Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ಯಾಲೆಸ್‌ ಗ್ರೌಂಡ್‌ನಲ್ಲಿ ರಿಸೆಪ್ಷನ್, ಶ್ರೀಲಂಕಾಕ್ಕೆ ಹನಿಮೂನ್ – ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆಗೆ ಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ಯಾಲೆಸ್‌ ಗ್ರೌಂಡ್‌ನಲ್ಲಿ ರಿಸೆಪ್ಷನ್, ಶ್ರೀಲಂಕಾಕ್ಕೆ ಹನಿಮೂನ್ – ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆಗೆ ಯತ್ನ

Bengaluru City

ಪ್ಯಾಲೆಸ್‌ ಗ್ರೌಂಡ್‌ನಲ್ಲಿ ರಿಸೆಪ್ಷನ್, ಶ್ರೀಲಂಕಾಕ್ಕೆ ಹನಿಮೂನ್ – ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆಗೆ ಯತ್ನ

Public TV
Last updated: December 26, 2025 9:39 am
Public TV
Share
1 Min Read
Ramamurthy Nagar Suicide
SHARE

ಬೆಂಗಳೂರು: ಪ್ಯಾಲೆಸ್‌ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ವಾಪಸ್ಸಾಗಿದ್ದು, ಮದುವೆಯಾಗಿ ಎರಡು ತಿಂಗಳು ಕಳೆಯುವ ಮುನ್ನವೇ ನವವಧು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬೆಂಗಳೂರಿನ (Bengaluru) ರಾಮಮೂರ್ತಿ ನಗರದಲ್ಲಿ (Ramamurthy Nagar) ಈ ಘಟನೆ ನಡೆದಿದ್ದು, 26 ವರ್ಷದ ವಧು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: Chitradurga Bus Accident | ಲಾಕೆಟ್ ಮೂಲಕ ಮಗಳ ಗುರುತು ಪತ್ತೆಹಚ್ಚಿದ ಮಾನಸಾ ತಂದೆ

ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು, ಪ್ಯಾಲೆಸ್‌ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಆದರೆ ಅರ್ಧಕ್ಕೆ ಶ್ರೀಲಂಕಾದಿಂದ ಇಬ್ಬರು ವಾಪಸ್ಸಾಗಿದ್ದರು.

Ramamurthy Nagar Suicide 1

ಬುಧವಾರ (ಡಿ.24) ಮಧ್ಯಾಹ್ನ ಹೊತ್ತಿಗೆ ಪತಿ ಮನೆಯಲ್ಲಿ ನವವಧು ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಧುವಿನ ಕುಟುಂಬಸ್ಥರು ವರನ ಕುಟುಂಬಸ್ಥರ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಿರುಕುಳ ತಾಳಲಾಗದೇ ಆತ್ಮಹತ್ಯೆ ಯತ್ನಿಸಿದ್ದಾಳೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ಗೆಳೆಯನಿಗಾಗಿ ಡ್ರಗ್ಸ್‌ ಮಾರಾಟ – ಮಹಿಳಾ ಟೆಕ್ಕಿ ಸೇರಿದಂತೆ ನಾಲ್ವರು ಅರೆಸ್ಟ್‌

 

 

TAGGED:bengalurucrimeRamamurthy Nagarನವವಧುಬೆಂಗಳೂರುರಾಮಮೂರ್ತಿ ನಗರ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
1 minute ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
11 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
44 minutes ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
45 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
1 hour ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?