Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಟೆಕ್ಕಿ ನೇಣಿಗೆ ಶರಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಟೆಕ್ಕಿ ನೇಣಿಗೆ ಶರಣು

Crime

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಟೆಕ್ಕಿ ನೇಣಿಗೆ ಶರಣು

Public TV
Last updated: April 2, 2026 9:35 pm
Public TV
Share
1 Min Read
ISHITA
SHARE

ಹೈದರಾಬಾದ್: ಪತಿಯ (Husband) ವರದಕ್ಷಿಣೆ (Dowry) ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಸಾಫ್ಟ್‌ವೇರ್ ಎಂಜಿನಿಯರ್ (Techie) ನೇಣಿಗೆ ಶರಣಾದ ಘಟನೆ ಹೈದರಾಬಾದ್‌ನ (Hyderabad) ಮಿಯಾಪುರ್‌ನ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಇಶಿತಾ ಯಾದವ್ (26) ಎಂದು ಗುರುತಿಸಲಾಗಿದೆ. ಬುಧವಾರ (ಏ.1) ಸಂಜೆ ತನ್ನ ಅಪಾರ್ಟ್‌ಮೆಂಟ್‌ನ ಹಾಲ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಬಗ್ಗೆ ಆಕೆಯ ಪತಿ ನೀರಜ್ ಭನ್ಸಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದ. ಇದನ್ನೂ ಓದಿ: ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಇಶಿತಾ ಮತ್ತು ನೀರಜ್ 2020 ರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದರು. ಇಶಿತಾ ಬಿಹಾರದವರಾಗಿದ್ದರೆ, ನೀರಜ್ ಮಧ್ಯಪ್ರದೇಶದವನಾಗಿದ್ದ. ಇಬ್ಬರೂ ಸುಮಾರು ಐದು ವರ್ಷಗಳ ಕಾಲ ಸಂಬಂಧ ಹೊಂದಿದ್ದರು. ಈ ವರ್ಷ ಫೆ.20 ರಂದು ಪಾಟ್ನಾದಲ್ಲಿ ಅವರ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಮದುವೆಯ ನಂತರ ಟೆಕ್ಕಿ ದಂಪತಿ ಹೈದರಾಬಾದ್‌ನಲ್ಲಿ ವಾಸವಾಗಿದ್ದರು.

ನೀರಜ್ ಹೆಚ್ಚುವರಿ ವರದಕ್ಷಿಣೆಗಾಗಿ ಇಶಿತಾಗೆ ಕಿರುಕುಳ ಮತ್ತು ಒತ್ತಡ ಹೇರಲು ಪ್ರಾರಂಭಿಸಿದ್ದ. ಇತ್ತೀಚೆಗೆ ಆರಂಭಿಸಿದ ಸ್ಟಾರ್ಟ್-ಅಪ್ ಕಂಪನಿಯಲ್ಲಿ ಹಣವನ್ನು ಹೂಡಿಕೆ ಮಾಡಬೇಕೆಂದು ನಮ್ಮ ಕುಟುಂಬಕ್ಕೆ ಒತ್ತಾಯಿಸಿದ್ದ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ.

ಇಶಿತಾ ಪೋಷಕರು ಸಲ್ಲಿಸಿದ ದೂರಿನ ಆಧಾರದ ಮೇಲೆ ಮಿಯಾಪುರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

TAGGED:crimeDowryhusbandHyderabadtechieಟೆಕ್ಕಿಹೈದರಾಬಾದ್
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Election Commission Hands Over Malda Case To Anti Terror Agency NIA
Court

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಪ್ರಕರಣದ ತನಿಖೆ NIA ಹೆಗಲಿಗೆ

Public TV
By Public TV
38 seconds ago
SHIVALINGAPPA
Chitradurga

ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
55 minutes ago
H D Kumaraswamy 4
Bengaluru City

ಒತ್ತುವರಿ ಕೇಸಲ್ಲಿ ಹೆಚ್‌ಡಿಕೆಗೆ ತಾತ್ಕಾಲಿಕ ರಿಲೀಫ್

Public TV
By Public TV
1 hour ago
karwar murder case accused
Court

ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Shivamogga Court
Court

ಶಿವಮೊಗ್ಗ | ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು

Public TV
By Public TV
3 hours ago
bjp and congress leaders canvass for davangere south constituency by election
Davanagere

ಉಪಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ – ʻಕೈʼ, ಕಮಲ ನಾಯಕರಿಂದ ಮತಬೇಟೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?