Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ- ಮೊದಲು ಎಷ್ಟು? ಈಗ ಎಷ್ಟು ಇಳಿಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಇಂದಿನಿಂದ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ- ಮೊದಲು ಎಷ್ಟು? ಈಗ ಎಷ್ಟು ಇಳಿಕೆ?

Karnataka

ಇಂದಿನಿಂದ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ- ಮೊದಲು ಎಷ್ಟು? ಈಗ ಎಷ್ಟು ಇಳಿಕೆ?

Public TV
Last updated: September 22, 2025 7:52 am
Public TV
Share
2 Min Read
nandini products KMF 1
SHARE

– ನಂದಿನಿ ತುಪ್ಪ, ಬೆಣ್ಣೆ, ಚೀಸ್‌, ಕುರುಕು ತಿಂಡಿ ಬೆಲೆ ಇಳಿಕೆ

ಬೆಂಗಳೂರು: ಕೆಎಂಎಫ್ ಗ್ರಾಹಕರಿಗೆ ಸಿಹಿ ಸುದ್ದಿ. ಜಿಎಸ್‌ಟಿ (GST) ಪರಿಷ್ಕರಣೆಯಾದ ಬೆನ್ನಲ್ಲೇ ಇಂದಿನಿಂದಲೇ ನಂದಿನಿಯ (Nandini) ಕೆಲ ಉತ್ಪನ್ನಗಳ ದರ ಇಳಿಕೆಯಾಗಿದೆ.  ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ.

ಪನ್ನಿರ್ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ ಈ ವಸ್ತುಗಳ ದರ ಕಡಿಮೆಯಾಗಿದೆ.

ಹಾಲು, ಮೊಸರು ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹಾಲಿಗೆ ಜಿಎಸ್‌ಟಿ ಇಲ್ಲ, ಮೊಸರಿಗೆ 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ. ಹೀಗಾಗಿ ಈ ಎರಡೂ ಉತ್ಪನ್ನಗಳ ಬೆಲೆ ಈಗಿನಂತೆ  ಮುಂದುವರಿಯಲಿದೆ.  ಇದನ್ನೂ ಓದಿ:  ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ

ಯಾವ್ಯಾವ ಉತ್ಪನ್ನಗಳ ದರ ಇಳಿಕೆ?
ತುಪ್ಪ- ( 1000- ಮಿ.ಲಿ)
650 – ಹಳೆ ದರ
610 – ಈಗಿನ ದರ

ಬೆಣ್ಣೆ- 500 ಗ್ರಾಂ
ಹಳೆ ದರ – 305
ಹೊಸ ದರ – 286

ಪನ್ನೀರ್ – 1000 ಗ್ರಾಂ
ಹಳೆ ದರ – 425
ಹೊಸ – 408

ಗುಡ್ ಲೈಫ್ ಹಾಲು 
ಹಳೆ ದರ – 70
ಹೊಸ ದರ – 68

ಸಂಸ್ಕರಿಸಿದ ಚೀಸ್
ಹಳೆ ದರ – 530
ಹೊಸ ದರ – 497

ಐಸ್‌ಕ್ರೀಮ್ ಫ್ಯಾಮಿಲಿ ಪ್ಯಾಕ್ 
ಹಳೆ ದರ – 645
ಹೊಸ ದರ – 574

ಐಸ್‌ಕ್ರೀಮ್ ವೆನಿಲಾ ಟಬ್
ಹಳೆ ದರ – 200
ಹೊಸ ದರ – 178


ಐಸ್‌ಕ್ರೀಮ್ ಚಾಕಲೇಟ್ ಸಂಡೇ
ಹಳೆ ದರ – 115
ಹೊಸ ದರ – 102

ಐಸ್‌ಕ್ರೀಮ್ ಮ್ಯಾಂಗೋ ನ್ಯಾಚುರಲ್ಸ್
ಹಳೆ ದರ – 35
ಹೊಸ ದರ – 31

ಖಾರಾ ಉತ್ಪನ್ನಗಳು
ಹಳೆ ದರ – 60
ಹೊಸ ದರ – 56

ಮಫಿನ್‌ಗಳು
ಹಳೆ ದರ – 50
ಹೊಸ ದರ – 45

ನಂದಿನಿ ನೀರು (1000 ಮಿ.ಲೀ)
ಹಳೆ ದರ – 20
ಹೊಸ ದರ – 18

ಜಾಮೂನು ಮಿಶ್ರಣ
ಹಳೆ ದರ – 80
ಹೊಸ ದರ – 71

ಬಾದಾಮ್ ಹಾಲಿನ ಪುಡಿ – (200 ಗ್ರಾಂ)
ಹಳೆ ದರ – 120
ಹೊಸ ದರ – 107

ಕುಕೀಸ್ (100 ಗ್ರಾಂ)
ಹಳೆ ದರ – 35
ಹೊಸ ದರ – 31

ರೈಸ್ ಕ್ರಿಪಿ ಮಿಲ್ಕ್ ಚಾಕೋ (80 ಗ್ರಾಂ)
ಹಳೆ ದರ – 65
ಹೊಸ ದರ – 58

ಕೇಕ್‌ಗಳು (200 ಗ್ರಾಂ)
ಹಳೆ ದರ – 110
ಹೊಸ ದರ – 98

Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

STILL.jpg
Latest

Karnataka Budget Live Updates

Public TV
By Public TV
3 minutes ago
Budget 2026
31 Districts

ಜಲಸಂಪನ್ಮೂಲ ಇಲಾಖೆಯಿಂದ ಈ ಬಾರಿ ಮುಕ್ತಾಯಗೊಳಿಸಲು ಉದ್ದೇಶಿಸಿದ ಯೋಜನೆಗಳು ಯಾವುವು? ಇಲ್ಲಿದೆ ಪಟ್ಟಿ

Public TV
By Public TV
3 minutes ago
Children below the age of 18 will now need parental consent to open social media accounts
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

Public TV
By Public TV
16 minutes ago
Man Hammers Boy To Death Drinks Blood Tries To Eat Flesh Say Villagers
Crime

ಮಧ್ಯಪ್ರದೇಶ | ಬಾಲಕನನ್ನು ಸುತ್ತಿಗೆಯಿಂದ ಹೊಡೆದು ಕೊಂದು ರಕ್ತ ಕುಡಿದ ರಾಕ್ಷಸ!

Public TV
By Public TV
35 minutes ago
Squadron Leader Anuj L and Flight Lieutenant Purvesh Duragkar died in the SU 30 crash
Latest

ಅಸ್ಸಾಂನಲ್ಲಿ ಸುಖೋಯ್ Su-30 ವಿಮಾನ ಪತನ – ಇಬ್ಬರು ವಾಯುಪಡೆಯ ಪೈಲಟ್‌ಗಳು ಹುತಾತ್ಮ

Public TV
By Public TV
40 minutes ago
siddaramaiah budget
Bengaluru City

ಇಂದು ರಾಜ್ಯ ಬಜೆಟ್‌ ಮಂಡನೆ; ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರಪ್ರಸಾರ- ವೀಕ್ಷಣೆಗೆ ಅವಕಾಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?