Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀರಜ್‌ ಚೋಪ್ರಾಗೆ ಗಾಯದ ಸಮಸ್ಯೆ; ಒಸ್ಟ್ರಾವಾ ಗೋಲ್ಡನ್ ಸ್ಪೈಕ್-2024ನಿಂದ ಹೊರಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೀರಜ್‌ ಚೋಪ್ರಾಗೆ ಗಾಯದ ಸಮಸ್ಯೆ; ಒಸ್ಟ್ರಾವಾ ಗೋಲ್ಡನ್ ಸ್ಪೈಕ್-2024ನಿಂದ ಹೊರಕ್ಕೆ

Latest

ನೀರಜ್‌ ಚೋಪ್ರಾಗೆ ಗಾಯದ ಸಮಸ್ಯೆ; ಒಸ್ಟ್ರಾವಾ ಗೋಲ್ಡನ್ ಸ್ಪೈಕ್-2024ನಿಂದ ಹೊರಕ್ಕೆ

Public TV
Last updated: May 26, 2024 4:17 pm
Public TV
Share
1 Min Read
Neeraj Chopra
SHARE

ಒಸ್ಟ್ರಾವಾ: ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಚಿನ್ನದ ಪದಕ ವಿಜೇತ ಜಾವೆಲಿನ್ ಥ್ರೋ ಅಥ್ಲೀಟ್‌ ನೀರಜ್ ಚೋಪ್ರಾ, ಗಾಯದ ಸಮಸ್ಯೆಯಿಂದ ಜೆಕ್ ರಿಪಬ್ಲಿಕ್‌ನಲ್ಲಿ ನಡೆದ ಒಸ್ಟ್ರಾವಾ ಗೋಲ್ಡನ್ ಸ್ಪೈಕ್-2024 ಅಥ್ಲೆಟಿಕ್ಸ್ ಮೀಟ್‌ನಿಂದ ಹಿಂದೆ ಸರಿದಿದ್ದಾರೆ.

ಕೆಲವು ವಾರಗಳ ಹಿಂದೆ ತರಬೇತಿಯ ಸಮಯದಲ್ಲಿ ಚೋಪ್ರಾ ಸ್ನಾಯುವಿನ ಗಾಯದಿಂದ ಬಳಲುತ್ತಿದ್ದರು. ಇದರ ಪರಿಣಾಮವಾಗಿ ಅವರು ಅಥ್ಲೆಟಿಕ್ಸ್ ಕೂಟದಿಂದ ಹಿಂದೆ ಸರಿದಿದ್ದಾರೆ. ಆದರೆ, ಮಂಗಳವಾರ ನಡೆಯಲಿರುವ ವಾರ್ಷಿಕ ಅಥ್ಲೆಟಿಕ್ಸ್ ಸ್ಪರ್ಧೆಯ 63ನೇ ಆವೃತ್ತಿಗೆ ಭಾರತದ ಜಾವೆಲಿನ್ ಥ್ರೋ ಅಥ್ಲೀಟ್‌ ಅತಿಥಿಯಾಗಿ ಹಾಜರಾಗಲಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ ಒಂದು ಪಂದ್ಯಕ್ಕೆ ಕೊಹ್ಲಿ ಗೈರು ಸಾಧ್ಯತೆ

Neeraj Chopra 1 1

ಒಸ್ಟ್ರಾವಾ ಗೋಲ್ಡನ್ ಸ್ಪೈಕ್‌ನಿಂದ ಸತತ ಎರಡನೇ ಬಾರಿ ನೀರಜ್‌ ಚೋಪ್ರಾ ಹೊರಬಂದಿದ್ದಾರೆ. ಕಳೆದ ವರ್ಷವೂ ಅವರು ಸ್ಪರ್ಧಿಸಿದ್ದರು. ಆದರೆ ಸ್ನಾಯುವಿನ ಗಾಯದಿಂದಾಗಿ ಹೊರನಡೆದಿದ್ದರು.

ಪ್ಯಾರಿಸ್ ಒಲಿಂಪಿಕ್ಸ್-2024 ಸಮೀಪಿಸುತ್ತಿದೆ. ಇದಕ್ಕೂ ಮೊದಲು ನೀರಜ್ ಮೇ 11 ರಂದು ದೋಹಾ ಡೈಮಂಡ್ ಲೀಗ್‌ನಲ್ಲಿ ಸ್ಪರ್ಧಿಸಿದ್ದರು. 88.36 ಮೀ ಎಸೆಯುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಇತ್ತೀಚೆಗೆ, ಚೋಪ್ರಾ ಭುವನೇಶ್ವರದಲ್ಲಿ ನಡೆದ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಮೀಟ್‌ನಲ್ಲಿ ಸ್ಪರ್ಧಿಸಿದ್ದರು. ಇದನ್ನೂ ಓದಿ: ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್‌ ಪಾಂಡ್ಯ ಈಗ ಎಲ್ಲಿದ್ದಾರೆ?

2021 ರಿಂದ ಭಾರತದಲ್ಲಿ ಅವರ ಮೊದಲ ಸ್ಪರ್ಧಾತ್ಮಕ ಔಟಿಂಗ್‌ನಲ್ಲಿ ಚಿನ್ನದ ಪದಕವನ್ನು ಗೆದ್ದರು. ಏಸ್ ಜಾವೆಲಿನ್ ಥ್ರೋವರ್ ಕಳಿಂಗ ಸ್ಟೇಡಿಯಂನಲ್ಲಿ 82.27 ಮೀಟರ್‌ ಜಾವೆಲಿನ್‌ ಎಸೆದು ಮನು ಡಿಪಿ ಅವರನ್ನು ಸೋಲಿಸಿದರು.

TAGGED:Javelin throwNeeraj ChopraOstrava Golden Spike 2024ಒಸ್ಟ್ರಾವಾ ಗೋಲ್ಡನ್‌ ಸ್ಪೈಕ್‌ಜಾವೆಲಿನ್ ಥ್ರೋನೀರಜ್ ಚೋಪ್ರಾ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
25 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
37 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
40 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
52 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?