Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರ ಹೆಸರು ಬದಲಾವಣೆ ರಿಯಲ್ ಎಸ್ಟೇಟ್‌ನ ಕರಪತ್ರದಂತೆ: ನಿಖಿಲ್ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮನಗರ ಹೆಸರು ಬದಲಾವಣೆ ರಿಯಲ್ ಎಸ್ಟೇಟ್‌ನ ಕರಪತ್ರದಂತೆ: ನಿಖಿಲ್ ಕುಮಾರಸ್ವಾಮಿ

Bengaluru City

ರಾಮನಗರ ಹೆಸರು ಬದಲಾವಣೆ ರಿಯಲ್ ಎಸ್ಟೇಟ್‌ನ ಕರಪತ್ರದಂತೆ: ನಿಖಿಲ್ ಕುಮಾರಸ್ವಾಮಿ

Public TV
Last updated: May 23, 2025 2:15 pm
Public TV
Share
1 Min Read
Nikhil Kumaraswamy
SHARE

ಬೆಂಗಳೂರು: ರಾಮನಗರ(Ramanagara) ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ(Bengaluru South) ಅಂತ ಮರು ನಾಮಕರಣ ಮಾಡಿರೋ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸರ್ಕಾರದ ನಿರ್ಧಾರವನ್ನು ಖಂಡಿಸಿ, ರಿಯಲ್ ಎಸ್ಟೇಟ್ ಯೋಜನೆಯ ಕರಪತ್ರದಂತೆ ಮರು ನಾಮಕರಣ ಮಾಡಲಾಗುತ್ತಿದೆ ಎಂದು ಗುಡುಗಿದ್ದಾರೆ.

ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸುವುದು ಅಭಿವೃದ್ಧಿಯಲ್ಲ, ಅದು ಒಂದು ಫಲಕ ಬದಲಾವಣೆ ಮಾತ್ರ. ಐತಿಹಾಸಿಕವಾಗಿ ಆಳವಾದ ಬೇರುಗಳು ಮತ್ತು ಇತಿಹಾಸ ಹೊಂದಿರುವ ಜಿಲ್ಲೆಯನ್ನು ರಿಯಲ್ ಎಸ್ಟೇಟ್ ಯೋಜನೆಯ ಕರಪತ್ರದಂತೆ ಮರುನಾಮಕರಣ ಮಾಡಲಾಗುತ್ತಿದೆ.

ಊರ ಹೆಸರು ಮರುನಾಮಕರಣವು ಬೆಳವಣಿಗೆಗೆ ಮಾಂತ್ರಿಕ ದಂಡವಾಗಿದ್ದರೆ, ಕನಕಪುರವನ್ನು… pic.twitter.com/aFzBfTSu9a

— Nikhil Kumar (@Nikhil_Kumar_k) May 23, 2025

ಎಕ್ಸ್‌ನಲ್ಲಿ ಏನಿದೆ?
ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸುವುದು ಅಭಿವೃದ್ಧಿಯಲ್ಲ, ಅದು ಒಂದು ಫಲಕ ಬದಲಾವಣೆ ಮಾತ್ರ. ಐತಿಹಾಸಿಕವಾಗಿ ಆಳವಾದ ಬೇರುಗಳು ಮತ್ತು ಇತಿಹಾಸ ಹೊಂದಿರುವ ಜಿಲ್ಲೆಯನ್ನು ರಿಯಲ್ ಎಸ್ಟೇಟ್ ಯೋಜನೆಯ ಕರಪತ್ರದಂತೆ ಮರುನಾಮಕರಣ ಮಾಡಲಾಗುತ್ತಿದೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುಳಿಯದ ಮಳೆ – ಕೆಆರ್‌ಎಸ್ ನೀರಿನ ಮಟ್ಟ 89 ಅಡಿಗೆ ಕುಸಿತ

ಊರ ಹೆಸರು ಮರುನಾಮಕರಣವು ಬೆಳವಣಿಗೆಗೆ ಮಾಂತ್ರಿಕ ದಂಡವಾಗಿದ್ದರೆ, ಕನಕಪುರವನ್ನು ಕೌಲಲಾಂಪುರ್ ಎಂದು ಮರುನಾಮಕರಣ ಮಾಡಿ ಈಗ ಅಂತರರಾಷ್ಟ್ರೀಯ ನಗರವಾಗಿ ಪರಿವರ್ತಿಸಬಹುದಿತ್ತು. ಆದರೆ ದುಃಖಕರವೆಂದರೆ, ನಿಮ್ಮ ಹೊಸ ನಾಮಕರಣದಿಂದ ರಸ್ತೆ ಗುಂಡಿಗಳು ಸುಧಾರಣೆ ಕಾಣುವುದಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್‌ ಬುಡಕ್ಕೆ ಬಂತು ನ್ಯಾಷನಲ್‌ ಹೆರಾಲ್ಡ್‌ ಕೇಸ್‌

ಕಳೆದ 2 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ರಾಮನಗರದಲ್ಲಿ ಒಂದೇ ಒಂದು ಅಭಿವೃದ್ಧಿ ಯೋಜನೆಯೂ ಆರಂಭಗೊಂಡಿಲ್ಲ. ನೀವು ರಾಜಕೀಯ ಹೋರ್ಡಿಂಗ್ಸ್‌ಗಳನ್ನೇ ಮೂಲ ಸೌಕರ್ಯ ಅಂದುಕೊಂಡಂತಿದೆ. ಇದೇ ರೀತಿ ಮುಂದುವರೆದರೆ, ಮಾನ್ಯ ಡಿ.ಕೆ ಶಿವಕುಮಾರ್(D K Shivakumar) ಅವರು ತಮ್ಮನ್ನು ಡಿ.ಕೆ ಸಿಎಂ ಕುಮಾರ್ ಎಂದು ಮರುನಾಮಕರಣ ಮಾಡಬಹುದು. ಏಕೆಂದರೆ ನಾಯಕತ್ವ ಇಲ್ಲದಿದ್ದಾಗ, ಬ್ರ‍್ಯಾಂಡಿಂಗ್ ಮಾತ್ರ ಪ್ರಣಾಳಿಕೆಯಾಗುತ್ತದೆ ಎಂದು ಟೀಕಿಸಿದ್ದಾರೆ.

TAGGED:bengalurud k shivakumarnikhil kumaraswamyramanagaraಡಿ.ಕೆ.ಶಿವಕುಮಾರ್ನಿಖಿಲ್ ಕುಮಾರಸ್ವಾಮಿಬೆಂಗಳೂರುರಾಮನಗರ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
30 minutes ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
31 minutes ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
33 minutes ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
1 hour ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
2 hours ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?