[Ruby_E_Template id="1354606"]
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಗಂಭೀರ

Public TV
Last updated: August 17, 2019 7:21 am
Public TV
1 Min Read

– ಮೋದಿ, ಅಮಿತ್ ಶಾ ಭೇಟಿ

ನವದೆಹಲಿ: ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ರಾತ್ರಿ 11 ಗಂಟೆ ವೇಳೆಗೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಸುಮಾರು 1 ಗಂಟೆಗಳ ಕಾಲ ಆಸ್ಪತ್ರೆಯಲ್ಲೇ ಇದ್ದ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಬಳಿಕ 12 ಗಂಟೆಗೆ ಆಸ್ಪತ್ರೆಯಿಂದ ನಿರ್ಗಮಿಸಿದರು. ಮತ್ತೆ ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಆಸ್ಪತ್ರೆಗೆ ಮೋದಿ ಹಾಗೂ ಅಮಿತ್ ಶಾ ಭೇಟಿ ನೀಡಲಿದ್ದಾರೆ.

Delhi: Union Home Minister Amit Shah leaves from AIIMS (All India Institute of Medical Sciences) where BJP leader and former Union Minister Arun Jaitley is admitted. Union Health Minister Dr Harsh Vardhan is still present at the hospital. pic.twitter.com/2GOBUfgOyy

— ANI (@ANI) August 16, 2019

ಉಸಿರಾಟ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದ ಅರುಣ್ ಜೇಟ್ಲಿ ಅವರನ್ನು ಆಗಸ್ಟ್ 9 ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. 66 ವರ್ಷದ ಅರುಣ್ ಜೇಟ್ಲಿ ಅವರನ್ನು ನೆಫ್ರಾಲಜಿಸ್ಟ್, ಹೃದ್ರೋಗ ತಜ್ಞರು ತಪಾಸಣೆ ಮಾಡಿದ್ದರು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಕಳೆದ ಎನ್‍ಡಿಎ ಸರ್ಕಾರದ ಅವಧಿಯ ಅಂತಿಮ ಬಜೆಟ್ ವೇಳೆಯೂ ಅರುಣ್ ಜೇಟ್ಲಿ ಅವರು ಆರೋಗ್ಯ ಸಮಸ್ಯೆ ಎದುರಿಸಿದ್ದ ಪರಿಣಾಮ ರೈಲ್ವೇ ಸಚಿವರಾಗಿದ್ದ ಪಿಯೂಷ್ ಗೋಯೆಲ್ ಅವರು ಬಜೆಟ್ ಮಂಡನೆ ಮಾಡಿದ್ದರು. ಇದಕ್ಕೂ ಮುನ್ನ ಮೂತ್ರಪಿಂಡ ಸಮಸ್ಯೆಯಿಂದಾಗಿ ಮೂರು ತಿಂಗಳ ಕಾಲ ಸುದೀರ್ಘ ರಜೆ ಪಡೆದಿದ್ದ ಅರುಣ್ ಜೇಟ್ಲಿ ಅವರು ಆ ಬಳಿಕ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಅವಧಿಯಲ್ಲೂ ಸಚಿವ ಪಿಯೂಷ್ ಗೋಯಲ್ ಅವರು ಇಲಾಖೆಯ ಉಸ್ತುವಾರಿ ವಹಿಸಿಕೊಂಡಿದ್ದರು.

TAGGED:Amit ShahArun JaitleyhospitalmodiNew DelhiPublic TVಅಮಿತ್ ಶಾಅರುಣ್ ಜೇಟ್ಲಿಆಸ್ಪತ್ರೆನವದೆಹಲಿಪಬ್ಲಿಕ್ ಟಿವಿಮೋದಿ
Leave a Comment

Leave a Reply

Your email address will not be published. Required fields are marked *

You Might Also Like

Cinema

ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ

Public TV
By Public TV
3 hours ago
Cinema

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

Public TV
By Public TV
3 hours ago
Big Bulletin

ಬಿಗ್‌ ಬುಲೆಟಿನ್‌ 03 October 2025 ಭಾಗ-1

Public TV
By Public TV
3 hours ago
Big Bulletin

ಬಿಗ್‌ ಬುಲೆಟಿನ್‌ 03 October 2025 ಭಾಗ-2

Public TV
By Public TV
4 hours ago
Big Bulletin

ಬಿಗ್‌ ಬುಲೆಟಿನ್‌ 03 October 2025 ಭಾಗ-3

Public TV
By Public TV
4 hours ago
Districts

ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account