Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ: 21 ಸಿಟಿಗಳಲ್ಲಿ ಚಾರ್ಲಿ-777 ಪ್ರೀಮಿಯರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ: 21 ಸಿಟಿಗಳಲ್ಲಿ ಚಾರ್ಲಿ-777 ಪ್ರೀಮಿಯರ್

Cinema

ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ: 21 ಸಿಟಿಗಳಲ್ಲಿ ಚಾರ್ಲಿ-777 ಪ್ರೀಮಿಯರ್

Public TV
Last updated: June 2, 2022 4:56 pm
Public TV
Share
2 Min Read
charlie 777 4
SHARE

ಕನ್ನಡ ಸಿನಿಮಾ ಅಂಗಳದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ನಾಯಿ ಮತ್ತು ಮನುಷ್ಯನ ಬಾಂಧವ್ಯ ಕಥೆಯ ‘ಚಾರ್ಲಿ 777’ ಸಿನಿಮಾ ಇದೇ ತಿಂಗಳ‌ 10ರಂದು ವರ್ಲ್ಡ್ ವೈಡ್ ರಿಲೀಸ್ ಆಗುತ್ತಿದ್ದು, ಈ ಸಿನಿಮಾಗಾಗಿ ರಕ್ಷಿತ್ ಅಭಿಮಾನಿಗಳು ಕಾಯುವಂತಾಗಿದೆ. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

charlie 777 2

ಜೂನ್ 10ರಂದು ಸಿನಿಮಾ ತೆರೆಗೆ ಬರ್ತಿರೋದ್ರಿಂದ ಚಿತ್ರತಂಡ ಭರ್ಜರಿ ಪ್ರಮೋಷನ್ ಮಾಡ್ತಿದೆ. ರಾಜ್ಯ ರಾಜ್ಯ ಸುತ್ತಿ ಪ್ರಚಾರದ ಕಹಳೆ ಮೊಳಗಿಸಿರುವ ಚಾರ್ಲಿ ಅಂಗಳದಿಂದ ಮಸ್ತ್ ಖಬರ್ ವೊಂದು ರಿವೀಲ್ ಆಗ್ತಿದೆ. ಬರೋಬ್ಬರಿ‌ 21 ಸಿಟಿಗಳಲ್ಲಿ ಚಾರ್ಲಿ ಸಿನಿಮಾ ಪ್ರೀಮಿಯರ್ ಆಗ್ತಿದೆ. ಹೈದ್ರಾಬಾದ್, ಚೆನ್ನೈ, ದೆಹಲಿ, ಮಧುರೈ ಸೇರಿದಂತೆ ಬರೋಬ್ಬರಿ 21 ಸಿಟಿಗಳಲ್ಲಿ ಪ್ರೀಮಿಯರ್ ಆಗುತ್ತಿದೆ. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

charlie 777 3

21 ಸಿಟಿಗಳಲ್ಲಿ ಪ್ರೀಮಿಯರ್ ಆಗ್ತಿರುವ ಚಾರ್ಲಿ-777 ಸಿನಿಮಾ ಹೈದ್ರಾಬಾದ್, ವಾರಾಣಾಸಿ 7ರಂದು, ದೆಹಲಿಯಲ್ಲಿ 2ರಂದು, ಅಮೃತಸರ 2ರಂದು, ಮಧುರೈ, ಪಂಜಿಮ್, ಬರೋಡಾ, ವೈಜಾಕ್ ನಲ್ಲಿ 8ರಂದು, ಕೊಯ್ಯಮತ್ತೂರು, ಸೊಲ್ಲಾಪುರ, ತಿರುವನಂತಪುರ, ಅಹಮದಾಬಾದ್ ನಲ್ಲಿ 7ರಂದು, ಪುಣೆ, ಮುಂಬೈ, ಕಿಚ್ಚಿನ್, ಲಖನೌ, ಚೆನ್ನೈ, ಜೈಪುರ, ಕೋಲ್ಕತ್ 6ರಂದು, ನಾಗಾಪುರ, ಸೂರತ್ ನಲ್ಲಿ 9ರಂದು ಪ್ರೀಮಿಯರ್ ಆಗುತ್ತಿದ್ದು, ಈಗಾಗ್ಲೇ ಆಲ್ ಮೋಸ್ಟ್ ಆಲ್ ಟಿಕೆಟ್ ಸೋಲ್ಟ್ ಔಟ್ ಆಗಿವೆ.

charlie 777 1

ಪರಂವಃ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಾರ್ಲಿ 777 ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಧರ್ಮ ಪಾತ್ರದಲ್ಲಿ ಮಿಂಚಿದ್ದು, ರಕ್ಷಿತ್ ಗೆ ಜೋಡಿಯಾಗಿ ಸಂಗೀತ ಶೃಂಗೇರಿ ನಟಿಸಿದ್ದಾರೆ. ನಟನೆ ಜೊತೆಗೆ ರಕ್ಷಿತ್ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.  ರಕ್ಷಿತ್ ಜತೆಗೆ ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇಠ್‌, ತಮಿಳಿನ ಬಾಬಿ ಸಿಂಹ ಸೇರಿ ಇನ್ನೂ ಅನೇಕರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು,  ಇದು ಇವರ ಚೊಚ್ಚಲ ಸಿನಿಮಾವಾಗಿದೆ.

TAGGED:Charlie 777Kiran RajRakshit Shettysandalwoodಕಿರಣ್ ರಾಜ್ಚಾರ್ಲಿ 777ರಕ್ಷಿತ್ ಶೆಟ್ಟಿಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

chikkaballapur accident
Bengaluru Rural

ಲಾರಿ-ಟಿಟಿ ನಡುವೆ ಅಪಘಾತ; ಕಾಶಿಯಾತ್ರೆಗೆ ಹೊರಟಿದ್ದ ಮೂವರು ಮಹಿಳೆಯರು ದಾರುಣ ಸಾವು

Public TV
By Public TV
28 minutes ago
Car Drifting Case
Bengaluru City

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್? – ಪೊಲೀಸರಿಂದ ಲ್ಯಾಂಬೊರ್ಗಿನಿ ಸೀಜ್‌

Public TV
By Public TV
55 minutes ago
army personnel death
Belgaum

ಸ್ವಿಮ್ಮಿಂಗ್ ಮಾಡುವಾಗಲೇ ಹೃದಯಾಘಾತದಿಂದ ಸೇನಾಧಿಕಾರಿ ಸಾವು

Public TV
By Public TV
1 hour ago
cargo ship carrying 16714 metric tonnes of lpg arrives at mangaluru port
Dakshina Kannada

ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು

Public TV
By Public TV
3 hours ago
Donald Trump 1
Latest

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ – ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟ್ರಂಪ್

Public TV
By Public TV
3 hours ago
money seize bagalakote
Bagalkot

ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಹಣ ಸಾಗಣೆ; 32.50 ಲಕ್ಷ ಹಣ ಜಪ್ತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?