ಚಂಡೀಗಢ: 2022ರ ಚುನಾಣೆ ಹತ್ತಿರವಾದ ಬೆನ್ನಲ್ಲೇ ಪಂಜಾಬ್ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ. ಇಂದು ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಇದೀಗ ಮತ್ತೆ ನಾಲ್ವರು ನಾಯಕರು ರಾಜೀನಾಮೆ ನೀಡಿದ್ದಾರೆ.
हम नवजोत सिंह सिद्धू से अनुरोध करेंगे कि वो अपना इस्तीफ़ा वापस लें। इसके साथ ही हम पार्टी हाईकमान से उम्मीद करते हैं कि एक अच्छा नेता हमें पंजाब में मिला है,आप इनकी शिकायतों का निवारण करें: कांग्रेस विधायक सुखपाल सिंह खैरा pic.twitter.com/X7950XUdqI
— ANI_HindiNews (@AHindinews) September 28, 2021
Advertisement
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರಜಿಯಾ ಸುಲ್ತಾನಾ, ಶಾಸಕ ಪರಗಟ ಸಿಂಗ್, ಪಂಜಾಬ್ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಗೌತಮ್ ಸೇಠ್ (ತರಬೇತಿ ಮೇಲ್ವಿಚಾರಣೆ), ಕಜಾಂಚಿ ಗುಲ್ಜರ್ ಇಂದರ್ ಚಾಹಲ್ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಿಧು ಅವರೊಂದಿಗೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದನ್ನೂ ಓದಿ: ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ
Advertisement
Navjot Singh Sidhu’s resignation (as Punjab Congress Chief) has not been accepted, the matter will be resolved soon. There are 3-4 issues, they are being discussed in the party forum, high command will resolve them: Congress MLA Bawa Henry pic.twitter.com/obK1iR3LGs
— ANI (@ANI) September 28, 2021
Advertisement
ಸಿಧು ಅವರ ರಾಜೀನಾಮೆಯನ್ನು ಕಾಂಗ್ರೆಸ್ ವರಿಷ್ಠರು ಸ್ವೀಕರಿಸಿಲ್ಲ. ರಾಜ್ಯದ ಮಟ್ಟದಲ್ಲಿಯೇ ವಿಚಾರ ಬಗೆಹರಿಸಿಕೊಳ್ಳುವಂತೆ ವರಿಷ್ಠರು ಪಕ್ಷದ ಮುಖಂಡರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ ಎಂದು ಎಎನ್‍ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
Advertisement
Navjot Singh Sidhu’s resignation has not been accepted. Top leadership has asked state leadership to resolve the matter at their own level first: Congress sources
— ANI (@ANI) September 28, 2021
ನವಜೋತ್ ಸಿಂಗ್ ರಾಜೀನಾಮೆ ನೀಡುತ್ತಿದ್ದಂತೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಪಂಜಾಬ್ ಕಾಂಗ್ರೆಸ್‍ನಲ್ಲಿ ನಡುಕ ಶುರುವಾಗಿದೆ.