Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫುಟ್‌ಪಾತ್ ಮೇಲೆ ಹೆಣ್ಣು ಮಗುವಿಗೆ ಜನ್ಮ – ತಾಯಿ ನಾಪತ್ತೆ, ನವಜಾತ ಶಿಶು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಫುಟ್‌ಪಾತ್ ಮೇಲೆ ಹೆಣ್ಣು ಮಗುವಿಗೆ ಜನ್ಮ – ತಾಯಿ ನಾಪತ್ತೆ, ನವಜಾತ ಶಿಶು ಸಾವು

Chikkaballapur

ಫುಟ್‌ಪಾತ್ ಮೇಲೆ ಹೆಣ್ಣು ಮಗುವಿಗೆ ಜನ್ಮ – ತಾಯಿ ನಾಪತ್ತೆ, ನವಜಾತ ಶಿಶು ಸಾವು

Public TV
Last updated: January 20, 2023 11:09 am
Public TV
Share
1 Min Read
Chikkaballapur
SHARE

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಪಟ್ಟಣದ ರಾಮಪಟ್ಟಣ ಸರ್ಕಲ್‌ನ ರಸ್ತೆಯ ಫುಟ್‌ಪಾತ್ (Footpath) ಮೇಲೆ ಆಗತಾನೆ ಹೆರಿಗೆ ಆಗಿರುವ ನವಜಾತ ಶಿಶುವಿನ (Newborn Baby) ಶವ ಪತ್ತೆಯಾಗಿದೆ.

ಪಟ್ಟಣದ ವಾರ್ಡ್ ನಂಬರ್ 9ರ ರಾಮಪಟ್ಟಣ ಸರ್ಕಲ್‌ನಲ್ಲಿ ಫುಟ್‌ಪಾತ್ ಮೇಲೆ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ ಪಟ್ಟಣದ ರಾಮಪಟ್ಟಣ ಸರ್ಕಲ್‌ನಲ್ಲಿ ಗುಡಿಬಂಡೆ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರು ಪಟ್ಟಣದಲ್ಲಿ ಕಸ ಗುಡಿಸಲು ಹೋದಾಗ ಶಿಶು ಪತ್ತೆಯಾಗಿದೆ.

Chikkaballapur 1

ಮೊದಲು ಸಾರ್ವಜನಿಕರು ಕೋತಿ ಸತ್ತಿರಬಹುದು ಎಂದುಕೊಂಡಿದ್ದರು. ಬಳಿಕ ಪರಿಶೀಲಿಸಿದಾಗ ಅದು ನವಜಾತ ಹೆಣ್ಣು ಶಿಶುವಿನ ಶವ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಮೂರು ವರ್ಷದ ಮಗಳನ್ನು ಕೊಂದು ಚಲಿಸುತ್ತಿರುವ ರೈಲಿನಿಂದ ಎಸೆದ ಕ್ರೂರಿ ತಾಯಿ!

ತಕ್ಷಣ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಗುಡಿಬಂಡೆ ಠಾಣೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ನವಜಾತ ಶಿಶುವನ್ನು ಪರಿಶೀಲನೆ ನಡೆಸಿದ್ದಾರೆ. ಆದರೆ ಮಗು ಸಾವನ್ನಪ್ಪಿರುವುದು ತಿಳಿದುಬಂದಿದೆ.

baby

ಶಿಶುವಿನ ತಾಯಿ ಫುಟ್‌ಪಾತ್‌ನಲ್ಲೇ ಮಗುವಿಗೆ ಜನ್ಮ ನೀಡಿ, ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಗುಡಿಬಂಡೆ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಹಾಗೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಬಾಬ್ ಪೀಸ್ ಕಡಿಮೆ ಕೊಟ್ಟಿದ್ದಕ್ಕೆ ಹೋಟೆಲ್ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪುಂಡರು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:chikkaballapurFootpathnewborn babyಚಿಕ್ಕಬಳ್ಳಾಪುರನವಜಾತ ಶಿಶುಫುಟ್‍ಪಾತ್ಹೆರಿಗೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

sanket s tomb
Crime

ಅನ್ಯಕೋಮಿನ ಅಪ್ರಾಪ್ತರಿಂದ ಹತ್ಯೆಯಾಗಿದ್ದ ಬಾಲಕನ ಸಮಾಧಿ ಒಡೆದ ಕಿಡಿಗೇಡಿಗಳು

Public TV
By Public TV
5 minutes ago
Pine Gas tanker LPG
Latest

ಹಾರ್ಮುಜ್‌ ಸಮುದ್ರ ಬಾಂಬ್‌ಗಳಿಂದ ತಪ್ಪಿಸಿ ಬದಲಿ ಮಾರ್ಗ ಬಳಸಿ ಭಾರತಕ್ಕೆ ಹಡಗು ಬಂದಿದ್ದೇಗೆ?

Public TV
By Public TV
13 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವಿಡಿಯೋ ವೈರಲ್‌

Public TV
By Public TV
36 minutes ago
Pradeep Eshwar
Bagalkot

ಬಿಜೆಪಿ ನಿಯೋಗದಿಂದ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
By Public TV
36 minutes ago
President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
1 hour ago
Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?