Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಧು ಪತ್ನಿಗೆ ಸ್ತನ ಕ್ಯಾನ್ಸರ್- ನಿಮ್ಮ ಬರುವಿಕೆಗಾಗಿ ಕಾಯ್ತಿದ್ದೇನೆಂದು ಭಾವುಕ ಪತ್ರ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸಿಧು ಪತ್ನಿಗೆ ಸ್ತನ ಕ್ಯಾನ್ಸರ್- ನಿಮ್ಮ ಬರುವಿಕೆಗಾಗಿ ಕಾಯ್ತಿದ್ದೇನೆಂದು ಭಾವುಕ ಪತ್ರ

Public TV
Last updated: March 23, 2023 9:39 pm
Public TV
Share
1 Min Read
NAVJOTE SINGH SIDHU 1
SHARE

ಚಂಡೀಗಢ: ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಗ ನವಜೋತ್ ಸಿಂಗ್ ಸಿಧು (Navjot Singh Sidhu) ಅವರ ಪತ್ನಿ ನವಜೋತ್ ಕೌರ್ ಗೆ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇದೀಗ ಅವರು ತಮ್ಮ ಪತಿ ಜೈಲಿನಲ್ಲಿರುವ ಸಿಧುಗೆ ಭಾವುಕ ಪತ್ರವೊಂದನ್ನು ಬರೆದಿದ್ದಾರೆ.

He is in the prison for a crime he has not committed.Forgive all those involved.Waiting for you each day outside probably suffering more than you. As usual trying to take your pain away,asked for sharing it. Happened to see a small growth, knew it was bad.1/2

— DR NAVJOT SIDHU (@DrDrnavjotsidhu) March 22, 2023

ನವಜೋತ್ ಕೌರ್ ಸಿಧು (Navjot Kaur Sidhu) ಅವರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿ, ತನಗೆ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ಅಲ್ಲದೆ ಅದು ಎರಡನೇ ಹಂತದಲ್ಲಿದೆ. ಜೈಲಿನಲ್ಲಿರುವ ನಿಮ್ಮ ಬರುವಿಕೆಗಾಗಿ ಕಾಯುತ್ತಿದ್ದೇನೆ. ಆದರೆ ಅದು ಸಾಧ್ಯವಿಲ್ಲದ ಮಾತು. ನೀವು ಮಾಡಿರದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿಕೊಂಡು ಬಳಲುತ್ತಿದ್ದೀರಿ. ಬಹುಶಃ ನೀವು ಜೈಲಿನಲ್ಲಿ ಅನುಭವಿಸುವ ನೋವಿಗಿಂತ ನಾನು ಹೆಚ್ಚಿನ ನೋವನ್ನು ಅನುಭವಿಸುತ್ತಿದ್ದೇನೆ ಎಂದು ಭಾವುಕರಾಗಿ ತಿಳಿಸಿದ್ದಾರೆ.

2/2 Waited for You, seeing you were denied justice again and again.Truth is so powerful but it takes your tests time and again. KALYUG.Sorry can’t wait for you because it’s stage 2 invasive cancer. Going under the knife today. No one is to be blamed because it’s GODS plan:PERFECT

— DR NAVJOT SIDHU (@DrDrnavjotsidhu) March 22, 2023

1988ರ ರಸ್ತೆಯಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೈಲಿಗೆ ಹೋದ ಸಿಧು ಅವರಿಗೆ ಖೈದಿಗಳಂತೆ ಸಂಖ್ಯೆಯೊಂದನ್ನು ನೀಡಿ, 10ನೇ ಬ್ಯಾರಕ್‍ನಲ್ಲಿದ್ದಾರೆ. ಇದನ್ನೂ ಓದಿ: ಸಿಧು ಈಗ ಖೈದಿ ನಂ.241383 – 8 ಕೊಲೆ ಪಾತಕಿಗಳಿರುವ ಸೆಲ್‍ನಲ್ಲಿ ವಾಸ

Share This Article
Facebook Whatsapp Whatsapp Telegram
Previous Article former Twitter CEO and founder Jack Dorsey ಅದಾನಿ ಬಳಿಕ ಡಾರ್ಸೆ ಕಂಪನಿ ವಿರುದ್ಧ ರಿಪೋರ್ಟ್‌ ಔಟ್‌ – ಷೇರು ಮೌಲ್ಯ ಭಾರೀ ಕುಸಿತ
Next Article CHARUKEERTHI SWAMIJI 2 ಶ್ರವಣಬೆಳಗೊಳದ ಚಿಕ್ಕಬೆಟ್ಟದ ತಪ್ಪಲಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯ ಅಂತ್ಯಕ್ರಿಯೆ

Latest Cinema News

diljit dosanjh kantara chapter 1 song rishab shetty
ಕಾಂತಾರಕ್ಕೆ ಕೈಜೋಡಿಸಿದ ಗಾಯಕ ದಿಲ್ಜಿತ್ ಸಿಂಗ್
Cinema Latest Main Post Sandalwood
marali manasagide song prema
ಮರಳಿ ಮನಸಾಗಿದೆ ಸಾಂಗ್ ರಿಲೀಸ್ ಮಾಡಿದ ನಟಿ ಪ್ರೇಮಾ
Cinema Latest Sandalwood Top Stories
Anushka Shetty
ಪತ್ರ ಬರೆದು ಅಭಿಮಾನಿಗಳಿಗೆ ಶಾಕ್ ಕೊಟ್ಟ ಅನುಷ್ಕಾ ಶೆಟ್ಟಿ!
Cinema Latest South cinema Top Stories
ranbir kapoor ramayana
ರಾಮನ ಪಾತ್ರಕ್ಕಾಗಿ ಮಾಂಸಾಹಾರ, ಮದ್ಯ ಸೇವನೆ ಬಿಟ್ಟಿದ್ದರಂತೆ ರಣ್‌ಬೀರ್ ಕಪೂರ್
Cinema Latest Sandalwood Top Stories
S Narayan
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
Bengaluru City Cinema Latest Sandalwood Top Stories

You Might Also Like

mahesh vikram hegde
Dakshina Kannada

ಪೋಸ್ಟ್‌ ಕಾರ್ಡ್‌ ನ್ಯೂಸ್‌ ಸಂಸ್ಥಾಪಕ ಮಹೇಶ್‌ ವಿಕ್ರಂ ಹೆಗ್ಡೆ ಬಂಧನ

39 minutes ago
Sushila Karki
Latest

ನೇಪಾಳದ ಹಂಗಾಮಿ ಪ್ರಧಾನಿಯಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ರಾತ್ರಿ 8:45ಕ್ಕೆ ಪ್ರಮಾಣವಚನ

1 hour ago
Chikkaballapura Murder
Chikkaballapur

ಕುಡಿದ ಮತ್ತಲ್ಲಿ ಇನ್ನೂ ಎಣ್ಣೆ ಕೊಡಿಸು ಅಂತ ಪೀಡಿಸಿದ ಪ್ರಿಯತಮೆ ಕೊಂದ ಪ್ರಿಯಕರ

1 hour ago
C T Ravi
Chikkamagaluru

ಪ್ರಧಾನಿ ಕೊಲ್ಬೇಕು ಅಂದವ್ರ ಮೇಲೆ ಕೇಸ್ ಆಗಲಿಲ್ಲ, ನಮ್ಮ ಮೇಲೆ ಎಫ್‍ಐಆರ್ ಆಗುತ್ತೆ: ಸಿ.ಟಿ ರವಿ ಕಿಡಿ

2 hours ago
dcm dk shivakumar dedicate bagina to brp dam 1
Districts

ಶಿವಮೊಗ್ಗ | ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಡಿ.ಕೆ ಶಿವಕುಮಾರ್

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?