Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೈಟ್‌ಕ್ಲಬ್ ಮಾಲೀಕ ಲೂಥ್ರಾ ಸಹೋದರರು ನಾಳೆ ದೆಹಲಿಗೆ – ವಶಕ್ಕೆ ಪಡೆಯಲು ಗೋವಾ ಪೊಲೀಸರು ಸಿದ್ಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೈಟ್‌ಕ್ಲಬ್ ಮಾಲೀಕ ಲೂಥ್ರಾ ಸಹೋದರರು ನಾಳೆ ದೆಹಲಿಗೆ – ವಶಕ್ಕೆ ಪಡೆಯಲು ಗೋವಾ ಪೊಲೀಸರು ಸಿದ್ಧ

Latest

ನೈಟ್‌ಕ್ಲಬ್ ಮಾಲೀಕ ಲೂಥ್ರಾ ಸಹೋದರರು ನಾಳೆ ದೆಹಲಿಗೆ – ವಶಕ್ಕೆ ಪಡೆಯಲು ಗೋವಾ ಪೊಲೀಸರು ಸಿದ್ಧ

Public TV
Last updated: December 15, 2025 5:13 pm
Public TV
Share
1 Min Read
Luthra Brothers
SHARE

ನವದೆಹಲಿ: ಗೋವಾ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನೈಟ್‌ಕ್ಲಬ್ ಮಾಲೀಕರಾದ ಲೂಥ್ರಾ ಸಹೋದರರ (Luthra Brothers) ಗಡೀಪಾರು ಪ್ರಕ್ರಿಯೆಯನ್ನು ಸಿಬಿಐ ಆರಂಭಿಸಿದ್ದು, ನಾಳೆ (ಡಿ.16) ದೆಹಲಿಗೆ ಕರೆತರಲಾಗುತ್ತಿದೆ. ಗೋವಾ ಪೊಲೀಸರು ಕೂಡ ಇಂದು ದೆಹಲಿಗೆ ತೆರಳುತ್ತಿದ್ದು, ವಶಕ್ಕೆ ಪಡೆಯಲು ಸಿದ್ಧರಾಗಿದ್ದಾರೆ.

ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಗೋವಾ ಪೊಲೀಸರು ಥೈಲ್ಯಾಂಡ್‌ಗೆ ತೆರಳುವುದಿಲ್ಲ. ಬದಲಿಗೆ ಲೂಥ್ರಾ ಸಹೋದರರಾದ ಸೌರಭ್ ಹಾಗೂ ಗೌರವ್ ಅನ್ನು ಭಾರತಕ್ಕೆ ಕರೆತರುತ್ತಿದ್ದು, ಮಂಗಳವಾರ ದೆಹಲಿಗೆ ತಲುಪಲಿದ್ದಾರೆ. ಇಬ್ಬರನ್ನು ದೆಹಲಿಗೆ ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ಗೋವಾ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನೈಟ್‌ಕ್ಲಬ್ ದುರಂತ – ಥೈಲ್ಯಾಂಡ್‌ನಲ್ಲಿ ಲೂಥ್ರಾ ಸಹೋದರರು ಅರೆಸ್ಟ್

ಗೋವಾ ಪೊಲೀಸರು ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ ಅಂಜುನಾ ಪೊಲೀಸ್ ಠಾಣೆಗೆ ಕರೆದೊಯ್ಯಲಿದ್ದು, ಬಳಿಕ ಡಿ.17ರಂದು ಮಾಪುಸಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಇನ್ನೂ ಈಗಾಗಲೇ ಈ ಪ್ರಕರಣ ಸಂಬಂಧ ಗೋವಾ ಸರ್ಕಾರ ವಿಶೇಷ ತಂಡವನ್ನು ರಚಿಸಿದ್ದು, ಬಿಎನ್‌ಎಸ್‌ನ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಡಿ.6ರಂದು ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌ಕ್ಲಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ, 25 ಜನರು ಸಾವನ್ನಪ್ಪಿದ್ದರು. ಈ ವೇಳೆ ಲೂಥ್ರಾ ಸಹೋದರರಿಬ್ಬರು ಥೈಲ್ಯಾಂಡ್‌ಗೆ ಪರಾರಿಯಾಗಿದ್ದರು. ವಿದೇಶಾಂಗ ಸಚಿವಾಲಯಕ್ಕೆ ಕ್ರಮ ಕೈಗೊಳ್ಳುವಂತೆ ಗೋವಾ ಸರ್ಕಾರ ವಿನಂತಿಸಿದ ಬಳಿಕ ಲೂಥ್ರಾ ಸಹೋದರರಿಬ್ಬರ ಪಾಸ್‌ಪೋರ್ಟ್ ರದ್ದುಗೊಳಿಸಲಾಯಿತು. ಬಳಿಕ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದ್ದು, ನಂತರ ಡಿ.11ರಂದು ಥಾಯ್ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದರು.

ಈವರೆಗೆ ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಲಾಗಿದ್ದು, ಗೋವಾ ಸರ್ಕಾರದ ಆದೇಶದಂತೆ ಲೂಥ್ರಾ ಸಹೋದರರ ಒಡೆತನದಲ್ಲಿದ್ದ ಇನ್ನೊಂದು ನೈಟ್‌ಕ್ಲಬ್‌ನ್ನು ನೆಲಸಮಗೊಳಿಸಲಾಗಿದೆ. ಇನ್ನೂ ಈಗಾಗಲೇ ಈ ಸಂಬಂಧ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ, ಗೋವಾ ಸಿಎಂ ಆದೇಶಹೊರಡಿಸಿದ್ದಾರೆ.ಇದನ್ನೂ ಓದಿ: ಅಗ್ನಿ ದುರಂತದಲ್ಲಿ 25 ಮಂದಿ ಬಲಿ – ಗೋವಾ ನೈಟ್‌ಕ್ಲಬ್‌ ಮ್ಯಾನೇಜರ್‌ ಅರೆಸ್ಟ್‌, ಮಾಲೀಕನ ವಿರುದ್ಧ ವಾರಂಟ್‌

TAGGED:delhiGoa fireGoa GovtLuthra Brothersಅಗ್ನಿ ಅವಘಡಗೋವಾ ದುರಂತಗೋವಾ ಸರ್ಕಾರನವದೆಹಲಿಲೂಥ್ರಾ ಸಹೋದರರು
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Jet Fuel
Latest

ಪ್ರೀಮಿಯಂ ಪೆಟ್ರೋಲ್ 160 ರೂ.ಗೆ ಏರಿಕೆ – ಜೆಟ್ ಇಂಧನ ಬೆಲೆ 2 ಲಕ್ಷ ರೂ.ಗೆ ಜಿಗಿತ

Public TV
By Public TV
5 minutes ago
Mantralaya Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

Public TV
By Public TV
32 minutes ago
Census
Bengaluru City

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

Public TV
By Public TV
51 minutes ago
Raichur
Districts

ರಾಯಚೂರಿನಲ್ಲಿ ರೊಟ್ಟಿ ಕೇಂದ್ರಗಳಿಗೆ ತಟ್ಟಿದ ಗ್ಯಾಸ್ ಸಿಲಿಂಡರ್ ಬಿಸಿ

Public TV
By Public TV
1 hour ago
Tourist Killed 6 Others Injured In Terrorist Attack In Jammu and Kashmir Pahalgam
Latest

ಆಪರೇಷನ್ ಅರಹಮಾ | ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಪಾಕ್‌ ಉಗ್ರನ ಹತ್ಯೆ

Public TV
By Public TV
2 hours ago
Shell Petrol Bunk
Bengaluru City

ಮತ್ತೆ ಶಾಕ್ ಕೊಟ್ಟ ಶೆಲ್ ಪೆಟ್ರೋಲ್ ಬಂಕ್ – ಪೆಟ್ರೋಲ್ 7 ರೂ., ಡೀಸೆಲ್ 25 ರೂ. ಹೆಚ್ಚಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?