲ. ಹಾಗಾಗಿಯೇ ಸದಾ ಗಾಸಿಪ್ ಕಾಲಂನಲ್ಲೇ ಉಳಿದುಬಿಟ್ಟಿದ್ದಾರೆ. ಕೆಜಿಎಫ್ 2 (KGF 2) ಸಿನಿಮಾ ಮುಗಿಯುತ್ತಿದ್ದಂತೆಯೇ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿ ಆಯಿತು. ನರ್ತನ್ ಆಗಲಿ, ಯಶ್ ಆಗಲಿ ಖಚಿತ ಪಡಿಸೇ ಇದ್ದರೂ, ಸುದ್ದಿಯಂತೂ ಭರ್ಜರಿ ಸೇಲ್ ಆಯಿತು.

FotoJet 3 51

ಕೆಲ ತಿಂಗಳ ಹಿಂದೆಯಷ್ಟೇ ಯಶ್ ಗಾಗಿ ನರ್ತನ್ ಸಿನಿಮಾ ಮಾಡುತ್ತಿಲ್ಲ ಎನ್ನುವ ಸುದ್ದಿ ಹೊರ ಬಿತ್ತು. ನರ್ತನ್ ಮಾಡಿದ ಕಥೆ ಸದ್ಯಕ್ಕೆ ಯಶ್ (Yash) ಗೆ ಒಪ್ಪುತ್ತಿಲ್ಲ. ಹಾಗಾಗಿಯೇ ಕಥೆಯನ್ನು ಯಶ್ ತಿರಸ್ಕರಿಸಿದ್ದಾರೆ ಎಂದು ಗಾಂಧಿನಗರ ಮಾತನಾಡಿಕೊಂಡಿತು. ಈ ಕುರಿತಾಗಿಯೂ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಒಂದೂವರೆ ವರ್ಷದಿಂದ ಯಶ್ ಗಾಗಿಯೇ ಕಥೆ ಬರೆದುಕೊಂಡಿದ್ದ ನರ್ತನ್ ಮುಂದೇನು ಮಾಡುತ್ತಾರೆ ಎನ್ನುವ ಚರ್ಚೆ ಕೂಡ ಶುರುವಾಯಿತು. ಇದೀಗ ಮತ್ತೆ ನರ್ತನ್ ಸುದ್ದಿಯಾಗಿದ್ದಾರೆ. ಇವರ ಸಿನಿಮಾದಲ್ಲಿ ಯಶ್ ಗೆ ಬದಲಾಗಿ ಬೇರೆ ನಟರೊಬ್ಬರು ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

FotoJet 2 73

ಯಶ್ ಜೊತೆ ನರ್ತನ್ ಸಿನಿಮಾಡುತ್ತಿಲ್ಲ ಎಂಬ ಸುದ್ದಿ ಹರಡುತ್ತಿದ್ದಂತೆಯೇ, ಇದೀಗ ಯಶ್ ಬದಲಾಗಿ ತೆಲುಗಿನ ರಾಮ್ ಚರಣ್ ತೇಜ ಅವರ ಹೆಸರು ಕೇಳಿ ಬರುತ್ತಿದೆ. ನರ್ತನ್ ಅವರ ಮುಂದಿನ ಸಿನಿಮಾದಲ್ಲಿ ರಾಮ್ ಚರಣ್ ತೇಜ (Ram Charan Teja) ಹೀರೋ ಆಗಿ ನಟಿಸಲಿದ್ದಾರೆ ಎನ್ನುವುದು ಲೆಟೆಸ್ಟ್ ನ್ಯೂಸ್. ದೊಡ್ಡಮಟ್ಟದಲ್ಲಂತೂ ಇದು ಸುದ್ದಿ ಆಗಿದೆ. ಆದರೆ, ಯಾವುದು ಸತ್ಯ, ಯಾವುದು ಸುಳ್ಳು ಎನ್ನುವುದನ್ನು ಅವರಿಬ್ಬರೇ ಹೇಳಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:KGF-2muftiNartanRam Charan TejaYashಕೆಜಿಎಫ್-2ನರ್ತನ್ಮಫ್ತಿಯಶ್ರಾಮ್ ಚರಣ್ ತೇಜ
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

CRIME
Bengaluru City

ಬೆಂಗ್ಳೂರಲ್ಲಿ 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ – ಇಬ್ಬರು ಅರೆಸ್ಟ್‌

Public TV
ByPublic TV
11 minutes ago
Mamata Banerjee
Latest

ನಾನು ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ

Public TV
ByPublic TV
15 minutes ago
hassan channarayapatna cescom officer caught by lokayukta police while accepting bribe
Districts

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

Public TV
ByPublic TV
38 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
ByPublic TV
1 hour ago
Wodeyar Express Train
Districts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Public TV
ByPublic TV
2 hours ago
Asansol Durga temple
Latest

ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?