Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿ ಮನೆಗೆ ಸರ್ಕಾರಿ ಉದ್ಯೋಗ, 125 ಯೂನಿಟ್‌ ಉಚಿತ ವಿದ್ಯುತ್: ಬಿಹಾರಿಗಳಿಗೆ ಭರಪೂರ ಕೊಡುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರತಿ ಮನೆಗೆ ಸರ್ಕಾರಿ ಉದ್ಯೋಗ, 125 ಯೂನಿಟ್‌ ಉಚಿತ ವಿದ್ಯುತ್: ಬಿಹಾರಿಗಳಿಗೆ ಭರಪೂರ ಕೊಡುಗೆ

Latest

ಪ್ರತಿ ಮನೆಗೆ ಸರ್ಕಾರಿ ಉದ್ಯೋಗ, 125 ಯೂನಿಟ್‌ ಉಚಿತ ವಿದ್ಯುತ್: ಬಿಹಾರಿಗಳಿಗೆ ಭರಪೂರ ಕೊಡುಗೆ

Public TV
Last updated: October 23, 2025 9:05 pm
Public TV
Share
2 Min Read
nitish kumar tejashwi yadav prashant kishore
SHARE

– ಜೀವಿಕಾ ಕಾರ್ಮಿಕರಿಗೆ ತಿಂಗಳಿಗೆ 30,000 ರೂ. ವೇತನ ಭರವಸೆ
– ಮಹಿಳೆಯರಿಗೆ ತಿಂಗಳಿಗೆ 2,500 ರೂ. ನೆರವು

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ (Bihar Assembly Elections) ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಚುನಾವಣಾ ಪ್ರಚಾರ ಕಣ ಬಿರುಸಾಗಲಿದೆ.

ಈ ನಡುವೆ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವ ಪ್ರಯತ್ನದಲ್ಲಿದ್ದರೆ, ಮತ್ತೊಂದು ಆರ್‌ಜೆಡಿ ನೇತೃತ್ವದ ಇಂಡಿಯಾ ಒಕ್ಕೂಟ ಎನ್‌ಡಿಎ ಮಣಿಸುವ ಲೆಕ್ಕಚಾರದಲ್ಲಿದೆ. ಈ ನಡುವೆ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರ ಜನ್ ಸ್ವರಾಜ್ ಪಕ್ಷವೂ ಅಧಿಕಾರ ಹಿಡಿಯುವ ಹುರುಪುನಲ್ಲಿದ್ದು ಚುನಾವಣೆಗೆ ಹತ್ತಾರು ಭರವಸೆಗಳನ್ನು ನೀಡಿವೆ. ಇದನ್ನೂ ಓದಿ: Bihar Election| ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ

bihar elections nda and india bloc

ಆರ್‌ಜೆಡಿ ನೇತೃತ್ವದ ಇಂಡಿಯಾ ಮೈತ್ರಿಕೂಟವೂ ಜೀವಿಕಾ ಕಾರ್ಮಿಕರಿಗೆ ತಿಂಗಳಿಗೆ 30,000 ರೂ. ವೇತನ ಹಾಗೂ ಖಾಯಂ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದೆ. ಅಲ್ಲದೇ ಪ್ರತಿ ಮನೆಗೆ ಸರ್ಕಾರಿ ಕೆಲಸ ನೀಡುವ ಭರವಸೆಯನ್ನು ತೇಜಸ್ವಿ ಯಾದವ್ ನೀಡಿದ್ದಾರೆ. ‘ಮಾಯಿ ಬಹಿನ್ ಮಾನ್ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ ಮಾಸಿಕ 2,500 ರೂ. ನೆರವು, ಮೀಸಲಾತಿ ಪ್ರಸ್ತುತ ಶೇ. 50 ರಷ್ಟು ಮಿತಿ ಹೆಚ್ಚಿಸುವುದು ಮತ್ತು ಬಿಹಾರದ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಗಳಲ್ಲಿ ಮೀಸಲಾತಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಹೇಳಿದೆ.

ಎನ್‌ಡಿಎ ಒಕ್ಕೂಟವು ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ ಜಾರಿ ಮಾಡಿದೆ. ಇದರ ಮೂಲಕ ವ್ಯವಹಾರಗಳನ್ನು ಪ್ರಾರಂಭಿಸಲು ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುವುದು. ಇದರ ಭಾಗವಾಗಿ ಈಗಾಗಲೇ ಆರಂಭಿಕ 10,000 ರೂ. ಅನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತದೆ. ಜೊತೆಗೆ ಕೃಷಿ, ಕರಕುಶಲ ವಸ್ತುಗಳು, ಟೈಲರಿಂಗ್ ಇತ್ಯಾದಿಗಳಿಗೆ 2 ಲಕ್ಷದವರೆಗೆ ಹೆಚ್ಚುವರಿ ನೀಡಲಾಗುತ್ತದೆ. ಇದನ್ನೂ ಓದಿ: ಮಹಾಘಟಬಂಧನ್‌ನಲ್ಲಿ ಮುಂದುವರಿದ ಬಿಕ್ಕಟ್ಟು – 24 ಗಂಟೆಯಲ್ಲಿ ಸ್ಪಷ್ಟನೆ ಸಿಗುತ್ತೆ: ತೇಜಸ್ವಿ ಯಾದವ್

ಆಗಸ್ಟ್ 1 ರಿಂದ ಪ್ರತಿ ಮನೆಗೆ 125 ಯೂನಿಟ್ ಉಚಿತ ವಿದ್ಯುತ್, ಮುಖ್ಯಮಂತ್ರಿ ನಿಶ್ಚಯ ಸ್ವಯಂ ಸಹಾಯತ ಭಟ್ಟ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ 1,000 ರೂ. ಮಾಸಿಕ ಭತ್ಯೆ ಮತ್ತು ವೃದ್ಧಾಪ್ಯ ವೇತನ 1,100 ರೂ. ನೀಡಲಾಗವುದು ಎಂದು ಹೇಳಿದೆ.

ಪ್ರಶಾಂತ್ ಕಿಶೋರ್ ಅವರ ಜನ್ ಸ್ವರಾಜ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಮದ್ಯ ನಿಷೇಧವನ್ನು ತೆಗೆದುಹಾಕುವ ಭರವಸೆ ನೀಡಿದೆ. 60 ವರ್ಷ ಮೇಲ್ಪಟ್ಟವರಿಗೆ, ಪುರುಷರು, ಮಹಿಳೆಯರು, ವಿಧವೆಯರು ಮತ್ತು ವಿಶೇಷ ಚೇತನರಿಗೆ ಮೂಲಭೂತ ಅಗತ್ಯಗಳಿಗಾಗಿ ಮಾಸಿಕ 2,000 ರೂ.ಗಳನ್ನು ಒದಗಿಸಲಾಗುವುದು ಎಂದು ಹೇಳಿದೆ. ಒಂದು ವರ್ಷದೊಳಗೆ ವಲಸಿಗರಿಗೆ ಪರಿಹಾರ, ಪುನರ್ವಸತಿ ಮತ್ತು ಉದ್ಯೋಗಕ್ಕಾಗಿ ಹೊಸ ಇಲಾಖೆಯನ್ನು ಸ್ಥಾಪಿಸುವುದು.

ಸರ್ಕಾರಿ ಶಾಲೆಗಳು ಸುಧಾರಿಸುವವರೆಗೆ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸಿ ಮತ್ತು ಅವರ ಶುಲ್ಕವನ್ನು ಪಾವತಿಸುವುದು, ಎಂಜಿಎನ್‌ಆರ್‌ಇಜಿಎ ಅಡಿಯಲ್ಲಿ ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರನ್ನು ಕಾರ್ಮಿಕ ಮುಕ್ತ ಎಂದು ಘೋಷಿಸುವ ಹಾಗೂ ಸ್ವಾವಲಂಬಿ ನಾಗರಿಕರಿಗೆ ಪ್ರಸ್ತುತ 10-12% ಬದಲು 4%ನಷ್ಟು ಬಡ್ಡಿದರದಲ್ಲಿ ಸಾಲ ಒದಗಿಸುವ ಘೋಷಣೆ ಮಾಡಿದೆ.

TAGGED:Bihar Assembly Elections 2025nitish kumarPrashant Kishoretejaswi yadavತೇಜಸ್ವಿ ಯಾದವ್ನಿತೀಶ್ ಕುಮಾರ್ಪ್ರಶಾಂತ್ ಕಿಶೋರ್ಬಿಹಾರ ಚುನಾವಣೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
7 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
7 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
7 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
7 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
8 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?