Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿಗೆ ಜಗ್ಗೇಶ್ ಕೊಟ್ಟ ಡಿಫರೆಂಟ್ ಗಿಫ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿಗೆ ಜಗ್ಗೇಶ್ ಕೊಟ್ಟ ಡಿಫರೆಂಟ್ ಗಿಫ್ಟ್

Bengaluru City

ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿಗೆ ಜಗ್ಗೇಶ್ ಕೊಟ್ಟ ಡಿಫರೆಂಟ್ ಗಿಫ್ಟ್

Public TV
Last updated: March 22, 2022 1:29 pm
Public TV
Share
2 Min Read
Jaggesh 1
SHARE

ಸ್ಯಾಂಡಲ್‍ವುಡ್ ನವರಸ ನಾಯಕ ಜಗ್ಗೇಶ್ ಹಾಗೂ ಪರಿಮಳ ಅವರಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ. ವೈವಾಹಿಕ ಜೀವನಕ್ಕೆ ಕಾಲಿಟ್ಟು 38 ವರ್ಷ ಕಳೆದಿರುವ ಸಂದರ್ಭದಲ್ಲಿ ನಟ ಜಗ್ಗೇಶ್ ಇದೇ ಸಂತಸದಲ್ಲಿ ಒಂದಷ್ಟು ಫೋಟೋಗಳನ್ನು ಕೋಲಾಜ್ ಮಾಡಿರುವ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

jaggesh 3

 

ಜಗ್ಗೇಶ್ ಅವರು ಆಗಾಗ ಕೆಲವು ಸಂದರ್ಶಗಳಲ್ಲಿ ತಮ್ಮ ಇಂಟ್ರೆಸ್ಟಿಂಗ್ ಲವ್ ಸ್ಟೋರಿಯನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಜಗ್ಗೇಶ್ ಮನೆಯವರ ವಿರೋಧದ ನಡುವೆಯೂ ಪರಿಮಳ ಅವರ ಕೈಹಿಡಿದಿದ್ದು, ಈ ಜೋಡಿಯ ಪ್ರೇಮ್ ಕಹಾನಿ ವೆರಿ ಡಿಫರೆಂಟ್. 1984ರ ಮಾರ್ಚ್ 22ರಂದು ಸಪ್ತಪದಿ ತುಳಿದ ಜಗ್ಗೇಶ್ ಹಾಗೂ ಪರಿಮಳ ಅವರ ದಾಂಪತ್ಯಕ್ಕೆ ಇಂದಿಗೆ ಮೂರು ಮುಕ್ಕಾಲು ದಶಕ.

jaggesh 1 1

ಸದ್ಯ ಈ ವಿಶೇಷ ದಿನದಂದು ಜಗ್ಗೇಶ್ ಅವರು ತಮ್ಮ ಮತ್ತು ಅವರ ಪತ್ನಿಯ ಬಾಲ್ಯದ ಫೋಟೋ, ತಮ್ಮ ವಿವಾಹದ ಫೋಟೋ, ಮಕ್ಕಳಾದ ಗುರುರಾಜ್, ಯತಿರಾಜ್ ಫೋಟೋ, ಹಿರಿಯ ಪುತ್ರ ಗುರುರಾಜ್ ವಿವಾಹದ ಫೋಟೋ, ಮೊಮ್ಮಗ ಅರ್ಜುನ್ ಸೇರಿದಂತೆ ಫ್ಯಾಮಿಲಿ ಫೋಟೋವನ್ನು ಕೋಲಾಜ್ ಮಾಡಿರುವ ವೀಡಿಯೋವನ್ನು ಪತ್ನಿಗೆ ಗಿಫ್ಟ್ ಎಂಬಂತೆ ನೀಡಿದ್ದಾರೆ. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

ಇಂದು ಪರಿಮಳನಿಗೆ ತಾಳಿ ಕಟ್ಟಿ 38ನೆ ವರ್ಷ… ಪರಿಮಳಚಾರ್ಯರು, “ಗುರುರಾಜ”ಯತಿರಾಜ” ರಾಯರ ಸಂಬಂಧಿತ ನಾಮಾಂಕಿತ..
“ಅರ್ಜುನ”ಕೃಷ್ಣನ ಪ್ರಿಯ ಸಖ
ರಾಯರು ಕೃಷ್ಣನ ಪ್ರಿಯ ಸಖ
ಇಷ್ಟು ಹೆಸರು ದಿನ ಬಳಸಲು ರಾಯರು ನನ್ನ ಬದುಕಿಗೆ ನೀಡಿದ ದೇಣಿಗೆ..
ಪರಿಮಳ ಮಡದಿ, ಗುರುರಾಜ ಯತಿರಾಜ ಮಕ್ಕಳು, ಅರ್ಜುನ ಮೂಮ್ಮಗ❤????
ಶುಭ ಮಂಗಳವಾರ???? pic.twitter.com/1BcvULHKWB

— ನವರಸನಾಯಕ ಜಗ್ಗೇಶ್ (@Jaggesh2) March 22, 2022

ಈ ಸುಂದರವಾದ ವೀಡಿಯೋ ಜೊತೆಗೆ ಇಂದು ಪರಿಮಳನಿಗೆ ತಾಳಿ ಕಟ್ಟಿ 38ನೆ ವರ್ಷ. ಪರಿಮಳಚಾರ್ಯರು, ಗುರುರಾಜ, ಯತಿರಾಜ ರಾಯರ ಸಂಬಂಧಿತ ನಾಮಾಂಕಿತ. ಅರ್ಜುನ, ಕೃಷ್ಣನ ಪ್ರಿಯ ಸಖ. ರಾಯರು ಕೃಷ್ಣನ ಪ್ರಿಯ ಸಖ. ಇಷ್ಟು ಹೆಸರು ದಿನ ಬಳಸಲು ರಾಯರು ನನ್ನ ಬದುಕಿಗೆ ನೀಡಿದ ದೇಣಿಗೆ. ಪರಿಮಳ ಮಡದಿ, ಗುರುರಾಜ ಯತಿರಾಜ ಮಕ್ಕಳು, ಅರ್ಜುನ ಮೂಮ್ಮಗ ಶುಭ ಮಂಗಳವಾರ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

TAGGED:jaggeshParimalasandalwoodWedding Anniversaryಜಗ್ಗೇಶ್ಪರಿಮಳವಿವಾಹ ವಾರ್ಷಿಕೋತ್ಸವಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories

You Might Also Like

Gabion wall
Districts

ಕಾವೇರಿ ನದಿಯ ಅಂಚಿನಲ್ಲಿ ವಿದೇಶಿ ತಂತ್ರಜ್ಞಾನದ ಗೇಬಿಯನ್ ವಾಲ್ ನಿರ್ಮಾಣ

Public TV
By Public TV
11 minutes ago
Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
1 hour ago
Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
2 hours ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
2 hours ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
2 hours ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?