Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
Last updated: January 8, 2026 10:08 pm
Public TV
Share
1 Min Read
BJP DKSHI
SHARE

ಬೆಂಗಳೂರು: ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ (National Herald) ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು ಕೊಡಲಾಗಿದೆ ಅಂತಾ ಬಿಜೆಪಿ (BJP) ಆರೋಪಿಸಿದೆ. ಕರ್ನಾಟಕದ ಜಾಹೀರಾತು ಬಜೆಟ್‌ನಲ್ಲಿ ನ್ಯಾಷನಲ್ ಹೆರಾಲ್ಡ್‌ಗೆ ಹಣ ಕೊಡಲಾಗಿದೆ.‌ ಸತತ ಎರಡು ವರ್ಷಗಳ ಕಾಲ ರಾಜ್ಯದಿಂದ ಹಣ ಕೊಟ್ಟಿದ್ದು, ಎಲ್ಲ ರಾಷ್ಟ್ರೀಯ ಪತ್ರಿಕೆಗಳನ್ನು ನ್ಯಾಷನಲ್ ಹೆರಾಲ್ಡ್ ಹಿಂದಿಕ್ಕಿದೆ. ನ್ಯಾಷನಲ್ ಹೆರಾಲ್ಡ್ ಓದುಗರ ಸಂಖ್ಯೆ ಕಡಿಮೆ ಇದ್ದರೂ ರಾಷ್ಟ್ರೀಯ ಮಟ್ಟದ ಪತ್ರಿಕೆಗಿಂತ ಹೆಚ್ಚಿನ ಹಣ ಕೊಟ್ಟಿದ್ದೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.

ಕರ್ನಾಟಕ ಸರ್ಕಾರಕ್ಕೆ ನ್ಯಾಷನಲ್ ಹೆರಾಲ್ಡ್ ಪ್ರೀತಿ ಹೆಚ್ಚಾಯ್ತಾ ಎಂದು ಸಿದ್ದರಾಮಯ್ಯ ಸರ್ಕಾರದ ಮೇಲೆ ಜಾಹೀರಾತು ಚಾರ್ಜ್‌ಶೀಟ್ ಹಾಕಿದೆ ಬಿಜೆಪಿ. ಅಂದಹಾಗೆ 2023-24 ರಲ್ಲಿ ನ್ಯಾಷನಲ್ ಹೆರಾಲ್ಡ್‌ಗೆ 1.90 ಕೋಟಿ ರೂಪಾಯಿ ಜಾಹೀರಾತು. 2024-25 ರಲ್ಲಿ ಸುಮಾರು 1 ಕೋಟಿ (99 ಲಕ್ಷ) ರೂಪಾಯಿ ಜಾಹೀರಾತು ಕೊಡಲಾಗಿದೆ. 2024-25 ರಲ್ಲಿ ರಾಷ್ಟ್ರೀಯ ಮಟ್ಟದ ಪತ್ರಿಕೆಗಳಿಗೆ ಖರ್ಚು ಮಾಡಿದ ಹಣ 1.42 ಕೋಟಿ ಹಣ ಕೊಟ್ಟಿದ್ರೆ, ಶೇ. 69 ರಷ್ಟು ನ್ಯಾಷನಲ್ ಹೆರಾಲ್ಡ್‌ಗೆ ಮಾತ್ರ ಜಾಹೀರಾತು ಹಣ ಕೊಟ್ಟಿದೆ ಎಂಬುದು ಬಿಜೆಪಿ ಆರೋಪ. ಇದನ್ನೂ ಓದಿ: ರಾಜ್ಯದ ಖಜಾನೆಯನ್ನ ಕಾಂಗ್ರೆಸ್ ತನ್ನ ಖಜಾನೆ ಮಾಡೋಕೆ ಹೊರಟಿದೆ: ಆರ್. ಅಶೋಕ್

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಅಥವಾ ದೆಹಲಿಯಲ್ಲಿ ಪ್ರಸಾರವಿಲ್ಲದ ಪತ್ರಿಕೆಯಲ್ಲಿ ಜಾಹೀರಾತುಗೆ ಹಣ ಕೊಟ್ಟಿದ್ದೇಕೆ ಎಂದು ಬಿಜೆಪಿ ಪ್ರಶ್ನಿಸಿದೆ. ನ್ಯಾಷನಲ್ ಹೆರಾಲ್ಡ್ ಸ್ಕ್ಯಾಮ್‌ನಲ್ಲಿದೆ, ಪ್ರಕರಣದಲ್ಲಿ ತಾಯಿ, ಮಗ ಬೇಲ್ ಮೇಲಿದ್ದಾರೆ. ಕರ್ನಾಟಕ ಸರ್ಕಾರದ ದುಡ್ಡು ಕೊಟ್ಟಿರೋದು ಸಿದ್ದರಾಮಯ್ಯ ಅವರ ರಾಷ್ಟ್ರೀಯ ಬೌದ್ಧಿಕ ದಿವಾಳಿತನ ಅಂತಾ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕಿಡಿಕಾರಿದ್ರೆ, ನ್ಯಾಷನಲ್ ಹೆರಾಲ್ಡ್ ಬೋಗಸ್ ಅಂತಾ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಇನ್ನು ಡಿಸಿಎಂ ಡಿಕೆಶಿ ಸಮರ್ಥಿಸಿಕೊಂಡಿದ್ದು ಜಾಹೀರಾತು ಕೊಡುವ ಅಧಿಕಾರ ಇದೆ ಅಂತೇಳಿದ್ರೆ, ಲೀಗಲ್ ವಹಿವಾಟು ಅಂತಾ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

TAGGED:Ad RowbjpKarnataka govtnational heraldಕರ್ನಾಟಕ ಸರ್ಕಾರಜಾಹೀರಾತು ವಿವಾದನ್ಯಾಷನಲ್ ಹೆರಾಲ್ಡ್ಬಿಜೆಪಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Prasanna Heggodu 2
Districts

ಬಿ.ವಿ ಕಾರಂತ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ರಂಗಕರ್ಮಿ ಪ್ರಸನ್ನ ಆಯ್ಕೆ

Public TV
By Public TV
9 minutes ago
modi
Latest

ಖಾಲಿ ಚೆಕ್ ಆಫರ್‌ ನೀಡಿ ವಿಪಕ್ಷಗಳನ್ನು ಪೇಚಿಗೆ ಸಿಲುಕಿಸಿದ ಮೋದಿ

Public TV
By Public TV
35 minutes ago
SpiceJet Akasa Air
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ – ತಪ್ಪಿದ ಭಾರೀ ಅನಾಹುತ

Public TV
By Public TV
1 hour ago
Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
2 hours ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
2 hours ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?