Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಆಷಾಢ ಮಾಸದಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನ್ಯೂ ರೂಲ್ಸ್

Public TV
Last updated: June 22, 2022 2:53 pm
Public TV
Share
1 Min Read
mysuru chamundeshwari
SHARE

ಮೈಸೂರು: ಇನ್ನೇನು ಕೆಲವೇ ದಿನಗಳಲ್ಲಿ ಆಷಾಢ ಮಾಸ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಹೊಸ ನಿಯಮ ತರಲಾಗುತ್ತಿದೆ.

MYS CHAMUNDI HILLS a

ಜುಲೈ 1 ರಿಂದ ಆಷಾಢ ಮಾಸ ಆರಂಭವಾಗುವ ಕಾರಣ ಈ ಮಾಸದಲ್ಲಿ ಮೈಸೂರಿನ ಚಾಮುಂಡಿ ತಾಯಿಯ ದರ್ಶನಕ್ಕೆ ಲಕ್ಷಾಂತರ ಜನ ಬರುತ್ತಾರೆ. ಕೋವಿಡ್ ನಿಧಾನವಾಗಿ ಏರಿಕೆ ಆಗುತ್ತಿರುವ ಕಾರಣ ಹೊಸ ನಿಬಂಧನೆಗಳನ್ನು ಜಾರಿಗೆ ತರಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ – ಸುಳಿವು ಕೊಟ್ಟ ಸಂಜಯ್ ರಾವತ್

mys chamundi hills 1

ಚಾಮುಂಡಿ ತಾಯಿಯ ದರ್ಶನಕ್ಕೆ ಬರುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡಿರಬೇಕು. ಲಸಿಕೆ ಹಾಕಿಸಿಕೊಂಡಿರದಿದ್ದರೆ ದರ್ಶನಕ್ಕೆ ಬರುವ 72 ಗಂಟೆ ಮುಂಚೆ ಕೋವಿಡ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಇನ್ನೂ ಕೆಲವು ರೂಲ್ಸ್ ಗಳ ಬಗ್ಗೆ ಜೂನ್ 25 ರಂದು ಸಭೆ ನಡೆಸಿ ತೀರ್ಮಾನ ಕೈ ಗೊಳ್ಳಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

Live Tv

TAGGED:ashadamasaChamundeshwarimysuruಆಷಾಢಮಾಸಚಾಮುಂಡೇಶ್ವರಿಮೈಸೂರು
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
20 minutes ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
10 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
28 minutes ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
1 hour ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
1 hour ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
1 hour ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
2 hours ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?