Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ.27ರಿಂದ ಮಾ.2ವರೆಗೂ ಪಲ್ಸ್ ಪೋಲಿಯೋ ಕಾರ್ಯಕ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫೆ.27ರಿಂದ ಮಾ.2ವರೆಗೂ ಪಲ್ಸ್ ಪೋಲಿಯೋ ಕಾರ್ಯಕ್ರಮ

Bengaluru City

ಫೆ.27ರಿಂದ ಮಾ.2ವರೆಗೂ ಪಲ್ಸ್ ಪೋಲಿಯೋ ಕಾರ್ಯಕ್ರಮ

Public TV
Last updated: February 25, 2022 1:07 pm
Public TV
Share
2 Min Read
Polio drops
SHARE

ಬೆಂಗಳೂರು: ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಪೋಲಿಯೋ ಒಂದು ಭಯಾನಕ ರೋಗ, ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡುಬರುತ್ತದೆ. ಭಾರತದಲ್ಲಿ 2011 ರಿಂದ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ವಿಶ್ವ ಆರೋಗ್ಯ ಸಂಸ್ಥೆ(WHO) ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರ ಎಂದು ಘೋಷಿಸಿದೆ.

ಆದಾಗ್ಯೂ, ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಮಲಾವಿಯಲ್ಲಿ ಕೆಲವು ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಈ ವರ್ಷ ಭಾರತ ಸರ್ಕಾರದ ಮಾರ್ಗದರ್ಶನದಂತೆ 27-02-2022 ರಿಂದ 02-03-2022 ರವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯೋಜಿಸಲಾಗಿದೆ. ಇದನ್ನೂ ಓದಿ: ಹಿಂದಿಯಲ್ಲಿ MBBS ಶಿಕ್ಷಣ ನೀಡಲು ಮುಂದಾದ ಮಧ್ಯಪ್ರದೇಶ

polio 3

ರಾಷ್ಟ್ರೀಯ ಪಲ್ಸ್ ಪೋಲಿಯೋ-2022 ಕಾರ್ಯಕ್ರಮವನ್ನು ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ಇಲಾಖೆ ಅಡಿಯಲ್ಲಿ 141 ಯೋಜನಾ ಘಟಕಗಳ 198 ವಾರ್ಡ್‍ಗಳಲ್ಲಿ ಲಸಿಕೆ ಹಾಕಲು ಯೋಜನೆ ರೂಪಿಸಿ, ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿರಲಾಗಿರುತ್ತದೆ. 0-5 ವರ್ಷಕ್ಕಿಂತ ಕಡಿಮೆ ವಯಸ್ಸಿನ 10,80,104 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಿದ್ದು, ಕೊಳೆಗೇರಿ ನಿವಾಸಿಗಳು ಮತ್ತು ವಲಸಿಗರ ಮೇಲೆ ವಿಶೇಷ ಗಮನ ನೀಡಲಾಗುವುದು. ಇದನ್ನೂ ಓದಿ: ಹಿಜಬ್‌ ಹೆಸರಲ್ಲಿ ಧ್ರುವೀಕರಣ ಮಾಡುವ ಬಿಜೆಪಿ ಬಲೆಗೆ ಬೀಳಬೇಡಿ: ರಾಹುಲ್ ಗಾಂಧಿ

ಪಲ್ಸ್ ಪೋಲಿಯೋ ಲಸಿಕೆ ಹಾಕಲು ಪಾಲಿಕೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಕುಟುಂಬ ಕಲ್ಯಾಣ ಕೇಂದ್ರ, ಔಷಧಾಲಯಗಳು, ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಶಾಲೆಗಳು, ಸ್ಥಿರ ಮತ್ತು ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ, ಮಾರುಕಟ್ಟೆ, ರೈಲ್ವೆ ಮತ್ತು ಮೆಟ್ರೋ ನಿಲ್ದಾಣ, ಮಾಲ್‍ಗಳು, ಸ್ವಯಂ ಸೇವಾ ಸಂಸ್ಥೆಯ ಆಸ್ಪತ್ರೆಗಳು, ಖಾಸಗಿ ನರ್ಸಿಂಗ್ ಹೋಮ್‍ಗಳು, ವೈದ್ಯಕೀಯ ಮಹಾವಿದ್ಯಾಲಯ, ಪ್ರಮುಖ ಉದ್ಯಾನವನಗಳು, ಕೊಳಚೆ ಪ್ರದೇಶಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಪೋಲಿಯೋ ಹನಿ ಹಾಕಲಾಗುತ್ತದೆ. ಅದಕ್ಕಾಗಿ 3,404 ಬೂತ್‍ಗಳನ್ನು ಸ್ಥಾಪಿಸಲಾಗಿರುತ್ತದೆ.

polio 1

ಕೊಳೆಗೇರಿ ಪ್ರದೇಶಗಳಲ್ಲಿ ಪೋಲಿಯೋ ಬೂತ್‍ಗಳ ಮೇಲ್ವಿಚಾರಣೆ ಮತ್ತು ಸಮನ್ವಯತೆಗಾಗಿ ಎಲ್ಲಾ ಇಲಾಖೆಗಳಿಂದ ವಿಶೇಷ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜೊತೆಗೆ, ಕಾರ್ಯಕ್ರಮವನ್ನು ದೂರದರ್ಶನ, ರೇಡಿಯೋ ಮತ್ತು ಮಾಲ್‍ಗಳು, ವಾಣಿಜ್ಯ ಪ್ರದೇಶಗಳು, ಮಾರುಕಟ್ಟೆಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಕವಾಗಿ ಪ್ರಚಾರ ಮಾಡಲಾಗಿದೆ.

ಪೋಲಿಯೋ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲು ಬೆಂಗಳೂರಿನ ನಾಗರಿಕರನ್ನು ತಲುಪಲು ಪಾಲಿಕೆ ತಮ್ಮ ದೈನಂದಿನ ಮನೆಯಿಂದ ಮನೆಗೆ ತ್ಯಾಜ್ಯ ಸಂಗ್ರಹಣೆಯ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಇದರ ಜೊತೆಗೆ, ರೋಟರಿ, ಅಕ್ಷಯ ಪಾತ್ರೆ, ಅದಮ್ಯ ಚೇತನ ಮುಂತಾದ ಅನೇಕ ಎನ್.ಜಿ.ಒ ಪಾಲುದಾರರು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಾಲಿಕೆಯ ಜೊತೆ ಕೈಜೋಡಿಸಿದ್ದಾರೆ.

polio

ಈ ಹಿಂದೆ ಮಕ್ಕಳಿಗೆ ಪೋಲಿಯೋ ಹನಿ ಹಾಕುವಂತೆ ಸಾರ್ವಜನಿಕರು ಪದೇ ಪದೇ ಬೆಂಬಲ ನೀಡಿದರೂ ಐದು ವರ್ಷದೊಳಗಿನ ಮಕ್ಕಳನ್ನು ಮತಗಟ್ಟೆಗೆ ಕರೆತಂದು ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ನಗರವನ್ನಾಗಿಸಿ ಎಲ್ಲರೂ ಕೈ ಜೋಡಿಸಿ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ವಿವರ:
O – 5 ವರ್ಷದ ಮಕ್ಕಳ ಸಂಖ್ಯೆ: 10,80,104
ಬೂತ್ ಗಳ ಸಂಖ್ಯೆ: 3,404
ಸ್ಥಿರ ತಂಡಗಳು: 435
ಸಂಚಾರಿ ತಂಡಗಳು: 345
ಲಸಿಕಾ ಕಾರ್ಯಕರ್ತರು: 15,198
ಮೇಲ್ವಿಚಾರಕರು: 760
ನೋಡಲ್ ಅಧಿಕಾರಿಗಳು: 26

TAGGED:bbmpbengaluruchildrenNational Pulse Polioಬಿಬಿಎಂಪಿಬೆಂಗಳೂರುಮಕ್ಕಳುರಾಷ್ಟ್ರೀಯ ಪಲ್ಸ್ ಪೋಲಿಯೋ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
33 minutes ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
52 minutes ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
1 hour ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
1 hour ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
2 hours ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?