Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಪ್ರಧಾನಿಯಾಗಿದ್ದಷ್ಟು ವರ್ಷ ನೆಹರು ದೇಶಕ್ಕಾಗಿ ಜೈಲಿನಲ್ಲಿದ್ದರು: ಪ್ರಿಯಾಂಕಾ ಗಾಂಧಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಪ್ರಧಾನಿಯಾಗಿದ್ದಷ್ಟು ವರ್ಷ ನೆಹರು ದೇಶಕ್ಕಾಗಿ ಜೈಲಿನಲ್ಲಿದ್ದರು: ಪ್ರಿಯಾಂಕಾ ಗಾಂಧಿ ಕಿಡಿ

Latest

ಮೋದಿ ಪ್ರಧಾನಿಯಾಗಿದ್ದಷ್ಟು ವರ್ಷ ನೆಹರು ದೇಶಕ್ಕಾಗಿ ಜೈಲಿನಲ್ಲಿದ್ದರು: ಪ್ರಿಯಾಂಕಾ ಗಾಂಧಿ ಕಿಡಿ

Public TV
Last updated: December 8, 2025 8:49 pm
Public TV
Share
1 Min Read
Priyanka Gandhi Modi
SHARE

ನವದೆಹಲಿ: ನರೇಂದ್ರ ಮೋದಿ ಪ್ರಧಾನಿಯಾಗಿಷ್ಟು ವರ್ಷ ನೆಹರು ದೇಶದ ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿದ್ದರು ಎಂದು ವಯನಾಡ್‌ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ತೀವ್ರ ವಾಗ್ದಾಳಿ ನಡೆಸಿದರು.

ವಂದೇ ಮಾತರಂ ಹಾಡಿಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಪ್ರಧಾನಿ ಮೋದಿ (PM Modi) ನೆಹರೂ ವಿರುದ್ಧ ಮಾಡಿದ ಆರೋಪಗಳಿಗೆ ತಿರುಗೇಟು ನೀಡಿದರು. ಮೋದಿ ಪ್ರಧಾನಿಯಾಗಿದ್ದಷ್ಟು ವರ್ಷ ನೆಹರು ಜೈಲಿನಲ್ಲಿದ್ದರು ಎಂದು ಕುಟುಕಿದರು. ಇದನ್ನೂ ಓದಿ:  ದೇಶ ಸಮಸ್ಯೆಗಳಿಂದ ಬಳಲುತ್ತಿರುವಾಗ ವಂದೇ ಮಾತರಂ ಚರ್ಚೆ ಅಗತ್ಯವಿತ್ತೇ? – ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಪ್ರಧಾನಿ ಮೋದಿ ಗುರಿಯಾಗಿಸಿ ಮಾತನಾಡಿದ ಸಂಸದೆ, ನಮ್ಮ ಪ್ರಧಾನಿ 12 ವರ್ಷಗಳ ಕಾಲ ಹುದ್ದೆಯಲ್ಲಿದ್ದಾರೆ. ಆದ್ರೆ ಪಂಡಿತ್ ನೆಹರು (Nehru) ಬಹುತೇಕ ಅಷ್ಟೇ ವರ್ಷ ದೇಶದ ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿ ಕಳೆದರು. ನಂತರ 17 ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ರು ಅಂತ ಸ್ಮರಿಸಿದರು. ಇದನ್ನೂ ಓದಿ: ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್‌ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು: ನರೇಂದ್ರ ಮೋದಿ

Priyanka Gandhi

ದೇಶ ಸೇವೆಗಾಗಿ ನಿಧನ
ನೆಹರು ಇಸ್ರೋ ಸ್ಥಾಪಿಸದಿದೇ ಇದ್ದಿದ್ದರೇ, ಇಂದು ಬಂಗಾಳ ಅಸ್ತಿತ್ವದಲ್ಲಿರುತ್ತಿರಲಿಲ್ಲ. ಡಿಆರ್‌ಡಿಒ ರಚಿಸದಿದ್ದರೇ, ತೇಜಸ್ ನಿರ್ಮಿಸುತ್ತಿರಲಿಲ್ಲ. ಏಮ್ಸ್ ನಿರ್ಮಿಸದಿದ್ದರೆ, ಕೋವಿಡ್ ಸಮಯದಲ್ಲಿ ಜನರನ್ನ ಹೇಗೆ ನಡೆಸಿಕೊಳ್ಳುತ್ತಿದ್ದರು? ನೆಹರು ದೇಶ ಸೇವೆಗಾಗಿ ನಿಧನರಾದರು ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ರಾಷ್ಟ್ರವನ್ನು ಒಗ್ಗೂಡಿಸಿದ್ದರಿಂದ ಜನರು ವಂದೇ ಮಾತರಂಗೆ ಋಣಿಯಾಗಿರಬೇಕು: ಮೋದಿ

ಮುಂದುವರಿದು… ಆದ್ರೆ ಬಿಜೆಪಿ ಇಂದು ನೆಹರು ಅವರನ್ನ ಅವಮಾನಿಸುತ್ತಿದೆ. ನೆಹರು ಬಗ್ಗೆ ಚರ್ಚಿಸುವ ಮುನ್ನ ನಮ್ಮನ್ನ ಇಲ್ಲಿಗೆ ಕಳುಹಿಸಿರುವ ಜನರ ಸಮಸ್ಯೆಗಳ ಬಗ್ಗೆ ಮಾತನಾಡಿ. ನಿರುದ್ಯೋಗ, ಬಡತನ, ವಾಯುಮಾಲಿನ್ಯದಂತಹ ವಿಷಯಗಳ ಬಗ್ಗೆ ಏಕೆ ಸಂಸತ್ತಿನಲ್ಲಿ ಚರ್ಚೆ ಆಗ್ತಿಲ್ಲ? ಎಂದು ಪ್ರಶ್ನಿಸಿದ್ರು.

TAGGED:Bengal ElectionJawaharlal Nehrunarendra modiparliamentpriyanka gandhivande mataramನರೇಂದ್ರ ಮೋದಿಪ್ರಿಯಾಂಕಾ ಗಾಂಧಿಲೋಕಸಭೆವಂದೇ ಮಾತರಂ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Mandya Police
Latest

ಆಸೀಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
46 seconds ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
18 minutes ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
19 minutes ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
45 minutes ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
46 minutes ago
KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?