Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ತಾಪುರ ಆರ್‌ಎಸ್‌ಎಸ್ ಪರೇಡ್‌ಗೆ ಹೊಸ ಪ್ರಸ್ತಾಪ- ನ.13 ಅಥವಾ 16ಕ್ಕೆ ಅನುಮತಿ ಕೋರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಚಿತ್ತಾಪುರ ಆರ್‌ಎಸ್‌ಎಸ್ ಪರೇಡ್‌ಗೆ ಹೊಸ ಪ್ರಸ್ತಾಪ- ನ.13 ಅಥವಾ 16ಕ್ಕೆ ಅನುಮತಿ ಕೋರಿಕೆ

Kalaburagi

ಚಿತ್ತಾಪುರ ಆರ್‌ಎಸ್‌ಎಸ್ ಪರೇಡ್‌ಗೆ ಹೊಸ ಪ್ರಸ್ತಾಪ- ನ.13 ಅಥವಾ 16ಕ್ಕೆ ಅನುಮತಿ ಕೋರಿಕೆ

Public TV
Last updated: November 5, 2025 10:33 pm
Public TV
Share
1 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ (Chittapur) ಆರ್‌ಎಸ್‌ಎಸ್ ಪಥಸಂಚಲನ (RSS Route March) ಸಂಬಂಧ ಧಾರವಾಡ ಹೈಕೋರ್ಟ್ (Dharawada High Court) ಪೀಠ ಸೂಚನೆಯಂತೆ ಮತ್ತೊಂದು ಶಾಂತಿಸಭೆ ನಡೆಸಲಾಗಿದೆ. ಅಡೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ (Shashi Kiran Shetty) ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆರ್‌ಎಸ್‌ಎಸ್ ಮುಖಂಡರು ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಶಾಂತಿಸಭೆಯಲ್ಲಿ ಆರ್‌ಎಸ್‌ಎಸ್‌ನಿಂದ ಪ್ರಸ್ತಾವನೆಯನ್ನು ದಾಖಲಿಸಿಕೊಂಡಿರುವ ಎಜಿ ನವೆಂಬರ್ 7ಕ್ಕೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.

ಗುರುವಾರದಿಂದ 5 ದಿನಗಳ ಕಾಲ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬೆಂಗಳೂರು ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗಲಿದ್ದಾರೆ.  ಇದನ್ನೂ ಓದಿ:  ಪಿಯುಸಿ ಮಕ್ಕಳಿಗೂ ಇನ್ಮುಂದೆ ಮಧ್ಯಾಹ್ನದ ಬಿಸಿಯೂಟ?

ಆರ್‌ಎಸ್‌ಎಸ್ ಪ್ರಸ್ತಾವನೆ ಏನು?
ಇದೇ ತಿಂಗಳ 13 ಅಥವಾ 16 ರಂದು ಸಂಜೆ 3 ಗಂಟೆಯಿಂದ 6:30ರ ತನಕ ಪಥಸಂಚಲನಕ್ಕೆ ಅವಕಾಶ ನೀಡಿ. 3.1 ಕಿ.ಮೀ. ಪಥಸಂಚಲನ ಮಾಡಲಿದ್ದು 850 ಗಣವೇಷಧಾರಿಗಳು ಭಾಗಿಯಾಗುತ್ತಾರೆ. ಇದನ್ನೂ ಓದಿ: ಮೋದಿ ಜೊತೆ ಚಾಂಪಿಯನ್ನರು – ಸಹಿಹಾಕಿದ ಜೆರ್ಸಿ ಗಿಫ್ಟ್ ಕೊಟ್ಟ ಟೀಂ ಇಂಡಿಯಾ

4 ಸಾಲಿನ ಬದಲು 3 ಸಾಲಿನಲ್ಲಿ ಪಥಸಂಚಲನ ಮಾಡುತ್ತೇವೆ. ಪಥಸಂಚಲನಕ್ಕೆ ಕಲಬುರಗಿ ಜಿಲ್ಲೆಯವರು ಮಾತ್ರ ಭಾಗಿಯಾಗುತ್ತಾರೆ. ಹೊರಗಿನಿಂದ ಬರುವವರಿಗೆ ಅವಕಾಶ ಇಲ್ಲ.

TAGGED:ChittapurDharawada High CourtRss Route Marchಆರ್‍ಎಸ್‍ಎಸ್ಕಲಬುರಗಿಚಿತ್ತಾಪುರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

paytm payments bank
Latest

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು- ಆರ್‌ಬಿಐ ಕಠಿಣ ಕ್ರಮ ಕೈಗೊಂಡಿದ್ದು ಯಾಕೆ?

Public TV
By Public TV
41 minutes ago
Kanakapura Cauvery River Elephant attack on tourists
Districts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ – ಮಹಿಳೆಗೆ ಗಾಯ

Public TV
By Public TV
1 hour ago
GBA
Bengaluru City

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು

Public TV
By Public TV
2 hours ago
BMTC ETM Machine
Bengaluru City

ಬಿಎಂಟಿಸಿ ಎಲ್ಲಾ ಬಸ್‌ಗಳಲ್ಲಿ ಹೊಸ ಇಟಿಎಂ – ಡೈನಾಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಮಾತ್ರ ಟಿಕೆಟ್ ಜನರೇಟ್

Public TV
By Public TV
2 hours ago
MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
2 hours ago
Foreign Minister Abbas Araqchi arrives at the Nur Khan air base in Rawalpindi
Latest

ಪಾಕಿಗೆ ಅರಾಗ್ಚಿ ಆಗಮನ – ಸಂಧಾನಕ್ಕೆ ಮೊದಲೇ ಅಮೆರಿಕ ಜೊತೆ ನೇರ ಮಾತುಕತೆ ಇಲ್ಲವೆಂದ ಇರಾನ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?