Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Cricket - ಹೊಲದಲ್ಲಿ ಟ್ರ್ಯಾಕ್ಟರ್‌ ಓಡಿಸಿದ ಧೋನಿ

Cricket

ಹೊಲದಲ್ಲಿ ಟ್ರ್ಯಾಕ್ಟರ್‌ ಓಡಿಸಿದ ಧೋನಿ

Public TV
Last updated: 2023/02/08 at 9:59 PM
Public TV
Share
2 Min Read
SHARE

ರಾಂಚಿ: ಟೀಂ ಇಂಡಿಯಾದ (Team India) ಮಾಜಿ ನಾಯಕ ಎಂಎಸ್‌ ಧೋನಿ (MS Dhoni) ಹೊಲದಲ್ಲಿ ಟ್ರ್ಯಾಕ್ಟರ್‌ (Tractor) ಓಡಿಸಿ ಸುದ್ದಿಯಾಗಿದ್ದಾರೆ.

ಎರಡು ವರ್ಷದ ಬಳಿಕ ಧೋನಿ ಇನ್‌ಸ್ಟಾದಲ್ಲಿ ವೀಡಿಯೋ ಪೋಸ್ಟ್‌ ಮಾಡಿದ್ದಾರೆ. ಹೊಸದನ್ನು ಕಲಿಯಲು ಸಂತೋಷವಾಗಿದೆ ಆದರೆ ಕೆಲಸವನ್ನು ಮುಗಿಸಲು ತುಂಬಾ ಸಮಯ ತೆಗೆದುಕೊಂಡಿತು ಎಂದು ಧೋನಿ ಬರೆದುಕೊಂಡಿದ್ದಾರೆ. ಧೋನಿಗೆ ಇಬ್ಬರು ರೈತರು ಕೃಷಿ ಹೊಲ ಉಳುಮೆ ಮಾಡಲು ಕಲಿಸುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದು.

2021ರ ಜನವರಿ 8 ರಂದು ಧೋನಿ ತಮ್ಮ ತೋಟದಲ್ಲಿ ಬೆಳೆದಿದ್ದ ಸ್ಟ್ರಾಬೆರಿ ಬೆಳೆಯ ವೀಡಿಯೋವನ್ನು ಹಂಚಿಕೊಂಡಿದ್ದರು. ಅದಾದ ಬಳಿಕ ಯಾವುದೇ ಪೋಸ್ಟ್‌ ಮಾಡಿರಲಿಲ್ಲ. ಇದನ್ನೂ ಓದಿ: T20I ನಾಯಕ ಆರನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

 

View this post on Instagram

 

A post shared by M S Dhoni (@mahi7781)

ಮಹೇಂದ್ರ ಸಿಂಗ್‌ ಧೋನಿ ಈ ಬಾರಿಯ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ. ಧೋನಿ 2020ರಲ್ಲೇ ಎಲ್ಲ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದರೂ ಐಪಿಎಲ್‌ಗೆ ನಿವೃತ್ತಿ ಹೇಳಿಲ್ಲ. ಕಳೆದ ವರ್ಷದ ಐಪಿಎಲ್‌ನಲ್ಲೇ ಧೋನಿ ನಿವೃತ್ತಿ ಹೇಳಬಹುದು ಎಂವ ವದಂತಿ ಹರಡಿತ್ತು. ಆದರೆ ಧೋನಿ ನಿವೃತ್ತಿ ನಿರ್ಧಾರ ಕೈಗೊಂಡಿರಲಿಲ್ಲ.

ಕಳೆದ ನವೆಂಬರ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನನ್ನ ಕೊನೆಯ ತವರಿನ ಏಕದಿನ ಪಂದ್ಯ ರಾಂಚಿಯಲ್ಲೇ ನಡೆದಿದ್ದರೆ ನನ್ನ ಕೊನೆಯ ಟಿ20 ಪಂದ್ಯ ಚೆನ್ನೈನಲ್ಲೇ ಇರಬೇಕೆಂದು ಆಶಿಸುತ್ತೇನೆ. ಇದು ಮುಂದಿನ ವರ್ಷ ಆಗಿರುತ್ತಾ ಅಥವಾ ಮುಂದಿನ ಐದು ವರ್ಷದಲ್ಲಿ ಆಗುತ್ತಾ ನಿಜಕ್ಕೂ ಗೊತ್ತಿಲ್ಲ ಎಂದು ಹೇಳಿದ್ದರು.

MS DHONI (1)

ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡ 2010, 2011, 2018, 2021 ರಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. 2008, 2012, 2013, 2015, 2019ರಲ್ಲಿ ರನ್ನರ್‌ ಅಪ್‌ ಆಗಿ ಹೊರಹೊಮ್ಮಿತ್ತು.

2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ನಂತರ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಧೋನಿ, ವಿದಾಯ ಘೋಷಿಸುವ ಯಾವುದೇ ಸುಳಿವನ್ನು ನೀಡಿರಲಿಲ್ಲ. ಆದರೆ 2020 ಆಗಸ್ಟ್ 15 ರಂದು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಸುದ್ದಿ ನೀಡಿದ್ದರು. 2022ರ ಆಗಸ್ಟ್ 15 ರಂದು ರಾತ್ರಿ 7:29 ಗಂಟೆಗೆ ಇನ್‍ಸ್ಟಾಗ್ರಾಮ್‍ನಲ್ಲಿ, ನಿಮ್ಮೆಲ್ಲರ ಪ್ರೀತಿ, ಸಹಕಾರಕ್ಕೆ ಧನ್ಯವಾದಗಳು 1,929 ಗಂಟೆಗಳ ಬಳಿಕ ನನ್ನನ್ನು ನಿವೃತ್ತಿ ಹೊಂದಿದ ಆಟಗಾರ ಎಂದು ಸ್ವೀಕರಿಸಿ ಎಂದು ಧೋನಿ ನಿವೃತ್ತಿಯ ಬಗ್ಗೆ ಘೋಷಿಸಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED: cricket, ms dhoni, tractor, ಕೃಷಿ, ಕ್ರಿಕೆಟ್, ಟ್ರ್ಯಾಕ್ಟರ್, ಧೋನಿ
Share this Article
Facebook Twitter Whatsapp Whatsapp Telegram
Share

Latest News

ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಕಾನ್ಸ್‌ಟೇಬಲ್ ಆಯ್ಕೆ
By Public TV
ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ
By Public TV
Breaking – ‘ಮತ್ತೆ ಮದುವೆ’ಯಾದ ನಟ ನರೇಶ್-ಪವಿತ್ರಾ ಲೋಕೇಶ್
By Public TV
ರಾಮ ಹಿಂದೂಗಳಿಗಷ್ಟೇ ಅಲ್ಲ, ಎಲ್ಲರಿಗೂ ದೇವರು: ಫಾರೂಕ್ ಅಬ್ದುಲ್ಲಾ
By Public TV
ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಓರ್ವ ಬಂಧನ
By Public TV
krs dam
4 ವರ್ಷಗಳ ಬಳಿಕ ಬೇಗನೆ 100 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ
By Public TV

You Might Also Like

Bengaluru City

ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಕಾನ್ಸ್‌ಟೇಬಲ್ ಆಯ್ಕೆ

Public TV By Public TV 9 mins ago
Bengaluru City

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ

Public TV By Public TV 15 mins ago
Cinema

Breaking – ‘ಮತ್ತೆ ಮದುವೆ’ಯಾದ ನಟ ನರೇಶ್-ಪವಿತ್ರಾ ಲೋಕೇಶ್

Public TV By Public TV 29 mins ago
Latest

ರಾಮ ಹಿಂದೂಗಳಿಗಷ್ಟೇ ಅಲ್ಲ, ಎಲ್ಲರಿಗೂ ದೇವರು: ಫಾರೂಕ್ ಅಬ್ದುಲ್ಲಾ

Public TV By Public TV 50 mins ago
Follow US
Go to mobile version
Welcome Back!

Sign in to your account

Lost your password?