Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕರ್ನಾಟಕ, ಕೇಂದ್ರದಲ್ಲಿ ಮೋದಿ ಹವಾ – ಈಗ ಚುನಾವಣೆ ನಡೆದ್ರೆ ಎನ್‍ಡಿಎಗೆ ಸಿಗುತ್ತೆ 335 ಸ್ಥಾನ!

Public TV
Last updated: January 18, 2018 10:01 pm
Public TV
Share
1 Min Read
Narendra Modi 3
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಲೆ ಈಗಲೂ ದೇಶದಲ್ಲಿ ಮುಂದುವರಿದಿದ್ದು, ಒಂದು ವೇಳೆ ಈಗ ಚುನಾವಣೆ ನಡೆದರೆ ಎನ್‍ಡಿಎ ಮೈತ್ರಿಕೂಟ 335 ಸ್ಥಾನಗಳನ್ನು ಗೆಲ್ಲಲಿದೆ ಎಂದು ನೂತನ ಸಮೀಕ್ಷೆಯೊಂದು ತಿಳಿಸಿದೆ.

ಒಟ್ಟು 543 ಕ್ಷೇತ್ರಗಳಲ್ಲಿ ಎನ್‍ಡಿಎ ಮೈತ್ರಿಕೂಟ 335 ಸ್ಥಾನಗಳನ್ನು ಗೆದ್ದರೆ ಯುಪಿಎ 89 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಿಪಬ್ಲಿಕ್ ಸಿ ವೋಟರ್ ಸಮೀಕ್ಷೆ ತಿಳಿಸಿದೆ. ಇದನ್ನೂ ಓದಿ : ಹೊಸ ವರ್ಷಕ್ಕೆ ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆ-ಕರ್ನಾಟಕ ಮತದಾರರ ಮನದಾಳದ ಉತ್ತರ ಇಲ್ಲಿದೆ

ಕರ್ನಾಟಕದಲ್ಲಿ ಏನು?
ಕರ್ನಾಟಕದಲ್ಲಿ 22(+5) ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದರೆ ಕಾಂಗ್ರೆಸ್ 5(-4) ಇತರೇ 1(-1) ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ತಿಳಿಸಿದೆ. ಒಂದು ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಈ ಮೈತ್ರಿಕೂಟ 17 ಸ್ಥಾನಗಳನ್ನು ಪಡೆದರೆ ಬಿಜೆಪಿ 11 ಸ್ಥಾನಗಳನ್ನು ಪಡೆಯಲಿದೆ ಸಮೀಕ್ಷೆ ಹೇಳಿದೆ. ಬಿಜೆಪಿ 45.2%, ಕಾಂಗ್ರೆಸ್ 36.5%, ಜೆಡಿಎಸ್ 15.6% ಮತಗಳನ್ನು ಪಡೆಯಲಿದೆ. 2014 ರಲ್ಲಿ ಬಿಜೆಪಿ 43.1%, ಕಾಂಗ್ರೆಸ್ 40.9%, ಜೆಡಿಎಸ್ 15.6% ಮತಗಳನ್ನು ಪಡೆದಿತ್ತು.  ಇದನ್ನೂ ಓದಿ : ಯಾರಿಗೂ ಬಹುಮತವಿಲ್ಲ, ಮತ್ತೊಮ್ಮೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ!

TAGGED:electionkarnatakaNew Delhiprime minister narendra modiPublic TVsurveyಕರ್ನಾಟಕಚುನಾವಣೆನವದೆಹಲಿಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಸಮೀಕ್ಷೆ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
11 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
11 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
12 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
13 hours ago

You Might Also Like

2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
9 minutes ago
1
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-2

Public TV
By Public TV
12 minutes ago
3
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-3

Public TV
By Public TV
13 minutes ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
18 minutes ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
19 minutes ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
37 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?