Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್

Bengaluru City

ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್

Public TV
Last updated: January 21, 2026 8:29 am
Public TV
Share
1 Min Read
Ramalinga Reddy Meeting
SHARE

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಬಸ್ ಗಳ (Private Bus) ಆಟಾಟೋಪ ಹೆಚ್ಚಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನೇ ಮರೆತು ಸಾರಿಗೆ ನಿಯಮಗಳನ್ನ ಉಲ್ಲಂಘಿಸ್ತಿದ್ದಾರೆ. ಇದೀಗ ಸಾರಿಗೆ ಸಚಿವರು ಮತ್ತಷ್ಟು ಅಲರ್ಟ್ ಆಗಿದ್ದು, ಅಧಿಕಾರಿಗಳು, ಬಸ್ ಮಾಲೀಕರ ಜೊತೆ ಇಂದು ಸಭೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬ್ರೇಕ್ ಹಾಕಲು ಸಾರಿಗೆ ಇಲಾಖೆ ಅಣಿಯಾಗಿದೆ. ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲೀಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಪ್ರಯಾಣಿಕರ ಸುರಕ್ಷತೆ ಮರೆತು ಬಸ್ ಬಾಡಿ ಬಿಲ್ಡ್ ಮಾಡಿದ ಬಸ್ ಮಾಲೀಕರಿಗೆ ಸಾರಿಗೆ ಸಚಿವರು ಚಳಿ ಬಿಡಿಸಲಿದ್ದಾರೆ. ಸಾರಿಗೆ ನಿಯಮಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವ ಸಾಧ್ಯತೆಯಿದೆ.

Ramalinga Reddy

ರಾಜ್ಯದಲ್ಲಿ ಪ್ರಯಾಣಿಕರ ಸುರಕ್ಷತೆ ಮರೆತು, ಬಸ್‌ಗಳ ಬಾಡಿ ಬಿಲ್ಡ್ ಮಾಡಲಾಗಿರುತ್ತೆ. ಎಕ್ಸಿಟ್ ಎಮರ್ಜೆನ್ಸಿ ಡೋರ್‌ಗೂ ಸರಿಯಾದ ಸ್ಪೇಸ್ ಕೊಡುತ್ತಿಲ್ಲ. ಯದ್ವಾತದ್ವಾ ಸೀಟ್ ಅಳವಡಿಕೆ ಮಾಡಲಾಗುತ್ತೆ. ಹೀಗೆ ಕಾಸಿನ ಆಸೆಗೆ ಸಾರಿಗೆ ನಿಯಮಗಳನ್ನು ಗಾಳಿಗೂ ತೂರಿ, ಪ್ರಯಾಣಿಕರ ಜೀವಕ್ಕೆ ಕುತ್ತು ತರುವ ಖಾಸಗಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಲಿದ್ದಾರೆ.

ಚಿತ್ರದುರ್ಗದ ಬಳಿ ಇತ್ತೀಚಿಗೆ ನಡೆದ ಬಸ್ ದುರಂತ. ಆ ಕುರಿತ ವರದಿ ಈಗಾಗ್ಲೇ ಸಜ್ಜಾಗಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ಸಾರಿಗೆ ಸಚಿವ್ರಿಗೆ ರಿಪೋರ್ಟ್ ಸಲ್ಲಿಸಲಿದ್ದು, ಅಗ್ನಿ ಅವಘಡ, ರಸ್ತೆ ಅಪಘಾತಕ್ಕೆ ಬ್ರೇಕ್ ಹಾಕಬೇಕಿದೆ. ಅದಕ್ಕಾಗಿ ಒಂದಿಷ್ಟು ಹೊಸ ಸುರಕ್ಷತಾ ಕ್ರಮಗಳನ್ನು ಜಾರಿ ಮಾಡುವ ಸಾಧ್ಯತೆಯೂ ಹೆಚ್ಚಾಗಿದೆ.

TAGGED:Bus Rulesksrtcprivate busRamalinga reddyಕರ್ನಾಟಕ ಸಾರಿಗೆ ಇಲಾಖೆಖಾಸಗಿ ಬಸ್ಬಸ್‌ ರೂಲ್ಸ್‌ರಾಮಲಿಂಗಾ ರೆಡ್ಡಿ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

former soldier dies in fire accident in madikeri
Crime

ಮನೆಯೊಳಗಿಟ್ಟಿದ್ದ ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ

Public TV
By Public TV
36 minutes ago
5 thousand people participated Hindu Virata procession in Bagalkote
Bagalkot

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
53 minutes ago
homestay gokarna
Latest

ವಿದೇಶಿ‌ ಟೂರಿಸ್ಟ್ ಮಾಹಿತಿ ನೀಡದ ಹೋಂ ಸ್ಟೇ; FIR ದಾಖಲಿಸಿದ ಪೋಲಿಸರು

Public TV
By Public TV
1 hour ago
teacher dies of heart attack in classroom in hassan
Districts

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

Public TV
By Public TV
2 hours ago
Aga Syed Ruhullah Mehdi Kashmir MP
Latest

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Public TV
By Public TV
2 hours ago
IRGC
Latest

ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?