Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸೋ ಮುನ್ನ NEET ವಿದ್ಯಾರ್ಥಿನಿಯರಿಗೆ ಬ್ರಾ, ನಿಕ್ಕರ್ ತೆಗೆಲು ಸೂಚನೆ- ಭಾರೀ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸೋ ಮುನ್ನ NEET ವಿದ್ಯಾರ್ಥಿನಿಯರಿಗೆ ಬ್ರಾ, ನಿಕ್ಕರ್ ತೆಗೆಲು ಸೂಚನೆ- ಭಾರೀ ಆಕ್ರೋಶ

Latest

ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸೋ ಮುನ್ನ NEET ವಿದ್ಯಾರ್ಥಿನಿಯರಿಗೆ ಬ್ರಾ, ನಿಕ್ಕರ್ ತೆಗೆಲು ಸೂಚನೆ- ಭಾರೀ ಆಕ್ರೋಶ

Public TV
Last updated: May 9, 2023 12:35 pm
Public TV
Share
1 Min Read
NEET EXAM
SHARE

ಚೆನ್ನೈ: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಘಟನೆಯೊಂದು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಗಮನ ಸೆಳೆದಿದೆ.

ಹೌದು. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ (NEET Exam) ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಮಾಡುವ ಮುನ್ನ ಒತ್ತಾಯವಾಗಿ ವಿದ್ಯಾರ್ಥಿನಿಯರ ಒಳಉಡುಪು ಕಳಚಿಸಿರುವ ವಿಚಾರವೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಚೆನ್ನೈನ ಮೈಲಾಪುರದಲ್ಲಿ ನೀಟ್ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಹಾಲ್‍ಗೆ ಪ್ರವೇಶಿಸುವ ಮೊದಲು ಅವಳ ಒಳಉಡುಪುಗಳನ್ನು ತೆಗೆಯುವಂತೆ ಹೇಳಲಾಗಿದ್ದು, ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

NEET EXAM 1

ನೀಟ್ ಅಥವಾ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯು ಭಾರತದಲ್ಲಿ ವೈದ್ಯಕೀಯ ಅಧ್ಯಯನವನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿಗೆ ನಡೆಯುವ ಪ್ರವೇಶ ಪರೀಕ್ಷೆಯಾಗಿದೆ. ಈ ಪರೀಕ್ಷೆಯು ಹೆಚ್ಚು ಸ್ಪರ್ಧಾತ್ಮಕವಾಗಿದ್ದು, ಹೀಗಾಗಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಪಡೆಯಲು ವಿದ್ಯಾರ್ಥಿಗಳು ತಿಂಗಳುಗಳಿಂದಲೇ ತಯಾರಿ ನಡೆಸುತ್ತಾರೆ. ಆದರೆ ಇದೀಗ ಮೈಲಾಪುರದಲ್ಲಿ ನಡೆದ ಘಟನೆಯು ಈ ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿನಿಯರು ಎದುರಿಸುತ್ತಿರುವ ತೊಂದರೆಗಳನ್ನು ಎತ್ತಿ ತೋರಿಸಿದೆ. ಇದನ್ನೂ ಓದಿ: UPನಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರ ಪ್ರಸಾರಕ್ಕೆ ತೆರಿಗೆ ವಿನಾಯ್ತಿ – ಸಿನಿಮಾ ವೀಕ್ಷಣೆ ಮಾಡಲಿದ್ದಾರೆ ಸಿಎಂ ಯೋಗಿ

police jeep 1

ಮೆಟಲ್ ಡಿಟೆಕ್ಟರ್ (Metal Detector) ಇರುವುದರಿಂದ ಪರೀಕ್ಷಾ ಹಾಲ್‍ಗೆ ಪ್ರವೇಶಿಸುವ ಮುನ್ನ ತನ್ನ ಬ್ರಾ ಹಾಗೂ ನಿಕ್ಕರ್ ತೆಗೆಯುವಂತೆ ವಿದ್ಯಾರ್ಥಿನಿಗೆ ಹೇಳಲಾಗಿದೆ ಎಂದು ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿರುವ ಪೊಲೀಸರು ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

SOCIAL MEDIA

ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ಪರೀಕ್ಷೆಗಳಿಗೆ ಹಾಜರಾಗುವಾಗ ವಿದ್ಯಾರ್ಥಿನಿಯರು ಎದುರಿಸುವ ತೊಂದರೆಗಳನ್ನು ಈ ಘಟನೆ ಎತ್ತಿ ತೋರಿಸುತ್ತದೆ. ಈ ಘಟನೆಯು ಪರೀಕ್ಷಾ ಕೇಂದ್ರಗಳಲ್ಲಿ, ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಅಸಮರ್ಪಕ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳನ್ನು ಬೆಳಕಿಗೆ ತಂದಿದೆ ಎಂದು ಕಿಡಿಕಾರಿದ್ದಾರೆ.

TAGGED:chennaiNEET examstudentsಚೆನ್ನೈನೀಟ್ ಪರೀಕ್ಷೆವಿದ್ಯಾರ್ಥಿನಿಯರು
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
41 minutes ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
55 minutes ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
58 minutes ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
1 hour ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
2 hours ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?