Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಹೊಸ ಸಿನಿಮಾದ ಟೀಸರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಹೊಸ ಸಿನಿಮಾದ ಟೀಸರ್ ರಿಲೀಸ್

Cinema

ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಹೊಸ ಸಿನಿಮಾದ ಟೀಸರ್ ರಿಲೀಸ್

Public TV
Last updated: January 19, 2023 3:26 pm
Public TV
Share
1 Min Read
FotoJet 52
SHARE

ಕನ್ನಡ ಸಿನಿಮಾ ರಂಗದ ಪ್ರತಿಭಾವಂತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪಡೆದ ಮಂಸೋರೆ ಇದೀಗ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡಿದ್ದಾರೆ. 19.20.21 ಹೆಸರಿನಲ್ಲಿ ಮೂಡಿ ಬಂದಿರುವ ಈ ಚಿತ್ರದ ಟೀಸರ್ ನಾಳೆ ಸಂಜೆ 6 ಗಂಟೆಗೆ ಲಹರಿ ಮ್ಯೂಸಿಕ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಟೈಟಲ್ ನಿಂದಾಗಿಯೇ ಸಖತ್ ಕುತೂಹಲ ಮೂಡಿಸಿರುವ ಈ ಟೀಸರ್ ನಲ್ಲಿ ಹತ್ತು ಹಲವು ಚರ್ಚಿಸಬೇಕಾದ ವಿಷಯಗಳು ಇರಲಿವೆ ಎನ್ನಲಾಗುತ್ತಿದೆ.

FotoJet 1 37

75ನೇ ಸ್ವಾತಂತ್ರ ದಿನೋತ್ಸವ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದರು ನಿರ್ದೇಶಕರು. ವ್ಯಕ್ತಿಯೊಬ್ಬರ ಬಾಯಿಗೆ ಬಟ್ಟೆ ಕಟ್ಟಿ, ಬೆನ್ನಿನಲ್ಲಿ ರಕ್ತ ಸುರಿಯುವಂತಹ ಆ ಪೋಸ್ಟರ್ ಅನೇಕ ವಿಷಯಗಳನ್ನು ಹೇಳುವಂತಿತ್ತು. 2018 ರಿಂದ 2022ರ ತನಕ ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧನಕ್ಕೆ ಒಳಗಾದ 4690ಜನರಲ್ಲಿ ಕೇವಲ 149 ಮಂದಿ ಮಾತ್ರ ಅಪರಾಧಿಗಳು ಎಂಬ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದರು. ಹೀಗಾಗಿ ಇದೊಂದು ವಿಶೇಷ ಸಿನಿಮಾ ಎನ್ನುವುದು ಖಾತರಿ ಆಗಿತ್ತು.

FotoJet 3 24

ಸಿನಿಮಾದ ತಾರಾ ಬಳಗವೇ ವಿಶೇಷವಾಗಿದೆ ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ, ಬಾಲಾಜಿ ಮನೋಹರ್, ಕೃಷ್ಣ ಹೆಬ್ಬಾಳೆ, ಸಂಪತ್ ಮೈತ್ರೇಯಾ, ಶೃಂಗ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ನಾತಿಚರಾಮಿ ಸಿನಿಮಾ ನಂತರ ಮತ್ತೆ ಈ ಚಿತ್ರಕ್ಕೆ ಬಿಂದು ಮಾಲಿನ ಸಂಗೀತ ನೀಡಿದ್ದಾರೆ. ನಾತಿಚರಾಮಿ ಚಿತ್ರಕ್ಕಾಗಿ ಬಿಂದು ಮಾಲಿನಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದರು. ಇದನ್ನೂ ಓದಿ: ವಿಜಯ್ ಕಿರಗಂದೂರು ಸೇರಿದಂತೆ ಮೂವರಿಗೆ ವಿಶೇಷ ಪ್ರಶಸ್ತಿ

FotoJet 2 30

ನಿರ್ದೇಶಕರ ಜೊತೆಗೂಡಿ ವೀರೇಂದ್ರ ಮಲ್ಲಣ್ಣ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದು, ರೋಣದ ಬಕ್ಕೇಶ್ ಅವರ ಹಿನ್ನೆಲೆ ಸಂಗೀತ ವಿದೆ. ಶಿವು ಕುಮಾರ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ದೇವರಾಜ್ ಆರ್ ನಿರ್ಮಾಪಕರು.  ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಬಿಡುಗಡೆಗೆ ಸಿದ‍್ಧವಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:19.20.21LahariM.D. PallaviMansoreteaserಎಂ.ಡಿ.ಪಲ್ಲವಿಟೀಸರ್ಮಂಸೋರೆಲಹರಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Haveri Bus Accident
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
1 minute ago
Sunilkumar
Bagalkot

ಅಹಿಂದಕ್ಕೆ ಅನ್ಯಾಯ ಎಸಗಿದ ಕಾಂಗ್ರೆಸ್‌ ಸರ್ಕಾರವನ್ನು ತಿರಸ್ಕರಿಸಿ: ಸುನಿಲ್‌ ಕುಮಾರ್‌

Public TV
By Public TV
33 minutes ago
Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
44 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
54 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
1 hour ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?