Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶರಣ್ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ : ಅರವಿಂದ್ ಕುಪ್ಳಿಕರ್ ನಿರ್ದೇಶಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶರಣ್ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ : ಅರವಿಂದ್ ಕುಪ್ಳಿಕರ್ ನಿರ್ದೇಶಕ

Cinema

ಶರಣ್ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ : ಅರವಿಂದ್ ಕುಪ್ಳಿಕರ್ ನಿರ್ದೇಶಕ

Public TV
Last updated: February 6, 2023 10:44 am
Public TV
Share
2 Min Read
FotoJet 3 8
SHARE

ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಶರಣ್, ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಸಿನಿಮಾವೊಂದು ಘೋಷಣೆ ಆಗಿದ್ದು, ಈ ಸಿನಿಮಾವನ್ನು ‘ಪುಕ್ಸಟ್ಟೆ ಲೈಫ್’ ಚಿತ್ರ ಖ್ಯಾತಿಯ ನಿರ್ದೇಶಕ ಅರವಿಂದ್ ಕುಪ್ಳಿಕರ್ ನಿರ್ದೇಶನ ಮಾಡಲಿದ್ದಾರೆ. ನಿರ್ದೇಶಕರ ಎರಡನೇ ಸಿನಿಮಾ ಇದಾಗಿದ್ದು, ಮೊದಲ ಸಿನಿಮಾದಲ್ಲೇ ಇವರಿಗೆ ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿತ್ತು.

FotoJet 6 3

ತಮ್ಮ ಹೊಸ ಸಿನಿಮಾದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿರುವ ಅರವಿಂದ್, ‘ಒಂದು ಕತೆಯ ಜೊತೆ ಒಂದು, ಒಂದೂವರೆ ವರ್ಷದಿಂದ ನಮ್ಮ ಪಯಣ. ಸಾಕಷ್ಟು ಅಡೆ ತಡೆಗಳು. ನಲಿವು ನೋವುಗಳು ಏನೇ ಇದ್ದರೂ ನಮಗೆ ಧೈರ್ಯ ತುಂಬಿ ಜೊತೆ ನಿಂತವರು ಶರಣ್ ಮತ್ತು ತರುಣ್. ನಮ್ಮ ತಂಡದ ಮುಂದಿನ ಚಿತ್ರ ನಾಯಕ ನಟರಾದ ಶರಣ್ ಅವರ ಜೊತೆ. ಅದೇ ನಂಬಿಕೆ, ಭಯ, ದುಗುಡದಿಂದಲೇ ನಿಮ್ಮನ್ನು ತಲುಪುವ ಪ್ರಯತ್ನ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಪತಿ ಫ್ಯಾಮಿಲಿ ಜೊತೆ ಸಮಂತಾ ಒಡನಾಟ, ವೈರಲಾಯ್ತು ಪೋಸ್ಟ್

FotoJet 5 3

ಅರವಿಂದ್ ಕುಪ್ಳಿಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದರೆ, ಬಿ.ಬಸವರಾಜ ಮತ್ತು ಶ್ರೀಧರ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ಅದ್ವೈತ ಗುರುಮೂರ್ತಿ ಅವರ ಸಿನಿಮಾಟೋಗ್ರಫಿ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನ ಚಿತ್ರಕ್ಕೆ ಇರಲಿದೆ. ಮುಂದಿನ ದಿನಗಳಲ್ಲಿ ಹಲವಾರು ವಿಷಯಗಳನ್ನು ಹಂಚಿಕೊಳ್ಳಲಿದ್ದಾರಂತೆ ಅರವಿಂದ್.

FotoJet 4 6

ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ಕ್ಷೇತ್ರದಲ್ಲಿ ಅಪಾರವಾಗಿ ಕೆಲಸ ಮಾಡಿದವರು ಅರವಿಂದ್. ಸಂಚಾರಿ ವಿಜಯ್ ನಟನೆಯ ಪುಕ್ಸಟ್ಟೆ ಲೈಫ್ ಅವರ ಚೊಚ್ಚಲು ಸಿನಿಮಾವಾಗಿದ್ದರೂ, ಪ್ರಕಾಶ್ ರೈ, ಬಿ.ಸುರೇಶ್ ಸೇರಿದಂತೆ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ನಟರಾಗಿಯೂ ಅರವಿಂದ್ ಗುರುತಿಸಿಕೊಂಡಿದ್ದಾರೆ. ಎರಡನೇ ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ಎದುರು ನಿಂತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:arjun janyaArvind Kuplikarnew movieSharanಅರವಿಂದ್ ಕುಪ್ಳಿಕರ್ಅರ್ಜುನ್ ಜನ್ಯಶರಣ್ಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
26 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
1 hour ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 hour ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?