Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ

Cinema

ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ

Public TV
Last updated: March 27, 2026 3:25 pm
Public TV
Share
1 Min Read
Vijay Deverakonda Rashmika Mandanna
SHARE

ಕ್ಯೂಟ್‌ ಕಪಲ್‌ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Deverakonda) ಇದೀಗ ಸತಿಪತಿಯಾಗಿದ್ದಾರೆ.

ಮದ್ವೆ ಬಳಿಕ 1 ತಿಂಗಳು ಕೆಲಸಕ್ಕೆ ಬಿಡುವು ತೆಗೆದುಕೊಂಡಿದ್ದ ಈ ಜೋಡಿ ಮತ್ತೆ ಕೆಲಸಕ್ಕೆ ಮರಳಿದೆ. ವಿಶೇಷ ಅಂದ್ರೆ ಒಟ್ಟಿಗೆ ಚಿತ್ರೀಕರಣದ ಸ್ಥಳಕ್ಕೆ ಬಂದಿಳಿದಿದ್ದಾರೆ. ಇಬ್ಬರೂ ಜೊತೆಯಾಗಿ ನಟಿಸುತ್ತಿರುವ 3ನೇ ಚಿತ್ರದ ಚಿತ್ರೀಕರಣಕ್ಕೆ ಒಟ್ಟಿಗೆ ಸಿನಿಮಾ ಸೆಟ್‌ಗೆ ಬಂದು ವಿರೋಶ್ ಜೋಡಿ ಗಮನ ಸೆಳೆದಿದೆ. ಇದನ್ನೂ ಓದಿ: ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್

Rashmika Mandanna Vijay Deverakonda Wedding

`ರಣಬಾಲಿ’ (Ranabaali) ಚಿತ್ರಕ್ಕಾಗಿ ಆಂಧ್ರದ ಅನಂತಪುರದಲ್ಲಿ ಚಿತ್ರೀಕರಣ ನಡೆಯುತ್ತಿದ್ದು ಫಸ್ಟ್ ಶೆಡ್ಯೂಲ್ ಚಿತ್ರೀಕರಣಕ್ಕೆ ಇಬ್ಬರೂ ಮದುವೆ ಬಳಿಕ ಪ್ರಥಮವಾಗಿ ಎಂಟ್ರಿ ಕೊಟ್ರು. ತಾರಾಜೋಡಿ ಎಂಟ್ರಿ ಕೊಡುತ್ತಿದ್ದಂತೆ ಇಬ್ಬರಿಗೂ ಆರತಿ ಮಾಡಿ, ತಿಲಕವಿಟ್ಟು ಸೆಟ್‌ಗೆ ಕರೆಸಿಕೊಳ್ಳಲಾಯಿತು. ಇದನ್ನೂ ಓದಿ: ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ

Rashmika Mandanna Vijay Deverakonda

ಚಿತ್ರತಂಡ ಹೊಸ ದಂಪತಿಗೆ ಅದ್ಧೂರಿ ಸ್ವಾಗತ ಕೋರಿದೆ. ಸಾಂಪ್ರದಾಯಿಕ ರೀತಿಯಲ್ಲಿ ಇಬ್ಬರನ್ನೂ ಸೆಟ್‌ನ ಒಳಗೆ ಕರೆಸಿಕೊಂಡಿದ್ದಾರೆ. ರಣಬಾಲಿ ಇದು ರಿಯಲ್ ಸ್ಟೋರಿಯ ಸ್ಫೂರ್ತಿಯಿಂದ ತಯಾರಾಗ್ತಿರೋ ಚಿತ್ರವಾಗಿದ್ದು ಇಲ್ಲಿ ರಶ್ಮಿಕಾ ಹಾಗೂ ವಿಜಯ್ ರೆಟ್ರೋ ಸ್ಟೈಲ್‌ನಲ್ಲಿ ಕಾಣಿಸಿಕೊಳ್ತಾರೆ.

ಇದೀಗ ತೆರೆಯ ಹಿಟ್ ಪೇರ್ ರಿಯಲ್ ಲೈಫ್‌ನಲ್ಲೂ ಜೊತೆಯಾಗಿರೋದ್ರಿಂದ ಒಟ್ಟಿಗೆ ಸೆಟ್‌ಗೆ ಆಗಮಿಸಿದ್ದಾರೆ. ಈ ಮಧುರ ಗಳಿಗೆಯನ್ನ ಚಿತ್ರತಂಡ ಇನ್ನಷ್ಟು ವಿಶೇಷವಾಗಿಸಿದೆ. ಇದನ್ನೂ ಓದಿ: ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌

TAGGED:newlywedsRanabaaliRashmika MandannaVijay Deverakondaರಣಬಾಲಿ ಸಿನಿಮಾರಶ್ಮಿಕಾ ಮಂದಣ್ಣವಿಜಯ್ ದೇವರಕೊಂಡಸಿನಿಮಾ ಶೂಟಿಂಗ್
Share This Article
Facebook Whatsapp Whatsapp Telegram

Cinema news

Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National

You Might Also Like

Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 minute ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆ ಮೇಲೆ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
31 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
39 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
46 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
47 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 27-03-2026

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?