Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರಿನ ಮಧುಸೂದನ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ – ಸೆ.5ರಂದು ರಾಷ್ಟ್ರಪತಿಗಳಿಂದ ಪ್ರದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೈಸೂರಿನ ಮಧುಸೂದನ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ – ಸೆ.5ರಂದು ರಾಷ್ಟ್ರಪತಿಗಳಿಂದ ಪ್ರದಾನ

Latest

ಮೈಸೂರಿನ ಮಧುಸೂದನ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ – ಸೆ.5ರಂದು ರಾಷ್ಟ್ರಪತಿಗಳಿಂದ ಪ್ರದಾನ

Public TV
Last updated: August 25, 2025 8:58 pm
Public TV
Share
1 Min Read
National Teachers Award 2025
SHARE

ನವದೆಹಲಿ/ಮೈಸೂರು: ಸೆಪ್ಟೆಂಬರ್‌ 5ರ ಶಿಕ್ಷಕರ ದಿನಾಚರಣೆ (Teacher’s Day) ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಸಕ್ತ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ 45 ಶಿಕ್ಷಕರ ಪಟ್ಟಿಯನ್ನು (National Teachers Award List) ಪ್ರಕಟಿಸಿದೆ.

Delhi Weather 1

ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ 45 ಶಿಕ್ಷಕರ ಪೈಕಿ ಕರ್ನಾಟಕದಿಂದ ಮೈಸೂರಿನ ಶಿಕ್ಷಕರು ಕೂಡ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೈಸೂರಿನ ಹಿನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ವಿಜ್ಞಾನ ಶಿಕ್ಷಕರಾಗಿರುವ ಕೆ.ಎಸ್ ಮಧುಸೂದನ್ ಅವರಿಗೆ ಈ ವರ್ಷದ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಒಲಿದುಬಂದಿದೆ. ಇದನ್ನೂ ಓದಿ: ಎಷ್ಟೇ ಒತ್ತಡ ಬಂದ್ರೂ ತಡೆದುಕೊಳ್ಳುವ ಶಕ್ತಿ ನಮಗಿದೆ – ಟ್ರಂಪ್‌ಗೆ ಮೋದಿ ಖಡಕ್‌ ಸಂದೇಶ

ಸೆಪ್ಟೆಂಬರ್ 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಧುಸೂದನ್ ಸೇರಿದಂತೆ ಒಟ್ಟು 45 ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ಪ್ರಮಾಣಪತ್ರ, 50 ಸಾವಿರ ರೂ. ನಗದು ಹಾಗೂ ಬೆಳ್ಳಿಯ ಪದಕವನ್ನು ಒಳಗೊಂಡಿದೆ. ಇದನ್ನೂ ಓದಿ: ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

TAGGED:Droupadi MurmuMadhusudan KSNational Teachers Award 2025Teachers Dayದ್ರೌಪದಿ ಮುರ್ಮುಮೈಸೂರು ಶಿಕ್ಷಕರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
34 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?