Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದೆಲ್ಲೆಡೆ ಹೊಸ ವರ್ಷದ ಸಂಭ್ರಮ; ದೇವಾಲಯಗಳಿಗೆ ಭಕ್ತರ ದಂಡು – ವಿಶೇಷ ಪೂಜೆ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದೆಲ್ಲೆಡೆ ಹೊಸ ವರ್ಷದ ಸಂಭ್ರಮ; ದೇವಾಲಯಗಳಿಗೆ ಭಕ್ತರ ದಂಡು – ವಿಶೇಷ ಪೂಜೆ ಸಲ್ಲಿಕೆ

Bengaluru City

ರಾಜ್ಯದೆಲ್ಲೆಡೆ ಹೊಸ ವರ್ಷದ ಸಂಭ್ರಮ; ದೇವಾಲಯಗಳಿಗೆ ಭಕ್ತರ ದಂಡು – ವಿಶೇಷ ಪೂಜೆ ಸಲ್ಲಿಕೆ

Public TV
Last updated: January 1, 2026 1:13 pm
Public TV
Share
1 Min Read
new year devotees temple
SHARE

– ಚಾಮುಂಡಿ ತಾಯಿ ದರ್ಶನ ಪಡೆದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ಹೊಸ ವರ್ಷದ ಮೊದಲ ದಿನವಾದ ಇಂದು ರಾಜ್ಯದ ಎಲ್ಲೆಡೆ ಜನರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರಿನ ಬನಶಂಕರಿ ದೇವಾಲಯಕ್ಕೆ ಭಕ್ತರ ದಂಡೇ ಆಗಮಿಸುತ್ತಿದೆ. ಬೆಳಗ್ಗೆ 4 ಗಂಟೆಯಿಂದಲೇ ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ವಿಶೇಷ ಪೂಜಾ ಕೈಂಕರ್ಯ ನೆರವೇರಿಸುತ್ತಿದ್ದಾರೆ. ನಗರದ ಟಟಿಡಿ ದೇವಸ್ಥಾನದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪೂಜೆ ಸಲ್ಲಿಸುತ್ತಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಹೊಸ ವರ್ಷದ ಮೊದಲ ದಿನ ತಾಯಿ ಚಾಮುಂಡಿ ದರ್ಶನ ಮಾಡಿದರೆ ಒಳಿತಾಗುತ್ತದೆ ಎಂಬುದು ನಂಬಿಕೆ. ಹೀಗಾಗಿ, ಅಪಾರ ಸಂಖ್ಯೆಯ ಭಕ್ತರು ಇವತ್ತು ಬೆಳಗ್ಗೆಯಿಂದಲೇ ತಾಯಿ ಚಾಮುಂಡಿ ದರ್ಶನ ಮಾಡುತ್ತಿದ್ದಾರೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ.

ಕಲಬುರಗಿಯ ಶ್ರೀ ಶರಣಬಸವೇಶ್ವರರ ದೇವಸ್ಥಾನಕ್ಕೆ ಭಕ್ತರ ದಂಡು ಆಗಮಿಸಿದ್ದು, ಶರಣನ ದರ್ಶನ ಪಡೆದು ಹೊಸ ವರ್ಷವನ್ನು ಕಲಬುರಗಿಯ ಜನ ಆಚರಿಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ದೇವಸ್ಥಾನದ ಎದುರಿಗೆ ಸರದಿ ಸಾಲಿನಲ್ಲಿ ನಿಂತು ಶರಣನ ದರ್ಶನವನ್ನ ಭಕ್ತರು ಪಡೆಯುತ್ತಿದ್ದಾರೆ.

TAGGED:bengaluruchamundi hillsmysuruNew Year 2026vijayalakshmiಚಾಮುಂಡಿ ಬೆಟ್ಟಬೆಂಗಳೂರುಮೈಸೂರುವಿಜಯಲಕ್ಷ್ಮಿಹೊಸ ವರ್ಷ 2026
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
19 minutes ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
1 hour ago
BY Vijayendra 1
Bengaluru City

ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ – ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿವೈವಿ

Public TV
By Public TV
1 hour ago
Foreign Student Admissions india
Latest

ಕಡ್ಡಾಯವಾಗಿ 24 ಗಂಟೆಯ ಒಳಗಡೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶದ ವಿವರ ನೀಡಿ – ಶಾಲೆ, ಕಾಲೇಜುಗಳಿಗೆ ಕೇಂದ್ರ ಸೂಚನೆ

Public TV
By Public TV
1 hour ago
Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳ ಆರೋಪ – ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಡಿಸಿ ಮುಂದೆ ಹಾಜರ್

Public TV
By Public TV
2 hours ago
DK Shivakumar Rahul Gandhi Sonia Gandhi
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?