Public TV - Latest Kannada News, Public TV Kannada Live, Public TV News
Visit Public TV English
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
  • Stories
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
  • Stories
Follow US
Karnataka Election 2023

ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ

Public TV
Last updated: 2023/05/25 at 8:43 AM
Public TV
Share
1 Min Read
SHARE

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Election) ರಾಮನಗರದಿಂದ (Ramanagara) ಸ್ಪರ್ಧಿಸಿ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿಯವರು (Nikhil Kumaraswamy) ಪಕ್ಷದ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ. ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಂತ್ರಿಗಿರಿ ಲಾಬಿಗೆ ಲೋಕಸಭೆ ದಾಳ – ಶಾಸಕರಿಗೆ ಷರತ್ತು ವಿಧಿಸಿದ ಕಾಂಗ್ರೆಸ್‌

ಚುನಾವಣೆಯಲ್ಲಿ ಸೋಲೇ ಅಂತಿಮವಲ್ಲ. ಸೋತಿದ್ದರೂ ಸಹ ಪಕ್ಷದಿಂದ ದೂರ ಉಳಿಯದೇ ಪಕ್ಷವನ್ನು ಬೆಳೆಸಲು ದುಡಿಯುತ್ತೇನೆ. ಪಕ್ಷ ಮರು ನಿರ್ಮಾಣ ಆಗಬೇಕು. ಅದಕ್ಕಾಗಿಯೇ ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿ ಇಕ್ಬಾಲ್ ಹುಸೇನ್ 87,690 ಮತ ಪಡೆದಿದ್ದರೆ, ಜೆಡಿಎಸ್ (JDS) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 76,975 ಮತಗಳನ್ನು ಪಡೆದು ಸೋಲು ಕಂಡಿದ್ದರು. ಬಿಜೆಪಿ (BJP) ಅಭ್ಯರ್ಥಿ ಗೌತಮ್ ಗೌಡ 12,912 ಮತ ಪಡೆದಿದ್ದರು. ಇದನ್ನೂ ಓದಿ: `ಸಿದ್ದರಾಮಯ್ಯರನ್ನ ಹತ್ಯೆ ಮಾಡಿ’ ಹೇಳಿಕೆ ಆರೋಪ – ಅಶ್ವಥ್ ನಾರಾಯಣ್ ವಿರುದ್ಧ FIR

TAGGED: bjp, congress, jds, nikhil kumaraswamy, ramanagara, ಕುಮಾರಸ್ವಾಮಿ, ಜೆಡಿಎಸ್, ದೇವೇಗೌಡ, ನಿಖಿಲ್ ಕುಮಾರಸ್ವಾಮಿ, ರಾಮನಗರ
Share This Article
Facebook Twitter Whatsapp Whatsapp Telegram
ಇತಿಹಾಸ ತಿರುಚಲಾದ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿಯೇ ಮಾಡ್ತೇವೆ: ಮಧು ಬಂಗಾರಪ್ಪ
By Public TV
ಮುಸ್ಲಿಮರ ಮನೆಲಿ 2, 3 ಹೆಂಡತಿಯರು ಇರ್ತಾರೆ, ಗೃಹಲಕ್ಷ್ಮಿ ಹೆಸರಿನಲ್ಲಿ ಕುಟುಂಬದಲ್ಲಿ ಬೆಂಕಿ: ಪ್ರತಾಪ್ ಸಿಂಹ ವ್ಯಂಗ್ಯ
By Public TV
ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ
By Public TV
ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ವಾಲಿಬಾಲ್ ಕ್ರೀಡಾಪಟುಗಳ ಧನ್ಯವಾದ
By Public TV
200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ
By Public TV
ಎಮ್ಮೆ ಕಡಿಯೋದಾದ್ರೆ ಹಸು ಏಕೆ ಕಡಿಯಬಾರದು?: ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ
By Public TV
ಒಡಿಶಾ ರೈಲು ಅಪಘಾತದಿಂದ ಪಾರಾಗಿ ಬಂದಿದ್ದವರು ಹೊರಟಿದ್ದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ
By Public TV

You Might Also Like

Shivamogga

ಇತಿಹಾಸ ತಿರುಚಲಾದ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿಯೇ ಮಾಡ್ತೇವೆ: ಮಧು ಬಂಗಾರಪ್ಪ

Public TV By Public TV 3 mins ago
Mysuru

ಮುಸ್ಲಿಮರ ಮನೆಲಿ 2, 3 ಹೆಂಡತಿಯರು ಇರ್ತಾರೆ, ಗೃಹಲಕ್ಷ್ಮಿ ಹೆಸರಿನಲ್ಲಿ ಕುಟುಂಬದಲ್ಲಿ ಬೆಂಕಿ: ಪ್ರತಾಪ್ ಸಿಂಹ ವ್ಯಂಗ್ಯ

Public TV By Public TV 29 mins ago
Bengaluru City

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ

Public TV By Public TV 47 mins ago
Bengaluru City

ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ವಾಲಿಬಾಲ್ ಕ್ರೀಡಾಪಟುಗಳ ಧನ್ಯವಾದ

Public TV By Public TV 1 hour ago
Bengaluru City

200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ

Public TV By Public TV 2 hours ago
Mysuru

ಎಮ್ಮೆ ಕಡಿಯೋದಾದ್ರೆ ಹಸು ಏಕೆ ಕಡಿಯಬಾರದು?: ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ

Public TV By Public TV 2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
Welcome Back!

Sign in to your account

Lost your password?