Connect with us

Bengaluru City

ಲಾರಿ ಚಾಲಕನಿಂದಾದ ಅವಘಡ – ಇಬ್ಬರು ದಾರುಣ ಸಾವು

Published

on

ನೆಲಮಂಗಲ: ಇಲ್ಲಿನ ಬಸ್ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಕಾರು ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಲಾರಿ ಚಾಲಕನ ಅವಘಡದಿಂದಾಗಿ ಲಾರಿ, ಬೈಕ್, ಕಾರು, ನಡುವೆ ಭೀಕರ ಅಪಘಾತ ಸಂಭವಿಸಿದೆ.

ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಸರಣಿ ಅಪಘಾತವೆಸಗಿ ಚಾಲಕ ನಾಪತ್ತೆಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಟೌನ್ ಹಾಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *