Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8 ನಿಮಿಷಕ್ಕಿಂತ ಹೆಚ್ಚು ಹೊತ್ತು ವಾಹನ ನಿಲ್ಲಿಸಿದ್ರೆ ದಂಡ – ಏರ್‌ಪೋರ್ಟ್‌ನಲ್ಲಿ ಪಿಕಪ್ ಮಾಡುವ ಕ್ಯಾಬ್, ಖಾಸಗಿ ವಾಹನಗಳಿಗೆ ರೂಲ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 8 ನಿಮಿಷಕ್ಕಿಂತ ಹೆಚ್ಚು ಹೊತ್ತು ವಾಹನ ನಿಲ್ಲಿಸಿದ್ರೆ ದಂಡ – ಏರ್‌ಪೋರ್ಟ್‌ನಲ್ಲಿ ಪಿಕಪ್ ಮಾಡುವ ಕ್ಯಾಬ್, ಖಾಸಗಿ ವಾಹನಗಳಿಗೆ ರೂಲ್ಸ್

Bengaluru City

8 ನಿಮಿಷಕ್ಕಿಂತ ಹೆಚ್ಚು ಹೊತ್ತು ವಾಹನ ನಿಲ್ಲಿಸಿದ್ರೆ ದಂಡ – ಏರ್‌ಪೋರ್ಟ್‌ನಲ್ಲಿ ಪಿಕಪ್ ಮಾಡುವ ಕ್ಯಾಬ್, ಖಾಸಗಿ ವಾಹನಗಳಿಗೆ ರೂಲ್ಸ್

Public TV
Last updated: December 2, 2025 5:40 pm
Public TV
Share
1 Min Read
Bengaluru Kempegowda International Airport 4
SHARE

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪಿಕಪ್ ಮಾಡುವ ಕ್ಯಾಬ್ ಹಾಗೂ ಖಾಸಗಿ ವಾಹನಗಳಿಗೆ ಟಫ್‌ ರೂಲ್ಸ್‌ ಜಾರಿಗೆ ಬಿಐಎಎಲ್‌ ಸಜ್ಜಾಗಿದೆ. 8 ನಿಮಿಷಕ್ಕಿಂತ ಹೆಚ್ಚು ಹೊತ್ತು ವಾಹನ ನಿಲ್ಲಿಸಿದರೆ ದಂಡ ಬೀಳಲಿದೆ.

ಭಾರತದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವೆಂದರೆ, ಅದು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ. ಈಗ ಏರ್‌ಪೋರ್ಟ್‌ನಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಹೊಸ ನಿಯಮ ಜಾರಿಯಾಗುತ್ತಿದೆ. ಇದನ್ನೂ ಓದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ

ಏನು ಹೊಸ ರೂಲ್ಸ್?
ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಪಿಕಪ್ ಮಾಡಲು ಬರುವ ಕ್ಯಾಬ್ ಖಾಸಗಿ ವಾಹನಗಳು ಎಂಟು ನಿಮಿಷಕ್ಕಿಂತ ಹೆಚ್ಚು ಹೊತ್ತು ನಿಲ್ಲುವಂತಿಲ್ಲ. ವೈಟ್ ಬೋರ್ಡ್‌ಗೆ ಎಂಟು ನಿಮಿಷ, ಯೆಲ್ಲೋ ಬೋರ್ಡ್‌ಗೆ 10 ನಿಮಿಷ ನಿಗದಿ ಮಾಡಲಾಗುವುದು. ಒಂದು ವೇಳೆ ಹೆಚ್ಚು ಅವಧಿಗೆ ವಾಹನ ನಿಲ್ಲಿಸಿದರೆ ದಂಡ ವಿಧಿಸಲಾಗುವುದು. ಡಿಸೆಂಬರ್ 8 ರಿಂದ ಹೊಸ ರೂಲ್ಸ್‌ ಜಾರಿಗೆ ಬರುವ ಸಾಧ್ಯತೆ ಇದೆ.

ಬೆಂಗಳೂರು ವಿಮಾನ ನಿಲ್ದಾಣ

ಟರ್ಮಿನಲ್‌ 1 ಮತ್ತು 2 ರಲ್ಲಿ ಗೊತ್ತುಪಡಿಸಿದ ಆಗಮನ ಪಿಕಪ್ ವಲಯಗಳಿಗೆ ಪ್ರವೇಶ ಎಲ್ಲಾ ಖಾಸಗಿ (ಬಿಳಿ-ಬೋರ್ಡ್) ವಾಹನಗಳಿಗೆ 8 ನಿಮಿಷ ಉಚಿತವಾಗಿರುತ್ತದೆ.

ದಂಡ ಎಷ್ಟು?
* 8-13 ನಿಮಿಷಗಳವರೆಗೆ ಕಾಯಲು 150 ರೂ.ಗಳಿಂದ ಶುಲ್ಕ
* 13-18 ನಿಮಿಷಗಳವರೆಗೆ 300 ರೂ. ಶುಲ್ಕ
* 18 ನಿಮಿಷಗಳನ್ನು ಮೀರಿ ವಾಹನಗಳು ನಿಂತರೆ ಟೋಯಿಂಗ್ ಸಾಧ್ಯತೆ

ಈ ಹೊಸ ನೀತಿ ಜಾರಿಯಾದರೆ ಚಾಲಕರು‌ ತೀವ್ರ ವಿರೋಧ ವ್ಯಕ್ಯಪಡಿಸುವ ಸಾಧ್ಯತೆ ಇದೆ. ಆದರೆ, ವಾಹನ ದಟ್ಟಣೆ ಕಡಿಮೆ ಮಾಡಲು ಇದೊಂದೇ ಅಸ್ತ್ರ ಅಂತಾ ಪ್ರಾಧಿಕಾರ ತೀರ್ಮಾನಕ್ಕೆ ಬಂದಿದೆ. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಹೈ ಅಲರ್ಟ್‌ – ಕೊಟ್ಟಿಗೆಹಾರದಲ್ಲಿ ಪ್ರತಾಪ್ ಸಿಂಹ ಕಾರು ತಪಾಸಣೆ

TAGGED:bengaluru airportPickup CabsPrivate vehiclesಖಾಸಗಿ ವಾಹನಗಳುಪಿಕಪ್ ವಾಹನಬೆಂಗಳೂರು ವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

exit polls
Latest

Exit Polls 2026 Live: ಪಂಚರಾಜ್ಯ ಅಸೆಂಬ್ಲಿ ಎಲೆಕ್ಷನ್‌

Public TV
By Public TV
2 minutes ago
Heavy rains in Bengaluru Bowring Hospital wall collapses 6 dead
Bengaluru City

ಬೆಂಗಳೂರಿನಲ್ಲಿ ಭಾರೀ ಮಳೆ – ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿತ, 6 ಮಂದಿ ಸಾವು?

Public TV
By Public TV
6 minutes ago
Bengaluru Rains
Bengaluru City

Bengaluru Rain | ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Public TV
By Public TV
20 minutes ago
AIR INDIA
Latest

ಏರ್‌ ಇಂಡಿಯಾ ಪೈಲಟ್ ‌ಹೃದಯಾಘಾತದಿಂದ ನಿಧನ

Public TV
By Public TV
29 minutes ago
Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
1 hour ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?