Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕುಮಾರ್ ಟಾಕಳೆ ವಿರುದ್ಧ ಎಫ್‍ಐಆರ್ ಆಗಿ 13 ದಿನ ಕಳೆದರೂ ಬಂಧನವಾಗಿಲ್ಲ: ನವ್ಯಶ್ರೀ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾಜಕುಮಾರ್ ಟಾಕಳೆ ವಿರುದ್ಧ ಎಫ್‍ಐಆರ್ ಆಗಿ 13 ದಿನ ಕಳೆದರೂ ಬಂಧನವಾಗಿಲ್ಲ: ನವ್ಯಶ್ರೀ ಕಿಡಿ

Belgaum

ರಾಜಕುಮಾರ್ ಟಾಕಳೆ ವಿರುದ್ಧ ಎಫ್‍ಐಆರ್ ಆಗಿ 13 ದಿನ ಕಳೆದರೂ ಬಂಧನವಾಗಿಲ್ಲ: ನವ್ಯಶ್ರೀ ಕಿಡಿ

Public TV
Last updated: August 5, 2022 6:01 pm
Public TV
Share
3 Min Read
navyashree
SHARE

ಬೆಳಗಾವಿ: ಕೋರ್ಟ್‍ನಲ್ಲಿ ರಾಜಕುಮಾರ ಟಾಕಳೆ ನಿರೀಕ್ಷಣಾ ಜಾಮೀನು ತಿರಸ್ಕಾರ ಆಗಿದೆ. ಅವರ ವಿರುದ್ಧ ಎಫ್‍ಐಆರ್ ಆಗಿ 13 ದಿನ ಕಳೆದರೂ ಪೊಲೀಸರು ಈವರೆಗೂ ರಾಜಕುಮಾರ ಟಾಕಳೆ ಅವರನ್ನು ಬಂಧಿಸಿಲ್ಲ ಎಂದು ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಆರ್.ರಾವ್ ಕಿಡಿಕಾರಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಬಂದ ಬಳಿಕ 20 ದಿನಗಳಿಂದ ಬೆಳಗಾವಿಯಲ್ಲಿ ಇದ್ದು, ಕಾನೂನು ಹೋರಾಟ ಮಾಡುತ್ತಿದ್ದೇನೆ. ನನಗೆ ಆದ ಅನ್ಯಾಯದ ವಿರುದ್ಧ ಎಪಿಎಂಸಿ ಠಾಣೆಗೆ ದೂರು ನೀಡಿದ್ದೇನೆ. ರಾಜಕುಮಾರ ಟಾಕಳೆ ನಿರೀಕ್ಷಣಾ ಜಾಮೀನು ತಿರಸ್ಕಾರ ಆಗಿದೆ. ರಾಜಕುಮಾರ ಟಾಕಳೆ ವಿರುದ್ಧ ಎಫ್‍ಐಆರ್ ಆಗಿ 13 ದಿನ ಕಳೆದಿದೆ. ಈವರೆಗೂ ರಾಜಕುಮಾರ್ ಟಾಕಳೆ ಬಂಧನವಾಗಿಲ್ಲ. ಘನ ನ್ಯಾಯಾಲಯ ನವ್ಯಶ್ರೀಗೆ ಮತ್ತಷ್ಟು ಶಕ್ತಿ ಕೊಟ್ಟಿದೆ ಎಂದರು.

NAVYASHREE 3

ನವ್ಯಶ್ರೀ ಫೌಂಡೇಶನ್ ಸರ್ಕಾರದಿಂದ ನೊಂದಾಯಿತ ಸಂಸ್ಥೆಯಾಗಿದೆ. ನೆರೆ ವೇಳೆ ಬಾಗಲಕೋಟೆಗೆ ಹೋಗಿ ಕೆಲಸ ಮಾಡಿದ್ದೇನೆ. ಕೋವಿಡ್ ವೇಳೆ ರೈತರ ಬಳಿ ತರಕಾರಿ ಖರೀದಿಸಿದ್ದೇವೆ. ನವ್ಯ ಫೌಂಡೇಶನ್‍ಗೆ ನವ್ಯಶ್ರೀ ಒಬ್ಬಳೇ ಅಲ್ಲ ಎಲ್ಲಾ ಪದಾಧಿಕಾರಿಗಳು ಇದ್ದಾರೆ. ನವ್ಯ ಫೌಂಡೇಶನ್‍ಗೆ ಬಹಳಷ್ಟು ಜನ ಸಹಕಾರ ಕೊಟ್ಟಿದ್ದಾರೆ. ನವ್ಯಶ್ರೀ ಸತ್ಯದ ಪರ ನಿಂತಿದ್ದಾಳೆ ಓಡಿ ಹೋಗಿಲ್ಲ ಎಂದು ಹೇಳಿದರು.

ಮಹಿಳಾ ಪೊಲೀಸ್ ಠಾಣೆಯಲ್ಲಿ ರಾಜಕುಮಾರ ಟಾಕಳೆ ನನ್ನ ಬಳಿ ಸಾಲದ ಹಣ ಪಡೆದಿದ್ದು ಬರೆದು ಕೊಟ್ಟಿದ್ದಾರೆ. ಎರಡು ಲಕ್ಷ ರೂ. ಡಿಡಿ ಬಡ್ಡಿ ಸಮೇತ ಸಂದಾಯ ಮಾಡಿರುತ್ತೇನೆ ಅಂತಾ ಬರೆದುಕೊಟ್ಟಿದ್ದಾರೆ. ಇನ್ನು ಮುಂದೆ ನಾನು ನವ್ಯಶ್ರೀ ಯಾವ ವಿಚಾರಕ್ಕೆ ಹೋಗಲ್ಲ ಅಂತಾ ಬರೆದುಕೊಟ್ಟಿದ್ದಾರೆ. ನನಗೆ ಕೊಡಬೇಕಾದ ಹಣ ಕೊಟ್ಟು ಎಫ್‍ಐಆರ್‌ನಲ್ಲಿ ತಿರುಚಿದ್ದಾನೆ. ತಾನೇ ತೋಡಿದ ಖೆಡ್ಡಾಗೆ ರಾಜಕುಮಾರ ಟಾಕಳೆ ಬಿದ್ದಿದ್ದಾನೆ ಎಂದು ವಾಗ್ದಾಳಿ ನಡೆಸಿದರು.

NAVYASHREE 2

ರಾಜಕಾರಣದಲ್ಲಿ ನನಗೆ ದೆಹಲಿ ನಾಯಕರ ಸಂಪರ್ಕ ಇರೋದು ಚುನಾವಣೆ ಸಮಯದಲ್ಲಾಗಿತ್ತು. ನಾನು ನಾಯಕಿ ಅಲ್ಲ ಸೇವಕಿ ಅಂತಾ ಈಗಾಗಲೇ ಹೇಳಿದ್ದೇನೆ. ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಚಂದ್ರಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದೇನೆ. ಕೇರಳ, ದೆಹಲಿ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದೇನೆ ಎಂದರು.

NAVYASHREE 4

ನನಗೆ ಪಕ್ಷದ ಆದೇಶ ಬಂದ ಸಂದರ್ಭದಲ್ಲಿ ನಾನು ಚುನಾವಣಾ ಪ್ರಚಾರಕ್ಕೆ ಹೋಗಿದ್ದೇನೆ. ಕರ್ನಾಟಕ ವಿಧಾನಸಭೆ ಉಪಚುನಾವಣೆ ವೇಳೆಯೂ ಕೆಲಸ ಮಾಡಿದ್ದೇನೆ. ಬಹುಶಃ ಒಂದು ಕೆಟ್ಟ ಘಳಿಗೆ ನನಗೆ ಆಪಾದನೆಗಳು ಬಂದಿವೆ. ಸಾವಿರ ಟೀಕೆ ಎದುರಿಸುವ ಶಕ್ತಿ ನನ್ನ ಹತ್ತಿರ ಇದೆ. ನನ್ನ ವಿರುದ್ಧ ಹನಿಟ್ರ್ಯಾಪ್ ಆರೋಪ ಮಾಡಿದ ತಕ್ಷಣ ನಾನು ಓಡಿ ಹೋಗಿಲ್ಲ. 20 ದಿನಗಳಿಂದ ಎಪಿಎಂಸಿ ಠಾಣೆಗೆ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ತಿಳಿಸಿದರು.

NAVYASHREE 6

ರಾಜಕೀಯ ನಾಯಕರ ಸಪೋರ್ಟ್ ನಾನು ಕೇಳಿಲ್ಲ. ರಾಜಕುಮಾರ ಟಾಕಳೆಗೆ ಹಣ ಕೊಟ್ಟು ಕೊಂಡುಕೊಳ್ಳುವ ಅಭ್ಯಾಸ ಇದೆ. ರಾಜಕುಮಾರ ಟಾಕಳೆ ಮೊಬೈಲ್ ಸೀಜ್ ಮಾಡಿದರೆ ಮತ್ತಷ್ಟು ಹೆಣ್ಣುಮಕ್ಕಳ ಮರ್ಯಾದೆ ಉಳಿಯುತ್ತದೆ. ನಾನು ಎಫ್‍ಐಆರ್ ಕೊಟ್ಟು 13 ದಿನ ಆಗಿದೆ. ರಾಜಕುಮಾರ ಟಾಕಳೆಯನ್ನು ಕರೆದು ವಿಚಾರಣೆ ಮಾಡಬಹುದಲ್ಲ ಎಂದರು. ಇದನ್ನೂ ಓದಿ: ವಿದ್ಯಾರ್ಥಿನಿಗೆ ವೋಡ್ಕಾ ಕುಡಿಯುವಂತೆ ಒತ್ತಾಯಿಸಿದ ಶಿಕ್ಷಕ

NAVYASHREE 1

ಬುಧವಾರ ಸಂಜೆ ಮನೆಯಿಂದ ಆತ ಪರಾರಿಯಾಗಿದ್ದಾನೆ. ರಾಜಕುಮಾರ ಟಾಕಳೆ ಬಂಧನ ಏಕೆ ಆಗಿಲ್ಲ. ದಯಮಾಡಿ ಬಂಧನ ಮಾಡಬೇಕು. ಆತ ನನ್ನ ಹೆಂಡತಿ ಅಂತಾ ಒಪ್ಪಿಕೊಳ್ಳಲಿ ಅಥವಾ ಬಿಡಲಿ ಅದನ್ನು ಹೇಗೆ ಪ್ರೂವ್ ಮಾಡಬೇಕೆಂದು ನನಗೆ ಗೊತ್ತಿದೆ. ನನ್ನ ಕಿಡ್ನಾಪ್ ಮಾಡಿರುವ ಬಗ್ಗೆ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಕೊಟ್ಟಿದ್ದೇನೆ. ಪೊಲೀಸ್ ಇಲಾಖೆಗೆ ಬೇಕಾದ ಅಗತ್ಯ ದಾಖಲೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗುವ ವಿಚಾರಕ್ಕೆ, ಬಿಗ್ ಬಾಸ್ ಕಾರ್ಯಕ್ರಮಕ್ಕೆ ನವ್ಯಶ್ರೀ ಆಯ್ಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿ, ಏಕೆ ಹೋಗಬಾರದು. ನನಗೆ ಸಂಬಂಧ ದಾಖಲೆ ಆ ವಾಹಿನಿಗೆ ಹೋಗಿವೆ. ಕೆಲವು ಚರ್ಚೆ ಆಗಿದೆ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

TAGGED:belagavinavyashreerajkumar takaleನವ್ಯಶ್ರೀಬೆಳಗಾವಿರಾಜಕುಮಾರ್ ಟಾಕಳೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
14 minutes ago
40 49 kg of Ganja worth Rs 20 24 lakh seized at Ballari railway station accused escape
Bellary

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ 20.24 ಲಕ್ಷ ಮೌಲ್ಯದ 40.49 ಕೆಜಿ ಗಾಂಜಾ ಜಪ್ತಿ – ಆರೋಪಿಗಳು ಎಸ್ಕೇಪ್

Public TV
By Public TV
16 minutes ago
Mohsina Kidwai
Latest

ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Public TV
By Public TV
23 minutes ago
indian flag
Latest

US-Iran Ceasefire | ಕದನ ವಿರಾಮ ಸ್ವಾಗತಿಸಿದ ಭಾರತ

Public TV
By Public TV
26 minutes ago
Mallikarjun kharge
Bengaluru City

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ

Public TV
By Public TV
2 hours ago
suspects arrested for selling drugs near hostel in yelahanka
Bengaluru City

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ – 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?