Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾವು ನಟಿಸುತ್ತಿರುವ ನಿರ್ದೇಶಕನನ್ನೇ ಮದುವೆ ಆಗಲಿದ್ದಾರಂತೆ ನಯನತಾರಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಾವು ನಟಿಸುತ್ತಿರುವ ನಿರ್ದೇಶಕನನ್ನೇ ಮದುವೆ ಆಗಲಿದ್ದಾರಂತೆ ನಯನತಾರಾ

Cinema

ತಾವು ನಟಿಸುತ್ತಿರುವ ನಿರ್ದೇಶಕನನ್ನೇ ಮದುವೆ ಆಗಲಿದ್ದಾರಂತೆ ನಯನತಾರಾ

Public TV
Last updated: March 22, 2022 11:29 am
Public TV
Share
1 Min Read
FotoJet 5 16
SHARE

ಮದುವೆ ವಿಷಯದಲ್ಲಿ ಅತೀ ಹೆಚ್ಚು ಸುದ್ದಿಗೆ ಸಿಕ್ಕ ನಟಿ ತಮಿಳಿನ ಸ್ಟಾರ್ ನಾಯಕಿ ನಯನತಾರಾ. ಪ್ರೀತಿಯ ವಿಷಯದಲ್ಲಿ ನಯನಾ ನತದೃಷ್ಟೆ. ಲವ್ ಫೆಲ್ಯುವರ್ ಅನ್ನುವುದು ಇವರ ಬಾಳಿನಲ್ಲಿ ಸಿನಿಮಾದಂತೆಯೇ ಬದಲಾಗುತ್ತಾ ಹೋದವು. ಕಳೆದ ಮೂರ್ನಾಲ್ಕು ವರ್ಷಗಳಿಂದ ಮತ್ತೆ ನಯನತಾರಾ ಡೇಟಿಂಗ್ ನಲ್ಲಿ ಇದ್ದಾರೆ ಎನ್ನುವ ವಿಷಯ ಗಾಸಿಪ್ ರೀತಿಯಲ್ಲಿ ಹರಿದಾಡುತ್ತಲೇ ಇರುತ್ತದೆ. ಈ ಬಾರಿ ಅದು ಸುಳ್ಳಾಗಲಿದೆ ಎನ್ನುವ ಮಾಹಿತಿ ಇದೆ.

FotoJet 1 71

ನಯನತಾರಾ ಮತ್ತು ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಇಬ್ಬರೂ ಸಹಜೀವನ ನಡೆಸುತ್ತಿದ್ದಾರೆ ಎನ್ನುತ್ತಿದೆ ಟಾಲಿವುಡ್. ಮೂರ್ನಾಲ್ಕು ವರ್ಷಗಳಿಂದ ಅವರು ಒಟ್ಟಿಗೆ ಇದ್ದು, ಇದೀಗ ಮದುವೆ ಮಾಡಿಕೊಳ್ಳಲು ಸಿದ್ಧತೆ ಕೂಡ ನಡೆಸಿದ್ದಾರಂತೆ. ಸದ್ಯ ವಿಘ್ನೇಶ್ ಶಿವನ್ ನಿರ್ದೇಶನದ ‘ಕಾತು ವಾಕ್ಲೆ ರಾಂಡು’ ಸಿನಿಮಾದಲ್ಲಿ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್ ನಂತರ ಇಬ್ಬರೂ ಹಸೆಮಣೆ ಏರಲಿದ್ದಾರಂತೆ. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

FotoJet 3 54

ಇಬ್ಬರೂ ಅನೇಕ ಬಾರಿ ಹೋಟೆಲ್, ದೇವಸ್ಥಾನ ಮುಂತಾದ ಕಡೆ ಒಟ್ಟಿಗೆ ಕಾಣಿಸಿಕೊಂಡಿದ್ದಿದೆ. ಅಲ್ಲದೇ, ತಾವು ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ ಎನ್ನುವ ಮಾಹಿತಿಯನ್ನೂ ಹಲವರಿಗೆ ನಯನತಾರಾ ಹೇಳಿಕೊಂಡಿದ್ದಾರೆ ಎನ್ನುವ ಸುದ್ದಿಯೂ ಆಗಿತ್ತು. ಮದುವೆ ವಿಷಯಕ್ಕೆ ಆ ಮಾತುಗಳೇ ಪುಷ್ಠಿ ನೀಡುತ್ತಿವೆ.

FotoJet 88

ನಯನತಾರಾ ಪ್ರತಿಭಾವಂತ ನಟಿ. ಕನ್ನಡದಲ್ಲಿ ಅವರು ಉಪೇಂದ್ರ ಜತೆ ನಟಿಸಿದ್ದಾರೆ. ನಾಯಕರಷ್ಟೇ ನಯನತಾರಾ ಅವರಿಗೆ ಸಿನಿಮಾ ರಂಗದಲ್ಲಿ ವರ್ಚಸ್ ಇದೆ. ಹೀಗಾಗಿ ಆಗಾಗ್ಗೆ ಇವರ ಮದುವೆಯ ವಿಚಾರ ಮುನ್ನೆಲೆಗೆ ಬರುತ್ತದೆ. ಅಂದುಕೊಂಡಂತೆ ನಡೆದರೆ, ಇದೇ ವರ್ಷವೇ ಈ ಜೋಡಿ ಸಪ್ತಪದಿ ತುಳಿಯಲಿದೆ. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

FotoJet 5 16

ಸದ್ಯ ನಯನತಾರಾ ‘ ಕಾತು ವಾಕ್ಲೆ ರಾಂಡು ಕಾತಲ್’ ಚಿತ್ರ ಬಿಡುಗಡೆ ಸಿದ್ಧವಾಗುತ್ತಿದೆ. ಈ ಚಿತ್ರವನ್ನು ಸ್ವತಃ ವಿಘ್ನೇಶ್ ಶಿವನ್ ನಿರ್ದೇಶಿಸಿದ್ದಾರೆ. ವಿಜಯ್ ಸೇತುಪತಿ ಹಾಗೂ ಸಮಂತಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

TAGGED:Love storyNayantharasandalwoodtollywoodVignesh Sivanಟಾಲಿವುಡ್ನಯನತಾರಾಲವ್ ಸ್ಟೋರಿವಿಘ್ನೇಶ್ ಶಿವನ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Nepal Election Balendra Shah
Latest

ನೇಪಾಳ ಚುನಾವಣೆ – ಬಲೇಂದ್ರ ಶಾರ ಆರ್‌ಎಸ್‌ಪಿಗೆ ಪ್ರಚಂಡ ಗೆಲುವು

Public TV
By Public TV
28 seconds ago
Team India
Cricket

4 ವಿಶ್ವದಾಖಲೆಯೊಂದಿಗೆ ವಿಶ್ವಚಾಂಪಿಯನ್‌ – ಇತಿಹಾಸ ಬರೆದ ಟೀಂ ಇಂಡಿಯಾ

Public TV
By Public TV
2 minutes ago
Narendra Modi Ring Metro Delhi
Latest

ದೇಶದ ಮೊದಲ ‘ರಿಂಗ್ ಮೆಟ್ರೋ’ ಉದ್ಘಾಟಿಸಿದ ಮೋದಿ

Public TV
By Public TV
30 minutes ago
Garbage Auto
Bengaluru City

ಬೆಂಗಳೂರಿಗರಿಗೆ ಗುಡ್‌ನ್ಯೂಸ್ – ಇನ್ಮುಂದೆ ರಾತ್ರಿಯೂ ಬರಲಿದೆ ಕಸದ ಗಾಡಿಗಳು

Public TV
By Public TV
1 hour ago
GBA
Bengaluru City

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Public TV
By Public TV
2 hours ago
Sanju Samson Ishan Kishan
Cricket

ಸಿಕ್ಸರ್‌, ಬೌಂಡರಿಗಳ ಸುರಿಮಳೆ – 255 ರನ್‌ ಹೊಡೆದು ವಿಶ್ವದಾಖಲೆ ಬರೆದ ಟೀಂ ಇಂಡಿಯಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?