Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಕಿಂಗ್ ಸ್ಟಾರ್ ಮನೆ ಮುಂದೆ ಜನಸಾಗರ: ಯಶ್‌ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಕಿಂಗ್ ಸ್ಟಾರ್ ಮನೆ ಮುಂದೆ ಜನಸಾಗರ: ಯಶ್‌ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

Bengaluru City

ರಾಕಿಂಗ್ ಸ್ಟಾರ್ ಮನೆ ಮುಂದೆ ಜನಸಾಗರ: ಯಶ್‌ ಜೊತೆಗೆ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

Public TV
Last updated: February 2, 2023 5:29 pm
Public TV
Share
1 Min Read
yash
SHARE

ರಾಕಿಂಗ್ ಸ್ಟಾರ್ ಯಶ್ (Rocking Star Yash) ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಯಶ್‌ಗೆ ಫ್ಯಾನ್ಸ್ ಇದ್ದಾರೆ. ಈ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಯಶ್ ಬ್ರೇಕ್ ಹಾಕಿದ್ದ ಬೆನ್ನಲ್ಲೇ ಈಗ ರಾಕಿ ಬಾಯ್ ಅವರನ್ನ ನೋಡಲು ಮನೆ ಮುಂದೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ.

yash 2

`ಕೆಜಿಎಫ್ 2′ (Kgf 2) ಸೂಪರ್ ಸಕ್ಸಸ್ ನಂತರ ಯಶ್ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಹೀಗಿರುವಾಗ ನೆಚ್ಚಿನ ನಟನನ್ನು ನೋಡಲು ಬೇರೇ ಬೇರೇ ರಾಜ್ಯಗಳಿಂದ ಅಭಿಮಾನಿಗಳು ಯಶ್ ಮನೆ ಮುಂದೆ ಬೀಡು ಬಿಟ್ಟಿದ್ದಾರೆ. ಕಿಲೋ ಮೀಟರ್ ಉದ್ದದ ಸಾಲಿನಲ್ಲಿ ಯಶ್‌ಗಾಗಿ ಕಾದಿದ್ದಾರೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಅನಾರೋಗ್ಯದ ಬಳಿಕ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಸಮಂತಾ

yash 1ನಟ ಯಶ್ ಅವರು ಬೆಂಗಳೂರಿನ ಗಾಲ್ಫ್ ರಸ್ತೆಯಲ್ಲಿ (Golf Road) ಮನೆಯನ್ನು ಹೊಂದಿದ್ದಾರೆ. ಯಶ್ ಮನೆ ಬಳಿ ಸಾವಿರಾರು ಜನ ಜಮಾಯಿಸಿ ರಾಕಿ ಬಾಯ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಅನೇಕರು ಅವರ ಭಾವಚಿತ್ರವನ್ನು ಪೇಂಟ್ ಮಾಡಿ ತಂದಿದ್ದಾರೆ. ಯಶ್ ತಮ್ಮ ಹುಟ್ಟುಹಬ್ಬಕ್ಕೆ ಸಿಗದೇ ಇರುವ ಕಾರಣ, ಈಗ ನಟನನ್ನು ಭೇಟಿಯಾಗಬೇಕು ಎಂದು ಬಿಹಾರ. ಉತ್ತರ ಪ್ರದೇಶದಿಂದ ಸೇರಿದಂತೆ ಹಲವು ಕಡೆಯಿಂದ ಬಂದು ನಟನ ಮನೆಗೆ ಭೇಟಿ ನೀಡಿದ್ದಾರೆ. ಯಶ್ ಕೂಡ ಅಭಿಮಾನಿಗಳ (Fans) ಆಸೆಯಂತೆ ಅವರನ್ನ ಭೇಟಿಯಾಗಿ ಫೋಟೋಗೆ ಪೋಸ್ ನೀಡಿದ್ದಾರೆ.

 

View this post on Instagram

 

A post shared by Yash™ (@yash_kingdom_forever)

`ಕೆಜಿಎಫ್ 2′ ಬಳಿಕ ಯಶ್ 19ನೇ ಸಿನಿಮಾಗೆ ಕೆವಿಎನ್ (Kvn) ಸಂಸ್ಥೆ ಬಂಡವಾಳ ಹೂಡಲಿದೆ ಎನ್ನಲಾಗುತ್ತಿದೆ. ಇನ್ನೂ ಅಧಿಕೃತ ಅಪ್‌ಡೇಟ್‌ ಸಿಗುವವರೆಗೂ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Actor yashbollywoodKGF-2sandalwoodಕೆಜಿಎಫ್-2ಬಾಲಿವುಡ್ಯಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
51 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
2 hours ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
2 hours ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?