Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಯನತಾರಾ ಕೊರಳಲ್ಲಿ ಇನ್ನೂ ಹಳದಿ ದಾರ : ಚಿನ್ನದ ಮಾಂಗಲ್ಯ ಎಲ್ಲಿ ಅಂತ ಕೇಳಿದ ಅಭಿಮಾನಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಯನತಾರಾ ಕೊರಳಲ್ಲಿ ಇನ್ನೂ ಹಳದಿ ದಾರ : ಚಿನ್ನದ ಮಾಂಗಲ್ಯ ಎಲ್ಲಿ ಅಂತ ಕೇಳಿದ ಅಭಿಮಾನಿಗಳು

Cinema

ನಯನತಾರಾ ಕೊರಳಲ್ಲಿ ಇನ್ನೂ ಹಳದಿ ದಾರ : ಚಿನ್ನದ ಮಾಂಗಲ್ಯ ಎಲ್ಲಿ ಅಂತ ಕೇಳಿದ ಅಭಿಮಾನಿಗಳು

Public TV
Last updated: July 6, 2022 4:39 pm
Public TV
Share
1 Min Read
nayanatara 1 4
SHARE

ಕಳೆದ ತಿಂಗಳಷ್ಟೇ ಮದುವೆಯಾಗಿರುವ ತಮಿಳಿನ ಖ್ಯಾತ ನಟಿ ನಯನತಾರಾ ಎಷ್ಟು ಸಿಂಪಲ್ ಅನ್ನುವುದಕ್ಕೆ ಅವರ ಕೊರಳಲ್ಲಿರುವ ಹಳದಿ ದಾರವೇ ಸಾಕ್ಷಿಯಾಗಿದೆ. ಮದುವೆಯ ದಿನ ಪತಿ ವಿಘ್ನೇಶ್ ಕಟ್ಟಿರುವ ಹಳದಿ ದಾರದ ಮಾಂಗಲ್ಯವನ್ನು ಹಾಗೆಯೇ ಕೊರಳಲ್ಲಿ ಉಳಿಸಿಕೊಂಡಿದ್ದಾರೆ ನಯನತಾರಾ. ಹಾಗಾಗಿ ಅಭಿಮಾನಿಗಳು ಚಿನ್ನದ ಮಾಂಗಲ್ಯ ಎಲ್ಲಿ ಎಂದು ಕೇಳುತ್ತಿದ್ದಾರೆ.

nayanatara 3 1

ನಿನ್ನೆ ನಯನತಾರಾ ಏರ್ ಪೋರ್ಟ್ ನಿಂದ ಆಚೆ ಬರುವಾಗಿ ಅವರ ಕೊರಳಲ್ಲಿರುವ ಹಳದಿ ದಾರವನ್ನು ಗಮನಿಸಿರುವ ಅಭಿಮಾನಿಗಳು ಅದನ್ನು ಫೋಟೋ ತಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ನಮ್ ನಟಿ ಎಷ್ಟು ಸಿಂಪಲ್ ನೋಡಿ ಎಂದು ಟ್ಯಾಗ್ ಲೈನ್ ಬೇರೆ ಕೊಟ್ಟಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇದನ್ನೂ ಓದಿ : Breaking- ಫಹಾದ್ ಫಾಸಿಲ್ ಗಾಗಿ ಸಿನಿಮಾ ಮಾಡಲು ಮತ್ತೆ ತಮಿಳಿಗೆ ಹೊರಟ ಪವನ್ ಕುಮಾರ್

nayanatara 3

ನಯನತಾರಾ ಮತ್ತು ವಿಘ್ನೇಶ್ ಅಷ್ಟೇ ಸಿಂಪಲ್ ಆಗಿಯೇ ಮದುವೆಯಾದರೆ, ಆಡಂಬರಕ್ಕೆ ಆಸ್ಪದ ಕೊಡದೇ ಕೆಲವೇ ಕೆಲವು ಸಿಲಿಬ್ರಿಟಿಗಳಿಗೆ ಆಹ್ವಾನ ನೀಡಿದ್ದರು. ದೇವಸ್ಥಾನದಲ್ಲಿ ಮದುವೆ ಆಗಬೇಕು ಎಂದಿದ್ದ ಜೋಡಿ ಕೊನೆಗೆ ಸಪ್ತಪದಿ ತುಳಿದದ್ದು ರೆಸಾರ್ಟ್ ನಲ್ಲಿ. ಹಾಗಾಗಿ ನಯನತಾರಾ ಯಾವಾಗಲೂ ಸಿಂಪಲ್ ಎನ್ನುವ ಮಾತು ಕೇಳಿ ಬಂದಿದೆ. ಮದುವೆಯ ನಂತರ ಸದ್ಯ ಈಗವರು ಶಾರುಖ್ ಖಾನ್ ನಟನೆಯ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:KollywoodMangalya Arishini DaramarriageNayantharaVigneshಕಾಲಿವುಡ್ನಯನತಾರಾಮದುವೆಮಾಂಗಲ್ಯ ಅರಿಶಿನಿ ದಾರವಿಘ್ನೇಶ್
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
4 minutes ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
18 minutes ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
33 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
35 minutes ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
1 hour ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?