– ಸಿಇಟಿ ಎಕ್ಸಾಂನಲ್ಲಿ ಯಾವುದೇ ಬದಲಾವಣೆ ಇಲ್ಲ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇನ್ನುಮುಂದೆ ಹೊಸ ರೂಲ್ಸ್ ಜಾರಿ ಮಾಡುವುದಾಗಿ ಕೆಇಎ ತಿಳಿಸಿದೆ.
Advertisement
ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಯಲ್ಲಿ ಒಂದು ಪ್ರಶ್ನೆಯ ಉತ್ತರಕ್ಕೆ 5 ಆಯ್ಕೆಯನ್ನು ಕೆಇಎ ಕೊಡಲಿದೆ. ಇನ್ನುಮುಂದೆ ನಡೆಯುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದೆ. ಯುಜಿಸಿಇಟಿ-2025 ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಇದನ್ನೂ ಓದಿ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ – ವಿಸಿ ನಾಲೆಗೆ ತಡೆಗೋಡೆ ನಿರ್ಮಾಣ
Advertisement
Advertisement
ಸಿಇಟಿ ಪರೀಕ್ಷೆಯಲ್ಲಿ ಎಂದಿನಂತೆ ಒಂದು ಪ್ರಶ್ನೆಯ ಉತ್ತರಕ್ಕೆ 4 ಆಯ್ಕೆ ಮುಂದುವರಿಯಲಿದೆ. ಸಿಇಟಿ ಎಕ್ಸಾಂನಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾತ್ರ 5 ಉತ್ತರ ಆಯ್ಕೆಗಳು ಇರಲಿವೆ ಎಂದು ಕೆಇಎ ತಿಳಿಸಿದೆ. ಇದನ್ನೂ ಓದಿ: ಪಾಕ್‌ನ ಬಲೂಚಿಸ್ತಾನದಲ್ಲಿ IED ಸ್ಫೋಟ – 5 ಮಂದಿ ಸಾವು
Advertisement