Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ – ಗ್ರಾಮಗಳಲ್ಲಿ ಉಪಕೇಂದ್ರ ತೆರೆದು ಆಹಾರಧಾನ್ಯ ಹಂಚಿಕೆಗೆ ಕ್ರಮ: ಮುನಿಯಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ – ಗ್ರಾಮಗಳಲ್ಲಿ ಉಪಕೇಂದ್ರ ತೆರೆದು ಆಹಾರಧಾನ್ಯ ಹಂಚಿಕೆಗೆ ಕ್ರಮ: ಮುನಿಯಪ್ಪ

Belgaum

ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ – ಗ್ರಾಮಗಳಲ್ಲಿ ಉಪಕೇಂದ್ರ ತೆರೆದು ಆಹಾರಧಾನ್ಯ ಹಂಚಿಕೆಗೆ ಕ್ರಮ: ಮುನಿಯಪ್ಪ

Public TV
Last updated: December 11, 2025 3:34 pm
Public TV
Share
1 Min Read
KH Muniyappa
SHARE

ಬೆಳಗಾವಿ: ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ ಅವಕಾಶ ಕಲ್ಪಿಸಲಾಗಿದ್ದು, ಅಗತ್ಯಾನುಸಾರ ಗ್ರಾಮಗಳಲ್ಲಿ ಉಪಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮವಹಿಸುವುಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವ ಕೆ.ಹೆಚ್.ಮುನಿಯಪ್ಪ  (KH Muniyappa) ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಮತ್ತೆ ಒಂದಾದ ಮಂಜು – ಲೀಲಾ; ಹೊಸ ಜೀವನ ಆರಂಭಿಸಿದ ಜೋಡಿ

ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ಪ್ರದೇಶದಲ್ಲಿ ಆದ್ಯತೆಯ ಮೇಲೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು ಆ ಸಮುದಾಯದವರಿಗೆ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದರು.

ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸಮುದಾಯದ ಸಂಘ ಸಂಸ್ಥೆಗಳಿಗೆ/ಸಮುದಾಯದ ಖಾಸಗಿ ವ್ಯಕ್ತಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡಲಾಗುವುದು. ಈ ಬಗ್ಗೆ ಜಿಲ್ಲಾಮಟ್ಟದ ಸಮಿತಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿದೆ. ಸರ್ಕಾರದ ಆದೇಶದಂತೆ 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನಸುವಿಧಾ ಮಾಡ್ಯುಲ್ ಮೂಲಕ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಕಾರ್ಯವನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ವಿವರಿಸಿದರು.ಇದನ್ನೂ ಓದಿ: ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಶಂಕೆ – MBA ವಿದ್ಯಾರ್ಥಿ ಆತ್ಮಹತ್ಯೆ

 

TAGGED:belagaviKH Muniyappaಕೆ.ಹೆಚ್ ಮುನಿಯಪ್ಪನ್ಯಾಯಬೆಲೆ ಅಂಗಡಿಬೆಳಗಾವಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
12 minutes ago
Captain Brijesh Chowta
Dakshina Kannada

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಬ್ರಿಜೇಶ್‌ ಚೌಟ ಒತ್ತಾಯ

Public TV
By Public TV
18 minutes ago
New Mangalore Port
Dakshina Kannada

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ

Public TV
By Public TV
49 minutes ago
Artemis II
Latest

50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆ| ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್

Public TV
By Public TV
50 minutes ago
Rohini Sindhuri
Court

ಕೈಚೀಲ ಖರೀದಿ ಅಕ್ರಮ – ರೋಹಿಣಿ ಸಿಂಧೂರಿಗೆ ಸಂಕಷ್ಟ

Public TV
By Public TV
1 hour ago
Belagavi Rain
Belgaum

ಬೆಳಗಾವಿಯಲ್ಲಿ ಭಾರೀ ಮಳೆಗೆ ಕೆರೆಯಂತಾದ ರಸ್ತೆ – ವಾಹನ ಸವಾರರ ಪರದಾಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?