Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ

Districts

ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ

Public TV
Last updated: February 2, 2026 4:09 pm
Public TV
Share
2 Min Read
NGO Deccan Heritage Foundation interested in development of Lakkundi Gadag 2
SHARE

ಗದಗ: ಲಕ್ಕುಂಡಿಯಲ್ಲಿ ಇಂದು 15ನೇ ದಿನದ ಉತ್ಖನನ (Excavation) ಕಾರ್ಯ ಭರದಿಂದ ಸಾಗಿದೆ. ಲಕ್ಕುಂಡಿಗೆ (Lakkundi) ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಕುಂಬಾರೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಮನೆಗಳ ಸ್ಥಳಾಂತರಿಸುವಂತೆ ಸೂಚಿಸಿದರು. ಗುಪ್ತ ನಿಧಿ ಪತ್ತೆ ಹಾಗೂ ಉತ್ಖನನ ನಡೆಯುತ್ತಿರುವ ಬೆನ್ನಲ್ಲೇ ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಸರ್ಕಾರೇತರ ಸಂಸ್ಥೆ ಆಸಕ್ತಿ ತೋರಿಸಿದೆ.

ಡೆಕ್ಕನ್ ಹೆರಿಟೇಜ್ ಫೌಂಡೇಶನ್ (Deccan Heritage Foundation) ತಂಡ ಲಕ್ಕುಂಡಿಗೆ ಭೇಟಿ ನೀಡಿ ಅನೇಕ ದೇವಸ್ಥಾನ ಹಾಗೂ ಪ್ರಾಚ್ಯಾವಶೇಷಗಳ ಬಯಲು ವಸ್ತು ಸಂಗ್ರಹಾಲಯ ವೀಕ್ಷಣೆ ಮಾಡಿದರು. ಇಟಲಿ ಹಾಗೂ ಗ್ರೀಸ್ ದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಮುಖ್ಯಸ್ಥರಾದ ಡಾ. ಹೆಲೆನ್ ಡಾ. ಸ್ಟೆಫೆನ್, ಡಾ. ಅಲೆಕ್ಸಾಂಡರ್, ವೈಶಾಖ ಹಾಗೂ ಚಿರಣ್ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿತು.

ಲಕ್ಕುಂಡಿಯಲ್ಲಿ ಸಿಕ್ಕ ಪ್ರಾಚ್ಯಾವಶೇಷಗಳನ್ನು ಸಂಗ್ರಹಣೆ ಮಾಡಿ ಸುಮಾರು 3 ಎಕರೆ ಜಾಗೆಯಲ್ಲಿಟ್ಟು ಬಯಲು ವಸ್ತು ಸಂಗ್ರಹಾಲಯ ಮಾಡಲಾಗಿದೆ. ಅದನ್ನು 2.25 ಲಕ್ಷ ರೂಪಾಯಿ ವ್ಯಚ್ಚದಲ್ಲಿ ಅಭಿವೃದ್ಧಿಗೆ ಸರ್ಕಾರ ಪ್ಲಾನ್ ಮಾಡಿದೆ. ಸರ್ಕಾರದಿಂದ ಟೆಂಡರ್ ಪಡೆದು ಅಭಿವೃದ್ಧಿ ಪಡೆಸಲು ಈ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಟೀಮ್ ಮುಂದಾಗಿದೆ. ಶೀಘ್ರದಲ್ಲೇ ಪ್ರೊಜೆಕ್ಟ್ ರಿಪೋರ್ಟ್ ತಯಾರಿಸಿ ನಂತರ ಬಯಲು ವಸ್ತು ಸಂಗ್ರಹಾಲಯ ಹಾಗೂ ಲಕ್ಕುಂಡಿ ಗೈಡ್ ಬುಕ್ ತಯಾರು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಕ್ಕುಂಡಿಯ ಬಗ್ಗೆ ಕನ್ನಡ, ಇಂಗ್ಲೀಷ್‌ನಲ್ಲಿ ಗೈಡ್ ಪುಸ್ತಕ ಸಿದ್ಧವಾಗಲಿದೆ ಅಂತಿದ್ದಾರೆ ಅಧಿಕಾರಿಗಳು. ಇದನ್ನೂ ಓದಿ: ಐತಿಹಾಸಿಕ ಲಕ್ಕುಂಡಿಯಲ್ಲಿ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆ

 

NGO Deccan Heritage Foundation interested in development of Lakkundi Gadag 3

ಲಕ್ಕುಂಡಿ ಐತಿಹಾಸಿಕ ದೇವಸ್ಥಾನ ಹಾಗೂ ಬಾವಿಗಳನ್ನು ಡಿಸಿ, ತಹಶಿಲ್ದಾರ್, ಪುರಾತತ್ವ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉತ್ಖನನ ನಂತರ ಸುಮಾರು 10 ಕೋಟಿ ರೂ. ಅನುದಾನದಲ್ಲಿ ಐತಿಹಾಸಿಕವಾದ ಮತ್ತೆ 5 ದೇವಸ್ಥಾನ, 5 ಬಾವಿಗಳನ್ನು ಹೊಸದಾಗಿ ಜೀರ್ಣೋದ್ಧಾರ ಮಾಡಲು ಚಿಂತನೆ ನಡೆಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಚಬ್ಬೇರ ಬಾವಿ, ಚೌಕಿಮಠ, ಮತ್ತು ಬಾವಿ, ಫಕೀರಸ್ವಾಮಿ ಮಠದ ಬಾವಿ, ಕುಂಬಾರೇಶ್ವರ ದೇವಸ್ಥಾನ, ನಾಗನಾಥ ದೇವಾಲಯ, ಮಾಳಿಬಾವಿ ಈಶ್ವರ ದೇವಾಲಯ, ವಿದ್ಯಾಶಂಕರ ಲಿಂಗ ದೇವಸ್ಥಾನ, ಕಲ್ಮಠಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕುಂಬಾರೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಿರುವ 26 ಕುಟುಂಬಸ್ಥರಿಗೆ ನಿವೇಶನ ಮಂಜೂರು ಆಗಿವೆ. ಸೂಕ್ತ ಪರಿಹಾರ ನೀಡಿದಲ್ಲಿ ಶಿಫ್ಟ್ ಆಗುವುದಾಗಿ ಸ್ಥಳಿಯರು ಹೇಳಿದ್ದಾರೆ. ಮನೆ ಸ್ಥಳಾಂತರಿಸಲು ಡಿಸಿ, ಸಿ.ಎನ್ ಶ್ರೀಧರ್ ಅವರು ಗದಗ ತಹಶಿಲ್ದಾರಗೆ ಸೂಚನೆ ನೀಡಿದರು. ಎಲ್ಲರ ಜೊತೆ ಮತ್ತೊಮ್ಮೆ ಬೈಟೆಕ್ ಮಾಡಿ ಬೇಗ ಸ್ಥಳಾಂತರ ಮಾಡಿಸಿ ಅಂತ ಸೂಚಿಸಿದರು.

NGO Deccan Heritage Foundation interested in development of Lakkundi Gadag 1

ತರ ಮಾಧ್ಯಮಗಳೊಂದಿಗೆ ಜಿಲ್ಲಾಧಿಕಾರಿ ಸಿಎನ್ ಶ್ರೀಧರ್ ಮಾತನಾಡಿ, 2025-26ನೇ ಸಾಲಿನಲ್ಲಿ 10 ಕೋಟಿ ರೂಪಾಯಿ ಹಣ ಲಕ್ಕುಂಡಿ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಜೀರ್ಣೋದ್ಧಾರಕ್ಕಾಗಿ ಹಳೆಯ ಕಾಲದ ದೇವಸ್ಥಾನ, ಬಾವಿಗಳ ವೀಕ್ಷಣೆಗೆ ಬಂದಿದ್ದೇವೆ. ಲಕ್ಕುಂಡಿಯ ದೇವಸ್ಥಾನಗಳು ಇಂದು ಕರೆಯುತ್ತಿರುವ ಹೆಸರು ಬೇರೆಯಾಗಿದೆ. ಆದರೆ ಶಾಸನಗಳಲ್ಲಿ ಉಲ್ಲೇಖ ಇರುವುದೇ ಬೇರೆಯಾಗಿವೆ ಎಂದರು.

ಲಕ್ಕುಂಡಿ ಮನೆಗಳ ಸ್ಥಳಾಂತರ ಕುರಿತು ಮಾತನಾಡಿ, ಲಕ್ಕುಂಡಿಯ ಜನರನ್ನು ಒಕ್ಕಲು ಎಬ್ಬಿಸುವುದಾದರೆ ಪರಿಹಾರ ಕೊಟ್ಟು ಒಕ್ಕಲೆಬ್ಬಿಸುತ್ತೇವೆ. ಕುಂಬಾರೇಶ್ವರ ದೇವಸ್ಥಾನ ಸುತ್ತಲಿನ ಜನರಿಗೆ ಪರಿಹಾರ ಕೊಡಲಾಗಿದೆ. ಆ ದೇವಸ್ಥಾನ ಸುತ್ತಲಿನ ಜನರಿಗೆ ಶೀಘ್ರದಲ್ಲೇ ಖಾಲಿ ಮಾಡಿಸಲು ಕ್ರಮ ಕೈಗೊಳ್ಳುತ್ತೇವೆ. ಎಲ್ಲಾ ಮನೆಗಳ ಸ್ಥಳಾಂತರ ಬಗ್ಗೆ ಕಾಲ ನಿರ್ಧಾರ ಮಾಡುತ್ತದೆ ಎಂದರು.

TAGGED:Deccan Heritage FoundationgadagLakkundiಗದಗಡೆಕ್ಕನ್‌ ಹರಿಟೇಜ್‌ಲಕ್ಕುಂಡಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Vijay Thalapathy Tamil Nadu Karur Stampede
Latest

ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

Public TV
By Public TV
12 minutes ago
T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
43 minutes ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
54 minutes ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
1 hour ago
Jan Aushadhi Kendra 2
Bengaluru City

ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಮೆಡಿಸನ್‌ ಟೆಸ್ಟ್‌ಗೆ ಆರೋಗ್ಯ ಸಚಿವ ಸೂಚನೆ

Public TV
By Public TV
1 hour ago
Red Chilli
Districts

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?